- Advertisement -spot_img

TAG

karnataka

ಮತಗಳ್ಳತನದ ಮೂಲಕವೇ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...

ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಸ್ತ್ರೀರೋಗ ತಜ್ಞರ  ನೇಮಕಕ್ಕೆ ಕ್ರಮ;‌ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...

ಒಳಮೀಸಲಾತಿ ವರದಿ ಕುರಿತು ಚರ್ಚೆಗೆ ಆ. 16ರಂದು ವಿಶೇಷ ಸಚಿವ ಸಂಪುಟ ಸಭೆ; ಜಾತಿ ಗಣತಿ ನಡೆಸಲು ನಿರ್ಧಾರ

ಬೆಂಗಳೂರು: ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ  ಹೆಚ್.ಎನ್ ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚಿಸಲು  ಆಗಸ್ಟ್ 16 ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಲು...

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ನಡೆಸಿ ನೂರಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಕುರಿತು ವರದಿ ಮಾಡುತ್ತಿದ್ದ ಸಂದರ್ಭದಲ್ಲಿ ನಿನ್ನೆ ಬುಧವಾರ ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು...

ಧರ್ಮಸ್ಥಳ ಗ್ರಾಮದಲ್ಲಿ ಗುಂಪು ಘರ್ಷಣೆ ಸಂಬಂಧ 7 ಪ್ರಕರಣ ದಾಖಲು; ಸುಳ್ಳು ದೂರು ದಾಖಲಿಸಿದ ಖಾಸಗಿ ಚಾನೆಲ್‌ ವರದಿಗಾರ

ಮಂಗಳೂರು: ಧರ್ಮಸ್ಥಳದಲ್ಲಿ ನಿನ್ನೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್‌ ಇಲಾಖೆ...

ಸ್ವತಂತ್ರ ಪತ್ರಕರ್ತರ ಮೇಲೆ ದಾಳಿ, ಹಿಂದೆ ಯಾರಿದ್ದಾರೆ ಹೇಳಿ..

ಪತ್ರಕರ್ತರ ಮೇಲೆ ಹಲ್ಲೆಯಾಗಿದೆ, ಪೊಲೀಸರ ಮೇಲೆ ದಾಳಿ ಮಾಡಲಾಗಿದೆ, ರೌಡಿತನ ಮಾಡಿದವರ ಮುಖಗಳು ಸ್ಪಷ್ಟವಾಗಿಯೇ ಗೋಚರವಾಗಿದೆ. ಆದರೂ ಈ ರೌಡಿ ಎಲೆಮೆಂಟ್ ಗಳನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳುವಲ್ಲಿ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ....

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಬರೋಬ್ಬರಿ 1ಲಕ್ಷ ನಕಲಿ ಮತದಾರರು!!! ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ  "ಮತಗಳ್ಳತನ" ನಡೆದಿರುವುದನ್ನು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ...

ಸುಳ್ಳು ಸುದ್ದಿ ಪ್ರಸಾರ ಮಾಡಿದ ಸುವರ್ಣ ನ್ಯೂಸ್‌ ಸುದ್ದಿ ಸಂಪಾದಕ ಅಜಿತ್‌ ಹನುಮಕ್ಕನವರ್‌, ಸ್ಥಳಿಯ ವರದಿಗಾರ ಹಾಗೂ ಕ್ಯಾಮೆರಾಮನ್‌ ವಿರುದ್ಧ FIR

ಧರ್ಮಸ್ಥಳ:  ತಮ್ಮ ಚಾನೆಲ್‌ ನ ವರದಿಗಾರ ಮತ್ತು ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಅಜಿತ್‌ ಹನುಮಕ್ಕನವರ್‌, ಮತ್ತೊಬ್ಬ ಮಹಿಳಾ ಆಂಕರ್...

ಧರ್ಮಸ್ಥಳ ಹತ್ಯೆಗಳು: ಎಸ್‌ ಐಟಿಗೆ ಹೆಚ್ಚುವರಿ ಭದ್ರತೆ; ಘರ್ಷಣೆ ನಡೆಸದಂತೆ ಜಿಲ್ಲಾ ಎಸ್‌ ಪಿ ಎಚ್ಚರಿಕೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ  ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ)  ಹೆಚ್ಚುವರಿ ಭದ್ರತೆ ಒದಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ...

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ ಗಳ ಮೇಲೆ ಹಲ್ಲೆ; ನಟ ಪ್ರಕಾಶ್‌ ರಾಜ್ ಖಂಡನೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಹೆಣಗಳ ಉತ್ಖನನದ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್‌ ಗಳ ಮೇಲೆ ನಡೆದಿರುವ ಹಲ್ಲೆಯನ್ನು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್‌ ರಾಜ್ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್...

Latest news

- Advertisement -spot_img