ಇಂದಿನ ಮಹಿಳಾ ಸಾಹಿತ್ಯದಲ್ಲಿ ಅಸಮಾನತೆಯ ದಾಂಪತ್ಯದ ಕುರಿತು ನಿರಾಕರಣೆ ಇದೆ. ಶೀಲವೆಂದರೆ ಹೆಣ್ಣು ಎಂಬ ಕಲ್ಪನೆಯನ್ನು ಅದು ನಿರಾಕರಿಸುತ್ತದೆ. ಒತ್ತಾಯದ ಹೇರುವಿಕೆಯ ಕ್ರಮಗಳನ್ನು ವಿರೋಧಿಸುತ್ತದೆ. ಅಂತಹ ನೂರಾರು ಕವಿತೆಗಳು, ಕಥೆಗಳು ಇಂದಿನ ಸಾಹಿತ್ಯವನ್ನು...
ಚಿಕ್ಕಮಗಳೂರು: ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್...
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ...
ಪ್ರಸಾದ್ ನಾಯ್ಕ್, ದೆಹಲಿ.
ವಿಪರೀತ ಬ್ಯುಸಿಯಾಗಿರುವುದೇ ಒಂದು ದೊಡ್ಡ ಸಾಧನೆ ಎಂಬ ಭ್ರಮೆಯೊಂದನ್ನು ಮಹಾನಗರಗಳು ನಮಗೆ ದಯಪಾಲಿಸಿವೆ. ಅದು ಹಿತವಾದ ಸುಳ್ಳೊಂದನ್ನು ಹೇಳಿ, ನಮ್ಮನ್ನು ನಾವೇ ವಂಚಿಸಿಕೊಳ್ಳುವ ಒಂದು ಬಗೆಯ ಪೊಳ್ಳು ಸಮಾಧಾನ. ಏನಾದರೊಂದು...
ಬೆಂಗಳೂರು: ಜವಳಿ ಹಾಗೂ ಸಿದ್ಧ ಉಡುಪು ಕ್ಷೇತ್ರದಲ್ಲಿ 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ 2025-30 ನೀತಿ ರೂಪಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ...
ಮಾಲೂರು: ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಕ್ಷೇತ್ರನಹಳ್ಳಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಗೆ ಅದೇ ಗ್ರಾಮದ ಚೌಡಪ್ಪ ಎಂಬಾತ ಹಲ್ಲೆ ನಡೆಸಿದ್ದಾನೆ. ಈತ ನೇರವಾಗಿ ಶಾಲೆಗೆ ಪ್ರವೇಶಿಸಿ ಪಾಠ ಮಾಡುತ್ತಿದ್ದ ಶಿಕ್ಷಕಿ...
ಶಿವಮೊಗ್ಗ: ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾಕೀತು...
ರಾಣೆ ಬೆನ್ನೂರು : ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಚುನಾವಣೆ ಮತ್ತು ಮತದಾನ ಎರಡೂ ಮಹತ್ವವಾದವು .ಇವುಗಳ ಅರಿವು ವಿದ್ಯಾರ್ಥಿಗಳಿಗಿರಬೇಕೆಂದು ಪ್ರಾಂಶುಪಾಲ ಡಾ. ಎಸ್ ಪಿ ಗೌಡರ್ ಹೇಳಿದರು.
ಸುಣಕಲ್ಲಬಿದರಿಯ ಶ್ರೀ ಅರಳಿ ಶಿದ್ಲಿಂಗಪ್ಪ ಬಸಪ್ಪ ಸರ್ಕಾರಿ...
ಮಂಗಳೂರು: ಧರ್ಮಸ್ಥಳದ ವಿವಿಧ ಲಾಡ್ಜ್ ಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳನ್ನು ಕುರಿತು ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಶೇಷ...
ಬೆಳಗಾವಿ: ಭಾರತೀಯ ಸಂವಿಧಾನಕ್ಕೂ ವಚನ ತತ್ವಗಳಿಗೂ ಗಮನಾರ್ಹ ವ್ಯತ್ಯಾಸವಿಲ್ಲ. ಶರಣರು ವಚನಗಳಲ್ಲಿ ಏನು ಹೇಳಿದರೋ ಅದನ್ನೇ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣ ಅವರನ್ನು ಕರ್ನಾಟಕದ...