ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಸಂಪನ್ಮೂಲ...
ಬೆಂಗಳೂರು: ದೇಶದ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕಾಗಿ ಬರೆಯಲಾಗಿತ್ತು ಎಂಬ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಹೇಳಿಕೆ ಅಸಂಬದ್ಧ' ಎಂದು ಜಿಲ್ಲಾ ಉಸ್ತುವಾರಿ...
ನವದೆಹಲಿ: ಪಕ್ಷದ ಸಂಘಟನೆ ಕುರಿತು ಪಕ್ಷದ ವರಿಷ್ಠರನ್ನು ಭೇಟಿ ಆಗುತ್ತೇನೆ. ಆದರೆ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ತಮ್ಮನ್ನು ಭೇಟಿ...
ಬೆಂಗಳೂರು: ‘ಓಂ’, ‘ನಲ್ಲ’ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಹರೀಶ್ ರಾಯ್ ಕೊನೆಯುಸಿರೆಳೆದಿದ್ದಾರೆ.
ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸು ನೀಗಿದ್ದಾರೆ. ಇವರು...
ನವದೆಹಲಿ: ಜಲಸಂಪನ್ಮೂಲ ಇಲಾಖೆ ನಿರ್ವಹಿಸುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವ ರಾಜ್ಯದ ಜಲ ವಿವಾದಗಳನ್ನು ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ...
ಬೆಂಗಳೂರು: ಬಿಜೆಪಿ ಮತ ಕಳವು ಮಾಡುವ ಮೂಲಕ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಪ್ರತಿಪಕ್ಷದ ನಾಯಕ...
ಬಾಗಲಕೋಟೆ: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಅವರು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು...
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ವೇಳಾಪಟ್ಟಿಯನ್ನು ಸಂಬಂಧಿತ...
ಪ್ರಚಲಿತ ವೈದಿಕ ದೇವತಾರಾಧನಾ ಪದ್ಧತಿಗಳಿಗಿಂತ ಭಿನ್ನವಾಗಿರುವ ಕರಾವಳಿಯ ದೈವಾರಾಧನೆ ಪ್ರಕೃತಿ ಮತ್ತು ಸಾಧಕರೆನಿಸಿ ಗತಿಸಿದ ಹಿರಿಯರನ್ನು ’ಕಾಯ್ದು ಮುನ್ನಡೆಸುವ ಶಕ್ತಿ”ಗಳೆಂದು ನಂಬುವಂತಹ ಆರಾಧನಾ ಪದ್ಧತಿ. ದೈವಾರಾಧನೆಯ ಕಥೆ ನಂಬಿಕೆಗೆ ಸಂಬಂಧಿಸಿದ ಸೂಕ್ಷ್ಮ ಸಂಗತಿ...