- Advertisement -spot_img

TAG

karnataka

ಸಂವಿಧಾನ ಬದಲಾಯಿಸಲು ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯನ್ನು ದೇಶದ ಜನ ಸೋಲಿಸುತ್ತಾರೆ:ಸಿಎಂ ಸಿದ್ದರಾಮಯ್ಯ

ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,...

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೇ ಜನವಸತಿ ಇತ್ತು: ಉತ್ಖನನ ವೇಳೆ ಕುರುಹುಗಳು ಪತ್ತೆ

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ 4000 ವರ್ಷಗಳ ಹಿಂದಿನ ಮೌರ್ಯ ಚಕ್ರವರ್ತಿ ಅಶೋಕನ ಕಾಲದಲ್ಲಿ ಜನವಸತಿ ಇತ್ತು ಎಂದು ಉತ್ಖನನದಿಂದ ತಿಳಿದು ಬಂದಿದೆ.ಆ ಕಾಲದ ವಿವಿಧ ರೀತಿಯ  ವಸ್ತುಗಳು ಪತ್ತೆಯಾಗಿವೆ.  ಅಮೆರಿಕ ಕೆನಡಾ ಮತ್ತು ಭಾರತದ 20ಕ್ಕೂ...

ಧರ್ಮಸ್ಥಳ ನಿಗೂಢ ಹತ್ಯೆಗಳು: ಎಸ್‌ಐಟಿ ರಚನೆಗೆ ನಟ ಪ್ರಕಾಶ್‌ ರಾಜ್‌ ಆಗ್ರಹ; ಚುರುಕುಗೊಂಡ 1 ಲಕ್ಷ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಹತ್ಯೆಗಳನ್ನು ಕುರಿತು ದಿನದಿಂದ ದಿನಕ್ಕೆ  ಕಾವು ಹೆಚ್ಚುತ್ತಲೇ ಇದೆ. ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಈ ನಿಗೂಢ ಹತ್ಯೆಗಳನ್ನು ಕುರಿತು ತನಿಖೆ ನಡೆಸುವಂತೆ ಒತ್ತಡ ಹೆಚ್ಚುತ್ತಲೇ ಇದೆ. ನಟ ಚಿಂತಕ...

ಆನ್‌ ಲೈನ್‌ ಬೆಟ್ಟಿಂಗ್‌ ದುಶ್ಚಟ: ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಆನ್‌ ಲೈನ್‌ ಬೆಟ್ಟಿಂಗ್‌ ದುಶ್ಚಟಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದ ಬ್ಯಾಂಕ್‌ ಉದ್ಯೋಗಿಯೊಬ್ಬ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದಲ್ಲಿ ನಡೆದಿದೆ.ಮನೋಜ್ ಕುಮಾರ್ (25)...

ಧರ್ಮಸ್ಥಳ ಹತ್ಯೆಗಳು: ಲೋಕಸಭೆಯಲ್ಲಿ ಪ್ರಸ್ತಾಪಿಸಿ; ಎಸ್‌ ಐಟಿ ರಚನೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಹುಲ್‌ ಗಾಂಧಿಗೆ ಪತ್ರ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಸಂಸತ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ಎಂ. ನಾಗಮಣಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ...

ಡ್ರಗ್ಸ್ ಮುಕ್ತ ರಾಜ್ಯ ಗುರಿ: ಹಾಸ್ಟೆಲ್‌ಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ಪರೀಕ್ಷೆ ಸೇರಿದಂತೆ ಹಲವು ಕ್ರಮ ಜಾರಿ

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದ 6ನೇ ರಾಜ್ಯಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾದಕವಸ್ತು ತಡೆಗಟ್ಟುವಿಕೆಗೆ ಸಂಬಂಧಿಸಿದ ಹಲವು ಮಹತ್ವದ ತೀರ್ಮಾನಗಳು ಕೈಗೊಳ್ಳಲಾಗಿದೆ....

ಕೋಮುಗಲಭೆ, ಜಾತಿ ಶೋಷಣೆ, ಧಾರ್ಮಿಕ ಶೋಷಣೆಗಳು ಇರುವವರೆಗೆ ಅಸಮಾನತೆ ಇರುತ್ತದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ...

ಮದುವೆ ರದ್ದು: ಬಿಜೆಪಿ ಶಾಸಕ ಪ್ರಭು ಚವಾಣ್, ಪುತ್ರನ ವಿರುದ್ಧ ಮಹಾರಾಷ್ಟ್ರದ ಯುವತಿ ದೂರು

ಔರಾದ್: ಔರಾದ್‌ ಬಿಜೆಪಿ ಶಾಸಕ ಪ್ರಭು ಚವಾಣ್, ಅವರ ಪುತ್ರಪ್ರತೀಕ್ ಚವಾಣ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಮದುವೆಯನ್ನು ರದ್ದುಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ದೇಗಲೂರ ತಾಲ್ಲೂಕಿನ ಸೇವಾದಾಸ ನಗರ ತಾಂಡಾದ ಯುವತಿಯೊಬ್ಬರು ರಾಜ್ಯ...

ಕುದಿಯುವರು ಒಳಗೊಳಗೆ ಸ್ವಾತಂತ್ರ್ಯವಿಲ್ಲೆನುತ

ನಮ್ಮ ಅರಿವಿನ ನೆಲೆ ಇನ್ನೂ ಅದೇ ಪುರುಷ ನೆಲೆಯಿಂದ ಮೇಲೆ ಬಂದೇ ಇಲ್ಲ. ನಮ್ಮ ಸ್ವಾಯತ್ತ ಅನುಭವಗಳು ಪಕ್ವಗೊಂಡಿಲ್ಲ. ಪರ್ಯಾಯ ಅರಿವನ್ನು ಹೊಂದುವಲ್ಲಿ, ಸ್ತ್ರಿ ಪರವಾದ ಸಾಮಾಜಿಕ ನಿಲುವುಗಳನ್ನು ಮುಂದಿನ ಜನಾಂಗಕ್ಕೆ ದಾಟಿಸುವಲ್ಲಿ...

Latest news

- Advertisement -spot_img