ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತ ಕಳವು ನಡೆದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 8ರಂದು ಬೆಂಗಳೂರಿನಲ್ಲಿ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ನೇತ್ರಾವತಿ ಸ್ನಾನಘಟ್ಟದ ಸಮೀಪ ಹೆದ್ದಾರಿ ಪಕ್ಕದ...
ಬೆಂಗಳೂರು: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಭಾರತ ಮಾತೆಯ ಹೆಮ್ಮಯ ಮಗಳು, ಕರ್ನಲ್ ಸೋಫಿಯಾ ಖುರೇಷಿ ಅವರನ್ನು "ಭಯೋತ್ಪಾದಕರ ಸಹೋದರಿ" ಎಂದು ಅವಮಾನಿಸಿದ ನಿಮ್ಮ ಬಿಜೆಪಿಯ ಸಚಿವ ವಿಜಯ್ ಶಾ ಮಾತುಗಳನ್ನು...
ಧರ್ಮಸ್ಥಳ: 'ನಮ್ಮ ಜಮೀನು ಧಣಿಗಳಿಗೆ ಬೇಕು ಅನ್ನಿಸಿದರೆ ಕೊಡಬೇಕು. ಕೊಡುವುದಿಲ್ಲ ಎಂದಾದರೆ ಕೊಲೆಯಾಗಬೇಕು. ಆದರೆ ಕೊಲೆಯನ್ನು ಅವರು ಮಾಡುವುದಿಲ್ಲ. ಆ ಕೆಲಸಕ್ಕೆ ನಮ್ಮದೇ ಸಂಬಂಧಿಕರು, ನೆರೆಹೊರೆಯವರನ್ನು ಬಳಸುತ್ತಾರೆ. ಕೊಲೆಯಾದ ಕುಟುಂಬದ ಉಳಿದ ಸದಸ್ಯರು...
ಬೆಂಗಳೂರು: ಲಾಲ್ ಬಾಗ್ ನಲ್ಲಿ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಈ ಭಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದ ವಿಶೇಷ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ .
ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ...
ಬೆಂಗಳೂರು: ಚಿತ್ರನಟಿ, ಮಾಜಿ ಲೋಕಸಭಾ ಸದಸ್ಯೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, 47 ಮಂದಿಯ ಐ.ಪಿ...
ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಆರಂಭವಾಗಿದ್ದ ಸಾರಿಗೆ ನಿಗಮಗಳ ನೌಕರರ ಮುಷ್ಕರಕ್ಕೆ ನಾಳೆಯವರೆಗೆ ತಡೆ ಬಿದ್ದಿದೆ.
ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ‘ಮುಷ್ಕರ ನಡೆಸಿದರೆ...
ಧಾರವಾಡ ಸೀಮೆಯ ಭಾಷೆಯನ್ನು ತನ್ನ ಜೀವಾಳವಾಗಿಸಿಕೊಂಡಿರುವ ‘ವರ್ಗ ರದ್ದಾಯಿತು’ ಕಥೆಯು, ಅಧಿಕಾರದ ಎರಡು ಕ್ರೂರ ಮುಖಗಳನ್ನು ಏಕಕಾಲದಲ್ಲಿ ತೆರೆದಿಡುತ್ತದೆ. ಒಂದು, ಸೇಡಿನ ರೂಪದಲ್ಲಿ ಆತ್ಮವನ್ನು ಕೊಲ್ಲುವ ಮಾನಸಿಕ ಹಿಂಸೆ; ಮತ್ತೊಂದು, ಕಾಮದ ರೂಪದಲ್ಲಿ...
ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!
ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!
ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡುವ ವಿಭಜಕ ರಾಜಕಾರಣ ವಿಜೃಂಭಿಸುತ್ತಿರುವ ಇಂದಿನ ದಿನಗಳಲ್ಲಿ ಭಾಷೆಯ ಮೂಲಕವೇ ಸಂವಹನ ಗಟ್ಟಿಯಾಗಬೇಕೆನ್ನುವ ಖಚಿತ ನಿಲುವಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ...