ಬೀದರ್: ಬೆಂಗಳೂರಿನ ವಿಷ್ಣುವರ್ಧನ್ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋಗೆ ಭೂಮಿ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಆದರೆ ದಿವಂಗತ ನಟ ಬಾಲಕೃಷ್ಣ ಅವರ ಕುಟುಂಬದ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ನಾಪತ್ತೆ, ಕೊಲೆ ಪ್ರಕರಣಗಳನ್ನು ಭಾಗವಾಗಿಸಿಕೊಂಡು ವಿಶೇಷ ತನಿಖಾ ತಂಡ (ಎಸ್.ಐ.ಟಿ) ಸಮಗ್ರ ತನಿಖೆ ನಡೆಸುವಂತೆ ರಾಜ್ಯದ ಪ್ರಜ್ಞಾವಂತ ಜನತೆ ಮತ್ತು ಮಹಿಳಾ ಸಮುದಾಯದ ಪರವಾಗಿ “ಕೊಂದವರು...
ನವದೆಹಲಿ: ಜಿಎಸ್‌ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆಯಲ್ಲಿ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಈ ಎಂಟು ರಾಜ್ಯಗಳ ಮಂತ್ರಿಗಳು...
ಕೊಚ್ಚಿ: ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು...
ವಿಶಾಖಪಟ್ಟಣ: ದಕ್ಷಿಣ ಭಾರತದ ಹೈದರಾಬಾದ್, ಬೆಂಗಳೂರು ಅಮರಾವತಿ ಹಾಗೂ ಚೆನ್ನೈ ಹಾಗೂ ಬೆಂಗಳೂರು ನಡುವೆ ಬುಲೆಟ್ ರೈಲು ಸಂಪರ್ಕ ಶೀಘ್ರ ಅನುಷ್ಠಾನಗೊಳ್ಳಲಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಇಲ್ಲಿ ಜರುಗುತ್ತಿರುವ...
ಪಟನಾ: ಬಿಹಾರ, ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನನಡೆಯುತ್ತಿರುವ ಮತ ಕಳ್ಳತನ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ್ತು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ...
ಬಾನು ಮುಷ್ತಾಕ್ ಅವರನ್ನು ಮುಸ್ಲಿಂ, ಅಥವಾ ಮಹಿಳೆ ಅಥವಾ ಕಮ್ಯೂನಿಸ್ಟ್ ಎಂದೆಲ್ಲಾ ನೋಡುವ ಬದಲಿಗೆ, ಅವರನ್ನು ಕನ್ನಡದ ಲೇಖಕಿಯಾಗಿ ಕಂಡರೆ ಮಾತ್ರ ದಸರಾ ಉದ್ಘಾಟನೆಗೆ ಅವರು ತಕ್ಕ ವ್ಯಕ್ತಿಯೇ ಅಲ್ಲವೇ ಎಂಬುದು ತಿಳಿಯುತ್ತದೆ....
ಬೆಂಗಳೂರು: ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಹೇಳಿದ್ದಾರೆ. ಈ ಮೂಲಕ ಅವರು ಪ್ರಧಾನಿ ನರೇಂದ್ರ...
ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದರು. ಈ ಮಧ್ಯೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ...
ಬೆಂಗಳೂರು: ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಹಮ್ಮಿಕೊಂಡಿರುವ ಮತ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದ್ದಾರೆ. ಉತ್ತರ ಪ್ರದೇಶದ ಗೋರಖ್...