ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಇಂದು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ.
ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್...
ಬೆಂಗಳೂರು: ನಗರದ ಹೊರವಲಯದ ಆನೇಕಲ್ ನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕ 13 ವರ್ಷದ ನಿಶ್ಚಿತ್ ನನ್ನು ಅಪಹರಿಸಿ ಪೆಟ್ರೋಲ್ ಸುರಿದು ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಲಾಗಿದೆ ಎಂಬ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ...
ಬೆಂಗಳೂರು: 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಬಗ್ಗೆ ವಿವರಣೆ ನೀಡುವಂತೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ಗೆ (ಟಿಸಿಎಸ್) ಸಮನ್ಸ್ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಈ ವಿಷಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಡಿಎನ್‌ಎ ಪರೀಕ್ಷೆಯ ಫಲಿತಾಂಶ ಅತ್ಯಂತ ನಿಖರವಾಗಿರುತ್ತದೆ ಮತ್ತು 10 ಲಕ್ಷ ಜನರಲ್ಲಿ ಕೇವಲ ಒಬ್ಬ ವ್ಯಕ್ತಿಯ ಫಲಿತಾಂಶ ಮಾತ್ರವೇ ತಪ್ಪು ಬರಬಹುದು ಎಂದು ಹೈಕೋರ್ಟ್ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅಭಿಪ್ರಾಯ ಪಟ್ಟಿದ್ದಾರೆ.
ಧರ್ಮಸ್ಥಳ...
ಬೆಂಗಳೂರು: ಹಣಕಾಸಿನ ಅವ್ಯವಹಾರ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ವಿರುದ್ಧ ತನಿಖೆ ನಡೆಸಲು ಆರು ಅಧಿಕಾರಿಗಳ ತಂಡವನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ವಿಕಾಸದ ಹಾದಿಯಲ್ಲಿ ಗಂಡು, ಹೆಣ್ಣು ಪರಸ್ಪರರು ನೆರವಾಗಿ ನಿಂತು ಸಾಗಬೇಕು ಎಂಬ ಭಾಗೀದಾರಿಕೆ ಮಾತ್ರವೇ ದೀರ್ಘಕಾಲೀನ ಬಾಳಿನ ಸಾರ್ಥಕತೆ ತಂದುಕೊಡುತ್ತದೆ. ಈ ನೆಲೆಯ ಶಿಕ್ಷಣ ಹೆಣ್ಣು ಮತ್ತು ಗಂಡಿಗೆ ದೊರೆತು ಇನ್ನಾದರೂ ವಿವಾಹ ಸಂಸ್ಥೆ...
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಸಂಭವಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಮಾಡಲಾಗಿತ್ತು. ನಂತರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಅಮಾನತು...
ಬೆಂಗಳೂರು: "ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು" ಎಂದು ಡಿಸಿಎಂ...
ನವದೆಹಲಿ: 'ಭಾರತದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಆಧಾರರಹಿತ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವ್ರತ ತಾಳಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...