- Advertisement -spot_img

TAG

karnataka

ಪೋಕ್ಸೋ ಪ್ರಕರಣ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ( ವಿಶೇಷ ಪೋಕ್ಸೊ) ನ್ಯಾಯಾಲಯವು 30 ವರ್ಷಗಳ ಜೈಲು...

ಅಮಿತ್‌  ಶಾ ಕೈಬಿಡಲು ಉರಿಲಿಂಗಪೆದ್ದಿ ಸ್ವಾಮೀಜಿ ಆಗ್ರಹ

ಚಾಮರಾಜನಗರ: ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕು ಮತ್ತು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಉರಿಲಿಂಗಿಪೆದ್ದಿ...

ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ; ಇವರ ಕೈ ಹಿಡಿಯಲಿದ್ದಾರೆ ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಮುಂದಿನ ಮೂರು ತಿಂಗಳಲ್ಲಿ ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.ಚೆನ್ನೈ ಮೂಲದ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ...

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ

ಬೀದರ್: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಅಂಬೇಡ್ಕರ್‌ ಗೆ ಅವಮಾನ; ಗೃಹ ಸಚಿವ ಅಮಿತ್‌ ವಜಾ ಮಾಡಲು ಆಗ್ರಹಿಸಿ ಜ.3ರಂದು ಕೋಲಾರ ಬಂದ್‌

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...

ಹಾವು ಕಡಿದು 5 ವರ್ಷದ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ನಡೆದಿದೆ. ಮುಂಡಗೋಡದ ಅಂಗನವಾಡಿಯ ಮಯೂರಿ ಸುರೇಶ ಕುಂಬಳೆಪ್ಪನವರ  ಹಾವು ಕಡಿದು ಮೃತಪಟ್ಟ ಬಾಲಕಿ. 5 ವರ್ಷದ ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ...

ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆಗಳಲ್ಲಿ ಕಟ್ಟೆಚ್ಚರ; ಅನುಚಿತವಾಗಿ ವರ್ತಿಸಿದರೆ ಶಿಕ್ಷೆ ಖಚಿತ

ಬೆಂಗಳೂರು: ಹೊಸ ವರ್ಷಾಚರಣೆಗೆ ನೀವು ಎಂಜಿ ರಸ್ತೆಗೆ ಹೊರಟಿದ್ದರೆ ಒಮ್ಮೆ ಈ ಸುದ್ದಿಯನ್ನು ಓದಿ ಹೊರಡಿ.  ಇಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ವಿಶೇಷವಾಗಿ ಹೊಸ ವರ್ಷಾಚರಣೆಗೆ...

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; 2.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐದು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಸುಮಾರು 2.50 ಕೋಟಿ ರೂ. ಮೌಲ್ಯದ ನಿಷೇಧಿತ  ಮಾದಕ ವಸ್ತುಗಳು, ನಗದು...

ನೈಋತ್ಯ ರೈಲ್ವೆ(ಮೈಸೂರು ವಿಭಾಗ)ಯ ರೈಲ್ವೆ ವೇಳಾಪಟ್ಟಿ ಜನವರಿ 1ರಿಂದ ಪರಿಷ್ಕರಣೆಯಾಗಲಿದ್ದು ಹೊಸ ವೇಳಾಪಟ್ಟಿ ಹೀಗಿದೆ

ಮೈಸೂರು: ಹೊಸ ರೈಲ್ವೆ  ವೇಳಾಪಟ್ಟಿ 1.1.2025 ರಿಂದ ಜಾರಿಗೆ ಬರಲಿದ್ದು, ಭಾರತೀಯ ರೈಲ್ವೆ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಎಲ್ಲಾ ಪ್ರಯಾಣಿಕರು...

ದೇಶದ ಶ್ರೀಮಂತ, ಬಡ ಮುಖ್ಯಮಂತ್ರಿ ಯಾರು? ಸಿಎಂ ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ?

ನವದೆಹಲಿ: ಭಾರತದ ಅತಿ ಶ್ರೀಮಂತ ಉಖ್ಯಮಂತ್ರಿಯಾರು? ಬಡ ಮುಖ್ಯಮಂತ್ರಿ ಯಾರು? ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿರುವ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ಯಾವ ಮುಖ್ಯಮಂತ್ರಿ ಆಸ್ತಿ ಎಂಬ ವಿವರವನ್ನು ಪ್ರಕಟಿಸಿದೆ. ಎಡಿಆರ್‌...

Latest news

- Advertisement -spot_img