- Advertisement -spot_img

TAG

karnataka

ಅದೊಂದ್ ದೊಡ್ಡ ಕಥೆ- ಆತ್ಮಕಥನ ಸರಣಿ ಭಾಗ-4 | ಕರಿಕಲ್ಲಿನ ಊರಿನಲ್ಲಿ

ತೋಡಾರಿನಿಂದ ವೇಣೂರು ಸೇರುವಾಗ ನಾವು ಮಕ್ಕಳು ಮೂರು ಜನ ಇದ್ದೆವು. ವೇಣೂರಿನಲ್ಲಿ ಐದು ವರ್ಷ ಕಳೆಯುವಾಗ ತಂಗಿಯೊಬ್ಬಳು ನಮ್ಮನ್ನು ಸೇರಿಕೊಂಡಳು (ತಾರಾಮತಿ. ಈಗ ಅವಳು ನಿವೃತ್ತ ಶಿಕ್ಷಕಿ). ನಾವು ನಾಲ್ಕು ಜನ ಆದೆವು. ವೇಣೂರಿಗೆ...

ಆನೆ-ಮಾನವ ಸಂಘರ್ಷ ತಪ್ಪಿಸಲು ಬ್ಯಾರಿಕೇಡ್ ನಿರ್ಮಿಸಿ: ಅರಣ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ  ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಂಗಳೂರಿನಲ್ಲಿ ಇಂದು ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ...

ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ.

ಬೆಂಗಳೂರು: ವಿಧಾನ‌ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು  ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬಾಂಕ್ವೆಟ್‌ ಹಾಲ್‌ ನಲ್ಲಿ...

ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ತಂದು ಮದ್ದೂರಿನಲ್ಲಿ ವಿಸರ್ಜನೆ; ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಆರೋಪ

ಚಿಕ್ಕಮಗಳೂರು: ಬಿಜೆಪಿ ಜೆಡಿಎಸ್‌ನವರು ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ಮದ್ದೂರಿಗೆ ತಂದು ವಿಗ್ರಹಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ ಎಂದು ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಮೂಲಗಳ ಪ್ರಕಾರ...

ಕಂಟೋನ್ಮೆಂಟ್ ಪ್ರದೇಶ, ಜೀವ ವೈವಿಧ್ಯತೆ ಪಾರಂಪರಿಕ ತಾಣ: ಈಶ್ವರ ಖಂಡ್ರೆ ಘೋಷಣೆ

ಬೆಂಗಳೂರು: ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ ನೀರು ಹರಿಸಲು ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ...

ಸೈಬರ್‌ ವಂಚನೆಗಳಿಗೆ ಕಡಿವಾಣ: ನಿಯಂತ್ರಣಕ್ಕೆ ಸೈಬರ್‌ ಕಮಾಂಡ್‌ ಸೆಂಟರ್‌ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸೈಬರ್‌ ಅಪರಾದಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಸೈಬರ್‌ ಕಮಾಂಡ್‌ ಘಟಕವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿಯೊಬ್ಬರು ಸಲ್ಲಿಸಿದ್ದ ಅರ್ಜಿಯ...

ಧರ್ಮಸ್ಥಳ ಪ್ರಕರಣ: ಬುರುಡೆ ಸಿಕ್ಕ ಸ್ಥಳದಲ್ಲಿ ಇಂದು 2ನೇ ಬಾರಿಗೆ ಮಹಜರು

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ದೂರುದಾರ ಚಿನ್ನಯ್ಯ ತಂದೊಪ್ಪಿಸಿದ್ದ ಬುರುಡೆ ಇದ್ದ ಸ್ಥಳದಲ್ಲಿ ಇಂದು ಎರಡನೇ ಬಾರಿಗೆ ಮಹಜರು ನಡೆಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ...

ಭವಿಷ್ಯದ ಸಾಮಾಜಿಕ ನ್ಯಾಯದ ಅಧಃಪತನಕ್ಕೆ ಮುನ್ನುಡಿ!!

ಬರೀ ಧರ್ಮ, ದೇವರು, ಹಿಂದೂ, ಮುಸ್ಲಿಂ ಎಂಬ ಕಂದಾಚಾರದಿಂದ ಮತಗಳಿಕೆಯ ಹಿಂದೆ ಬಿದ್ದಿರುವ ಇಂದಿನ ರಾಜಕೀಯ ಪಕ್ಷಗಳು ಈ ಮಣ್ಣಿನ, ಇಲ್ಲಿನ ಜನರ ಕರುಳಿನ ಕೂಗಿಗೆ ಕಿವುಡಾಗಿದ್ದಾರೆ. ಧರ್ಮ ಎಂದು ಬೊಬ್ಬೆ ಹೊಡೆಯುವವರು...

ಒಳಮೀಸಲಾತಿ: ಸರ್ಕಾರಕ್ಕೆ ಒಂದು ವಾರದ ಗಡುವು; ಪ್ರತಿಭಟನೆ ಕೈಬಿಟ್ಟ ಅಲೆಮಾರಿಗಳು

ಬೆಂಗಳೂರು: ಒಂದು ವಾರದೊಳಗೆ ಅಲೆಮಾರಿಗಳಿಗೆ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳದಿದ್ದರೆ ಮತ್ತೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಅಲೆಮಾರಿ ಸಮುದಾಯಗಳ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಗರದ...

Latest news

- Advertisement -spot_img