ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಅಧ್ಯಯನದ ನೆಪದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕೇಂದ್ರದಿಂದ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ರಸಗೊಬ್ಬರ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 7 ಮಂದಿಯ ಜಾಮೀನು ರದ್ದುಪಡಿಸಲಾಗಿದೆ. ಈ ಹಿಂದೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್ ಇದೀಗ...
ಬೆಂಗಳೂರು: ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ನೂತನ ಕಾಯಿದೆ ಈ ಮಾಸಾಂತ್ಯದೊಳಗೆ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ ಗೆ...
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್ .15ರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನ ಮಧುಮಾದೇಗೌಡ ಅವರ...
ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಆರೋಪಕ್ಕೆ ಪುರಾವೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.
'ನಿಮ್ಮ ಮತದ...
ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...
ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ...
ಕೋಲಾರ: ತಾಲೂಕಿನ ಬಸವನತ್ತ ಬಳಿ ಇರುವ ವಿದ್ಯಾಜ್ಯೋತಿ ಪಿಯು ಕಾಲೇಜಿನ ವಸತಿ ನಿಲಯದಲ್ಲಿ ತಿಂಡಿ ಸೇವಿಸಿದ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇವರು ತಡರಾತ್ರಿ ಈರುಳ್ಳಿ ದೋಸೆ, ಇಡ್ಲಿ, ಚಟ್ನಿ ಸೇವಿಸಿದ್ದಾರೆ ನಂತರ...