- Advertisement -spot_img

TAG

karnataka

ನಾಸಾ ಮತ್ತು ಇಸ್ರೋ ಸಹಯೋಗದ ನಿಸಾರ್‌ ಉಪಗ್ರಹ ಜುಲೈ 30 ರಂದು ಉಡಾವಣೆ

ಬೆಂಗಳೂರು: ನಾಸಾ ಮತ್ತು ಇಸ್ರೋ ಸಹಯೋಗದಲ್ಲಿ ಸಿಂಥೆಟಿಕ್‌ ಅಪರ್ಚರ್‌ ರಾಡಾರ್‌ (ನಿಸಾರ್)‌ ಉಪಗ್ರಹವನ್ನು ಜುಲೈ 30 ರಂದು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ. ಈ ಉಪಗ್ರಹವು ಭೂಮಿಯ ಮೇಲಾಗುವ ನೆಲದ ವಿರೂಪ, ಮಂಜುಗಡ್ಡೆಯ ಪದರದ...

ಅರಣ್ಯದೊಳಗೆ ದನ ಕರು ಮೇಯಿಸುವುದಕ್ಕೆ ಶೀಘ್ರ ನಿರ್ಬಂಧ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳ ಒಳಗೆ ದನ, ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ...

ಮಹದಾಯಿ ನೀರು ಬಳಕೆ: ಕರ್ನಾಟಕ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಗೋವಾ ನಿರ್ಧಾರ

ಪಣಜಿ: ಮಹದಾಯಿ ನದಿ ನೀರನ್ನು ತಿರುಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ನಡೆಸುತ್ತಿರುವ ಕ್ರಮಗಳನ್ನು ಉದ್ದೇಶಿಸಿ ಸುಪ್ರೀಂಕೋರ್ಟ್‌ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ತಿಳಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಈ...

ಕಸಾಪದಲ್ಲಿ ಅಧ್ಯಕ್ಷ ಮಹೇಶ್‌ ಜೋಷಿ ಅವ್ಯವಹಾರ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ಕೆಲವು ನಿರ್ದೇಶನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿದಂತೆ ಆರ್ಥಿಕ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ, ಸಹಕಾರ ಸಂಘಗಳ ಉಪ ನಿಬಂಧಕರು...

ಶೀಘ್ರವೇ ಧರ್ಮಸ್ಥಳಕ್ಕೆ ಎಸ್‌ ಐ ಟಿ ತನಿಖಾ ತಂಡ – ಗೃಹ ಸಚಿವ ಪರಮೇಶ್ವರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹತ್ಯೆ ಮತ್ತಿತರ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವು (ಎಸ್‌ ಐಟಿ) ಸದ್ಯದಲ್ಲೇ...

ತಂತ್ರಜ್ಞಾನ ಉನ್ನತೀಕರಣ: ಎರಡು ದಿನ ಎಲ್ಲಾ ಎಸ್ಕಾಂಗಳ ಆನ್‌ ಲೈನ್‌ ಸೇವೆ ಅಲಭ್ಯ

ಬೆಂಗಳೂರು:  ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌...

ವಿಐಪಿ ಸಂಚಾರದ ವೇಳೆ ಸೈರನ್‌ ಬಳಕೆಗೆ ಕಡಿವಾಣ: ಡಿಜಿಪಿ ಎಂ.ಎ. ಸಲೀಂ ಆದೇಶ

ಬೆಂಗಳೂರು: ಅತಿ ಗಣ್ಯ ವ್ಯಕ್ತಿಗಳು (ವಿಐಪಿ) ಸಂಚಾರ ನಡೆಸುವ ಸಂದರ್ಭದಲ್ಲಿ ವಾಹನಗಳು ಸೈರನ್‌ ಬಳಸದಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಈ ಆದೇಶವನ್ನು ಹೊರಡಿಸಲಾಗಿದೆ. ಈ...

ಬೆರಳ ತುದಿಯ ಜಗತ್ತು, ಬೆಲೆಯಿಲ್ಲದ ಬದುಕು

ಕನೆಕ್ಟೆಡ್ ಜಗತ್ತು, ಡಿಸ್ಕನೆಕ್ಟೆಡ್ ಬದುಕು ನಮ್ಮ ಇಂದಿನ ಪಾಠಗಳೇ ನಮ್ಮ ಮಕ್ಕಳ ನಾಳೆಯ ಜಾತಕವನ್ನು ನಿರ್ಧರಿಸುತ್ತವೆ. ಮಕ್ಕಳನ್ನು ಯಂತ್ರಗಳನ್ನಾಗಿ ರೂಪಿಸುವ ಬದಲು, ಮಾನವೀಯ ಮೌಲ್ಯಗಳಿಂದ ಕೂಡಿದ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವುದೇ ನಿಜವಾದ ಪಾಲನೆ. ನಮ್ಮ...

ಅನಧಿಕೃತ ಐಪಿ  ಸೆಟ್‌ ಗಳನ್ನು ಕುಸುಮ್ ಬಿ ಯೋಜನೆ ವ್ಯಾಪ್ತಿಗೆ ತರಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಕುಸುಮ್‌ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಸಲಹೆ ಸೂಚನೆಗಳನು ನೀಡಿದರು. ಕುಸುಮ್ ಬಿ ಯೋಜನೆಯಡಿ...

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜಯ, ಬಿಜೆಪಿಗೆ ಮುಖಭಂಗ: ಸಚಿವ ದಿನೇಶ ಗುಂಡೂರಾವ್‌

ಹುಬ್ಬಳ್ಳಿ: ಮೈಸೂರು ನಗರಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ)ದ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ಪಕ್ಷದ ಮುಖಂಡರಿಗೆ ನಾಚಿಕೆಯಾಗಬೇಕು ಎಂದು...

Latest news

- Advertisement -spot_img