ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ಮೆಸೇಜ್ ಗಳಿಗೂ ರೇಣುಕಾಸ್ವಾಮಿ ಮೆಸೇಜ್ ಗಳಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಚಿತ್ರನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮ ಇನ್ ಸ್ಟಾಗ್ರಾಮ್ ನಲ್ಲಿ...
ಬೆಂಗಳೂರು: ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ನಡೆದ ಕುಂದಾಪ್ರ ಕನ್ನಡ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕರಾವಳಿಯನ್ನು ಪ್ರವಾಸಿ ಕೇಂದ್ರವನ್ನಾಗಿ...
ಮಂಗಳೂರು, ಜು.27 : ಮಹಿಳಾ ಸಂಘಟನೆಗಳು ವ್ಯಾಪಕವಾಗಿ ಬೆಳೆಯಬೇಕೆಂದರೆ, ತಮ್ಮ ಮೂಲಬೇರುಗಳನ್ನು ಗಟ್ಟಿಮಾಡಿಕೊಳ್ಳಬೇಕು. ಎಲ್ಲ ಮಹಿಳೆಯರನ್ನು ಮನುಷ್ಯತ್ವದ ಕಡೆಗೆ, ಮಾನವೀಯ ಸೌಹಾರ್ದ ಸಮಾಜದ ಕಡೆಗೆ ಕರೆತರಬೇಕೆಂದರೆ ಪುರುಷರು ಹಾಕಿಕೊಟ್ಟ ಚೌಕಟ್ಟಿನಲ್ಲಿ ಕೆಲಸ...
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕ ಮಹತ್ತರ ಪಾತ್ರ ವಹಿಸಿದೆ. ಹೀಗಾಗಿ ಸಂಸದರು ಹಾಗೂ ಕೇಂದ್ರ ಸಚಿವರು ಹೋರಾಟ ನಡೆಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮಾಜಿ ಸಂಸದ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ...
ಹಾಸನ: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಥವಾ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಪಾಪ ಅವರಿನ್ನೂ ಹೊಸದಾಗಿ ಸಂಸದರಾಗಿದ್ದಾರೆ. ಅವರು ಇನ್ನೂ ಅನುಭವ ಪಡೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಸದ...
“ಕನ್ನಡತನ - ಕನ್ನಡ ಅಸ್ಮಿತೆಯ ಶತಮಾನದ ಚಿಂತನೆಗಳು “ ಕನ್ನಡ ನಾಡಿನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ತೆರೆದಿಡುವುದರ ಜೊತೆಗೆ ಜನರ ನಾಡಿಮಿಡಿತವನ್ನು, ಸಾಂಸ್ಕೃತಿಕ ಚಾರಿತ್ರಿಕ ಸ್ಪಂದನವನ್ನು ಕನ್ನಡ ಅಸ್ಮಿತೆಯ ಸಂದರ್ಭದಲ್ಲಿ ಪರಿಚಯಿಸುತ್ತದೆ. ಜೊತೆಗೆ ಕನ್ನಡತನವನ್ನು...
ಅರಸೀಕೆರೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ,...
ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್ ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಶದ ಹೆಮ್ಮೆಯ...