ಏಪ್ರಿಲ್ 9 ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ 14 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬ್ರಹ್ಮಪುತ್ರ ಕಣಿವೆ ಕ್ಷೇತ್ರಗಳಿಂದ ಹಲವು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಗುವಾಹಟಿ...
ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಕಟಪಾಡಿಯಲ್ಲಿ ಪಲ್ಟಿಯಾಗಿದೆ.
ಎಲ್‌ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...
ತೆಹ್ರಾನ್: ಇಂದು (ಮಾರ್ಚ್ 16) ಮುಂಜಾನೆ ಇಸ್ರೇಲ್ ಪಡೆಗಳು ಇರಾನ್‌ನ ರಾಜಧಾನಿ ತೆಹ್ರಾನ್(Tehran) ಮೇಲೆ ಮತ್ತೊಂದು ಸುತ್ತಿನ ಬೃಹತ್ ವೈಮಾನಿಕ ದಾಳಿ ನಡೆಸಿವೆ. ಇಸ್ರೇಲ್ ರಕ್ಷಣಾ ಪಡೆ (IDF) ಪ್ರಕಾರ, ಇರಾನ್‌ನ ಮಿಲಿಟರಿ...
ಬೆಂಗಳೂರು: ಪ್ರತಿ ವರ್ಷ ವಸಂತ ಕಾಲದಲ್ಲಿ ಬೆಂಗಳೂರಿನ ರಸ್ತೆಗಳು ಗುಲಾಬಿ ಬಣ್ಣದ ಹೂವುಗಳಿಂದ (Tabebuia rosea) ಕಂಗೊಳಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಈ ಸುಂದರ ದೃಶ್ಯಗಳ ಹಿಂದೆ ಮಾಜಿ ಐಎಫ್‌ಎಸ್ ಅಧಿಕಾರಿ...
ಬೆಂಗಳೂರು : ಪಿ. ಲಂಕೇಶರು ಪತ್ರಿಕೋದ್ಯಮ ಮತ್ತು ಸಿನಿಮಾ ನಿರ್ದೇಶನ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಪತ್ರಕರ್ತ ಪಿ. ಲಂಕೇಶ್ ಅವರ ಆಯ್ದ...
ಕಿರಣ್ ರವರು ತಾವು ನೋಡಿದ ನಾಟಕವೊಂದನ್ನು ಪ್ರೊಮೋಟ್ ಮಾಡಿ ಪ್ರೇಕ್ಷಕರಿಗೆ ನಾಟಕ ನೋಡುವಂತೆ ಪ್ರೇರೇಪಿಸುವ, ರಂಗ ಮಂದಿರ 'ಹೌಸ್ ಫುಲ್' ಆಗುವಂತೆ ಪ್ರಚೋದಿಸುವ ಕಾರ್ಯವನ್ನು ತಮ್ಮ ಬರಹಗಳ ಮೂಲಕ ಬದ್ಧತೆಯಿಂದ ಮಾಡಿದ್ದಾರೆ, ಅದಕ್ಕಾಗಿ...
ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್...
ಬೆಂಗಳೂರು : ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು ನೀಡಲಾಗುದು ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು.
ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ,...
ಮೈಸೂರು : ಇದೀಗ ಮೈಸೂರು ನಗರದಲ್ಲಿ ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹೊಟೇಲ್ ಉದ್ಯಮಕ್ಕೆ ಭಾರಿ ಹೊಡೆತ ಬೀಳುತ್ತದೆ ಎಂಬ ಆತಂಕವನ್ನು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ.
ಶನಿವಾರ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುವ ನಗರವಾಗಿದೆ. ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಕಡಿಮೆ...