ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ವನ್ನು ಅಧಿಕೃತವಾಗಿ ನೊಂದಾಯಿದಿಕೊಳ್ಳಬೇಕು ಮತ್ತು ಅದರ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಹಿರಂಗಗೊಳಿಸಬೇಕು ಎಂದು ಜಾಗೃತ ನಾಗರೀಕರು ಕರ್ನಾಟಕ ಸಂಘಟನೆ ಅಗ್ರಹಿಸಿದೆ.
ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಸ್ಥಳಗಳಲಿ ಆರ್ಎಸ್ಎಸ್ ಚಟುವಟಿಕೆಗಳನ್ನು...
ಅಮ್ಮ ಅಪ್ಪ ಇಬ್ಬರೂ ದೈವಭಕ್ತರಾಗಿದ್ದರು. ಅಮ್ಮ ತನ್ನ ದೈವಭಕ್ತಿಯನ್ನು ಬಹಿರಂಗವಾಗಿ ಪ್ರದರ್ಶಿಸುತ್ತಿದ್ದುದು, ದೇವಸ್ಥಾನ ಸುತ್ತುತ್ತಿದ್ದುದು ತೀರಾ ಕಡಿಮೆ. ಆಕೆಯ ಪಾಲಿಗೆ ನಿಜ ಅರ್ಥದಲ್ಲಿ ಕಾಯಕವೇ ಕೈಲಾಸ. ಆದರೆ ಇಡೀ ದಿನ ದುಡಿದು ದಣಿದು...
ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಅಂತ್ಯದೊಳಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್...
ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಂದು ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲಿದ್ದು, ಈಗಾಗಲೇ 24,000...
ನವದೆಹಲಿ: ಕರ್ನಾಟಕ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ....
ಬೆಳಗಾವಿ: ಒಂದು ರಾಜಕೀಯ ಸಂಘಟನೆಯಾಗಿರುವ ಆರ್ಎಸ್ಎಸ್ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಆರ್ಎಸ್ಎಸ್...
ಪೊಲೀಸ್ ಕಮಿಷನರ್ ಜೊತೆ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದು ಆರ್.ಎಸ್.ಎಸ್ ನ ಸಮರಸತಾ ಸಂಗಮ ಕಾರ್ಯಕ್ರಮಕ್ಕಲ್ಲ ; ಬದಲಾಗಿ ಆರ್.ಎಸ್.ಎಸ್ ನ ಸಮರಸತಾ ಸಂಗಮ ಕಾರ್ಯಕ್ರಮಕ್ಕಾಗಿ ಸಿದ್ಧಗೊಳ್ಳುತ್ತಿದ್ದ ಮೈದಾನಕ್ಕೆ ! ಕಾರ್ಯಕ್ರಮಕ್ಕೆ ಸಿದ್ಧಗೊಳ್ಳುತ್ತಿದ್ದ...
ಬೆಂಗಳೂರು: RSS ಸಂಘಟನೆಯು ಎಷ್ಟೇ ಮೆರವಣಿಗೆಯನ್ನು ಮಾಡಬಹುದು, ಆದರೆ ಓರ್ವ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಘಟನೆಯನ್ನು ಇವರು ಖಂಡಿಸಿದ್ದಾಗಲೀ, ವಿರೋಧಿಸಿದ್ದನ್ನಾಗಲೀ ನಾನು ಕಾಣಲಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್....
ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ...
ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು...