- Advertisement -spot_img

TAG

karnataka

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾಧ್ಯಮ ನಿರ್ಬಂಧ ತೆರವು ಕೋರಿ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯ ಮೇಲಿನ ಅತ್ಯಾಚಾರ ಆರೋಪ, ಕೊಲೆ ಹಾಗೂ ಧರ್ಮಸ್ಥಳದಲ್ಲಿ ಕಾನೂನು ಬಾಹಿರವಾಗಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ...

ಮಕ್ಕಳ ಸುರಕ್ಷತೆಗೆ 25 ಸೂತ್ರ: ಮುಖ್ಯಶಿಕ್ಷಕರಿಗೆ ಹೊಣೆ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಕ್ಕಳ ಸುರಕ್ಷತೆಗೆ ಶಾಲೆಗಳಲ್ಲಿ ಪ್ರತಿದಿನ ಪಾಲಿಸಬೇಕಾದ 25 ಅಂಶಗಳನ್ನು ಪಟ್ಟಿ ಮಾಡಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಹೊಣೆಯನ್ನು ಮುಖ್ಯಶಿಕ್ಷಕರೇ ನಿಭಾಯಿಸಬೇಕು ಎಂದೂ ಸ್ಪಷ್ಟಪಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ಸೇರಿದಂತೆ...

ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ಜನೌಷಧಿ ಕೇಂದ್ರಗಳಿಗೆ ನಿರ್ಬಂಧ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ಗೆ ಆರು ಏಳನೇ ಆರೋಪಿಗಳಿಂದ ಪ್ರಮಾಣಪತ್ರ; ಅವರು ಹೇಳಿದ್ದೇನು?

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರನೇ ಆರೋಪಿ ಜಗದೀಶ್‌ ಹಾಗೂ ಏಳನೇ ಆರೋಪಿ ಅನುಕುಮಾರ್‌ ಪರವಾಗಿ ವಕೀಲ ಎಚ್‌.ಚಂದ್ರಶೇಖರ್‌ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಾಗೌಡ ಹಾಗೂ...

ನಾಳೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮತ ಕಳವು ವಿರೋಧಿಸಿ ಪ್ರತಿಭಟನೆ: ಡಿಸಿಎಂ ಶಿವಕುಮಾರ್

ಬೆಂಗಳೂರು: ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ...

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಜಿಪಿಆರ್‌ ಮಾಡಲು ವಿಶೇಷ ತನಿಖಾ ತಂಡ ನಿರ್ಧಾರ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಿ ಹೆಣಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್...

ಮೂರ್ಖ ಸಚಿವನ ಗಂಗಾವತರಣ

ಪ್ರಹಸನ ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಬೇಟಿ ನೀಡಿದ ಸಿಎಂ ಸಿದ್ದರಾಮಯ್ಯ; ರೋಗಿಗಳನ್ನು ಸಹಾನುಭೂತಿಯಿಂದ ಕಾಣಲು ಸಲಹೆ

ಬೆಂಗಳೂರು: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ  ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಕಲೇಶಪುರ: ಮೂರ್ಕಣ್ಣ್ ಗುಡ್ಡ ವ್ಯಾಪ್ತಿಯ ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಕ್ರಮ ಖಂಡಿಸಿ ಹೋರಾಟ

ಸಕಲೇಶಪುರ: ಸ್ಥಳೀಯ ಅರಣ್ಯ ಇಲಾಖೆ ಮೂರ್ಕಣ್ಣ್ ಗುಡ್ಡ ವ್ಯಾಪ್ತಿಯ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಆರೋಪಿಸಿದ್ದಾರೆ. ಇಂದು ಅವರು ತಾಲೂಕಿನ ಅಗನಿ ಗ್ರಾಮದಲ್ಲಿ ಸೆ. 4...

ಧರ್ಮಸ್ಥಳದಲ್ಲಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಮಾರಣಾಂತಿಕ ಹಲ್ಲೆ; ಗೂಂಡಾಗಳ ದುರ್ವರ್ತನೆ; ಇವರನ್ನು ಛೂ ಬಿಟ್ಟಿದ್ದು ಯಾರು?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮೃತ ಸೌಜನ್ಯ ಮನೆಯ ಸಮೀಪ ಬಿಗ್‌ ಬಾಸ್‌ನ ರಜತ್ ಅವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ನಡೆಸಿ...

Latest news

- Advertisement -spot_img