ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್
ಮೂಗರ್ಜಿ ತಕರಾರಿಗೆ ಶಾಶ್ವತ ಪರಿಹಾರ
ಆನ್ಲೈನ್ಗೊಂಡ ಆರ್ಆರ್ಟಿ ಕರೆಕ್ಷನ್
ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ
ಬೆಂಗಳೂರು ಮಾರ್ಚ್ 18: ಆಸ್ತಿ ನೋಂದಣಿ ನಂತರ ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗಬೇಕು ಎಂಬ ನಿಟ್ಟಿನಲ್ಲಿ ಆಟೋ ಮ್ಯುಟೇಶನ್...
ಬೆಂಗಳೂರು, ಮಾರ್ಚ್ 18 – ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್/ಅಮೆರಿಕ-ಇರಾನ್ ಸಂಘರ್ಷದ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾದಲ್ಲಿ “ಟೆಲ್ ಅವೀವ್ ಸಂಪೂರ್ಣ ನಾಶವಾಗಿದೆ” ಎಂಬ ವೀಡಿಯೋಗಳು ವೈರಲ್ ಆಗುತ್ತಿವೆ. ಈ ವಿಡಿಯೋಗಳ ಸತ್ಯಂಶಗಳೇನು? ಇರಾನ್ ದಾಳಿಯಿಂದ...
ಸಿಲಿಕಾನ್ ಸಿಟಿ ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದು ಎನ್ನಲಾದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಹುನಿರೀಕ್ಷಿತ ಸ್ಕೈಡೆಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮುಂದಡಿ ಇಟ್ಟಿದೆ. ನವದೆಹಲಿಯಲ್ಲಿ ಕೇಂದ್ರ...
ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ತೀವ್ರಗೊಂಡಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ನೇರ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಇತ್ತೀಚಿನ ಬೆಳವಣಿಗೆಯ ಪ್ರಕಾರ, ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಅಲಿ ಲಾರಿಜಾನಿ...
ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (NCTC) ಮುಖ್ಯಸ್ಥ ಜೋ ಕೆಂಟ್ (Joe Kent), ಇರಾನ್ ವಿರುದ್ಧದ ಯುದ್ಧದ ನಿರ್ಧಾರವನ್ನು ಪ್ರತಿಭಟಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ ಎಂಟು ತಿಂಗಳ ಹಿಂದೆಯಷ್ಟೇ...
ಪವನ್ ಕಲ್ಯಾಣ್ ಮತ್ತು ಹರೀಶ್ ಶಂಕರ್ ಕಾಂಬಿನೇಷನ್‌ನ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ನಾಳೆ, ಅಂದರೆ ಮಾರ್ಚ್ 19, 2026ರಂದು ಯುಗಾದಿಯ ಅಂಗವಾಗಿ ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೈಲರ್‌ನಲ್ಲಿ ಪವನ್...
ಬೆಂಗಳೂರು : ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪ್ರಮುಖ ರಸ್ತೆಗಳು, ಉಪ ಮುಖ್ಯರಸ್ತೆಗಳು ಹಾಗೂ ವಾರ್ಡ್ ಮಟ್ಟದ ರಸ್ತೆಗಳಲ್ಲಿ ವಿವಿಧ ಅನುದಾನದಗಳ ಅಡಿಯಲ್ಲಿ ನಡೆಯುತ್ತಿರುವ ರಸ್ತೆ ಮತ್ತು ಮೂಲಸೌಕರ್ಯ ಕಾಮಗಾರಿಗಳ ಪ್ರಗತಿ,...
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಆರಂಭವಾಗಿದೆ. ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳು ಬೆಳಗ್ಗೆ...
ಬೆಂಗಳೂರು : ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ. ಪ್ರಾರಂಭದಲ್ಲಿಯೇ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡು ತನ್ನ ತಪ್ಪನ್ನು ತಿದ್ದಿಕೊಂಡು...
ಬೆಂಗಳೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಸಣ್ಣ ನೀರಾವರಿ ಇಲಾಖೆಯಿಂದ 490 ಕೋಟಿ ಅನುದಾನವನ್ನು ಪ್ರಸ್ತುತ ವರ್ಷದ ಆಯವ್ಯಯದಲ್ಲಿ ಮೀಸಲಿಟ್ಟಿದೆ...