- Advertisement -spot_img

TAG

karnataka

ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ

ಕೊಪ್ಪಳ-23: ನಾಡಿನ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನದೇ ಆದ ಮಹತ್ವದ ಪಾತ್ರ ನಿರ್ವಹಿಸುತ್ತಿರುವ, ಸರ್ಕಾರದಿಂದ ಯಾವ ನೆರವೂ ಪಡೆಯದೇ ಜನರಿಂದಲೇ ನಡೆಯುವ ಮೇ ಸಾಹಿತ್ಯ ಮೇಳಕ್ಕೆ ಈಗ ದಶಕದ ಉತ್ಸಾಹ. 10 ನೇ ಮೇ...

ಲವ್ ಮಾಡಿದ್ದ ಹುಡುಗಿಯನ್ನು ಮದುವೆಯಾಗಲಿಲ್ಲ ಅಂದ್ರು ಸಿದ್ದರಾಮಯ್ಯ: ಕಾರಣ ಏನು‌ ಗೊತ್ತೆ?

ಮೈಸೂರು: ಕಾನೂನು ಪದವಿ ಓದುವಾಗ ನಾನೂ‌ ಕೂಡ ಲವ್ ಮಾಡಿದ್ದೆ. ಆದರೆ ಆಕೆಯನ್ಮು ಮದುವೆಯಾಗಲು ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ನಿನ್ನೆ ಸಂಜೆ ಜನ ಸ್ಪಂದನ ಮತ್ತು ಮಾನವ...

ವಿದ್ಯಾರ್ಥಿನಿ ಪ್ರಭುದ್ದ ಕೊಲೆ ಪ್ರಕರಣ : ಓರ್ವ ಅಪ್ರಾಪ್ತ ಬಂಧನ!

ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ನಿನ್ನೆಯಷ್ಟೇ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಸುಬ್ರಮಣ್ಯ ಪುರದ ಬೃಂದಾವನ ಲೇಔಟ್‌ ನಿವಾಸಿ ಪ್ರಭುದ್ಯಾ (20)ಳ ಮೃತದೇಹ ಮೇ 15ರ...

ಪ್ರಶಾಂತ್‌ ಕಿಶೋರ್‌ ಬಿಜೆಪಿ ಸೇರ್ಪಡೆ ಎಂಬ ಸುಳ್ಳು ಸುದ್ದಿ ಎಲ್ಲೆಡೆ ವೈರಲ್‌

ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ತಂತ್ರಗಾರ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂದು ಹೇಳುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರಶಾಂತ್‌ ಕಿಶೋರ್‌ ಅವರನ್ನು ನಿಜವಾಗಿಯೂ...

ಬೆಂಗಳೂರಿನ 3 ಹೋಟೆಲ್​ಗಳನ್ನು ಸ್ಫೋಟಿಸುವುದಾಗಿ ಇಮೇಲ್

ರಾಜಧಾನಿ ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್‌ಗಳು ಬಂದಿವೆ. ಅಧಿಕಾರಿಗಳು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಬೆದರಿಕೆ ಇಮೇಲ್‌ಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ಮತ್ತು...

ಮೈಸೂರು ಸುತ್ತ-ಮುತ್ತ ಉತ್ತಮ ಮಳೆ; ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಕೇರಳದ ವಯನಾಡು ಸೇರಿದಂತೆನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳ ಹರಿವು ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಲಾಶಯದ ಗರಿಷ್ಠ...

ರಾಮನಗರದ ಮಂಚನಬೆಲೆ ಜಲಾಶಯ ಭರ್ತಿ: ನದಿ ಪಾತ್ರದ ಜನರಿಗೆ ಸೂಚನೆ

ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಳೆ ಹೆಚ್ಚಾದ ಹಿನ್ನೆಲೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕು ಮಂಚನಬೆಲೆ ಜಲಾಶಯ ಭರ್ತಿಯಾಗಿದೆ. ಮಂಚನಬೆಲೆ ಜಲಾಶಯ 1.039 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈಗ ಮಳೆಯಿಂದ ಜಲಾಶಯ ತುಂಬಿದೆ. ಭರ್ತಿಯಾದ...

ಶಾಂತಿ, ಸಮಾನತೆ, ಸಹೋದರತ್ವ ಬೋಧಿಸಿದ ಪರಮ ಜ್ಞಾನಿ ಗೌತಮ ಬುದ್ಧ

ಇಂದು ಬುದ್ಧ ಪೂರ್ಣಿಮೆ. ಬುದ್ಧ ಪೂರ್ಣಿಮೆಯು ಗೌತಮ ಬುದ್ಧನ ಜನನ, ಜ್ಞಾನೋದಯ ಮತ್ತು ಮಹಾಸಮಾಧಿಯ ಸಾಧನೆಯನ್ನು ಸ್ಮರಿಸುವ ದಿನ. ಮಹಾತ್ಮ ಗೌತಮ ಬುದ್ಧ ಹಾಕಿಕೊಟ್ಟ ಶಾಂತಿ, ಸಮಾಧಾನ, ಅಹಿಂಸೆ, ಸಮಾನತೆ ಹಾಗೂ ಸಹೋದರತ್ವದ...

ವೈದಿಕರು ಬುದ್ಧನನ್ನು ಕದ್ದದ್ಯಾಕೆ?

ವೈದಿಕರು ಬುದ್ಧ ಹಾಗು ಬೌದ್ಧರನ್ನು ವಿರೋಧಿಸಿದ್ದೆಂಬುದು ಅಪ್ಪಟ ಸುಳ್ಳು. ಯಾಕೆಂದರೆ, ಸ್ವಯಂ ವಿಷ್ಣುವೇ ದಶಾವತಾರದ ಹೆಸರಲ್ಲಿ ಬುದ್ಧನಾಗಿ ಅವತರಿಸಿದ್ದಾನಲ್ಲ ಎನ್ನುವವರಿದ್ದಾರೆ. ಆದರೆ ಇದು ಕೇವಲ ಅರ್ಧ ಸತ್ಯದ ಮಾತೇ ವಿನಃ ಪೂರ್ಣ ನಿಜವಲ್ಲ....

ಸುದೀರ್ಘ ನೀತಿಸಂಹಿತೆಯಿಂದ ಆಡಳಿತ ಯಂತ್ರಕ್ಕೆ ಲಕ್ವಾ ಹೊಡೆದಂತಾಗಿತ್ತು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ...

Latest news

- Advertisement -spot_img