- Advertisement -spot_img

TAG

karnataka

ದಸರಾ ಉದ್ಘಾಟಿಸಿದರೆ ಅಭ್ಯಂತರ ಇಲ್ಲ; ಮೈಸೂರು ಸಂಸದ ಯದುವೀರ್‌ ಸ್ಪಷ್ಟನೆ

ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್  ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಮೈಸೂರು ಲೋಖಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ವಿಶ್ವವಿಖ್ಯಾತ...

ದಸರಾ ಉದ್ಘಾಟನೆಗೆ ಬಾನು ಮುಷ್ಕಾಕ್;‌  ಮನುವಾದಿ ಬಿಜೆಪಿ ತಕರಾರರಿಗೆ ಸಚಿವ ಮಹದೇವಪ್ಪ ಅಕ್ಷೇಪ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ...

ಧರ್ಮಸ್ಥಳ ಗೇಣಿದಾರರು ಮತ್ತು ಸೂಲಿಬೆಲೆ ಸುಳ್ಳುಗಳು

ಹೆಗ್ಗಡೆಯವರು ಕರೆದು ಕರೆದು ರೈತರಿಗೆ ಭೂಮಿ ನೀಡಿದರು ಎಂದು ಚಕ್ರವರ್ತಿ ಸೂಲಿಬೆಲೆಯವರು ಇತ್ತಿಚೆಗೆ ಹೇಳಿರುವುದು ಅಪ್ಪಟ ಸುಳ್ಳು. ಕಮ್ಯೂನಿಷ್ಟರ ಸಂಘರ್ಷದಿಂದ ಧರ್ಮಸ್ಥಳದ ಕೃಷಿ ಕಾರ್ಮಿಕರು, ಕೃಷಿಕರಿಗೆ ಭೂಸುಧಾರಣಾ...

ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್ ಅವರಿಗೆ ವಿಶಿಷ್ಠ ಬಾಗಿನ ಅರ್ಪಿಸಿದ ಕಲಾವಿದೆ ಶಶಿಕಲಾ

ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲು ಆಯ್ಕೆಯಾಗಿರುವ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಕನ್ನಡದ ಹೆಮ್ಮೆಯ ಸಾಹಿತಿ ಬಾನು ಮುಷ್ತಾಕ್ ಅರವರಿಗೆ ಕಲಾವಿದೆ ಶಶಿಕಲಾ ಅವರು ಪಾರಂಪರಿಕ ರೀತಿಯಲ್ಲಿ ಬಾಗಿನ ಅರ್ಪಿಸಿ...

ಕಾಂಗ್ರೆಸ್‌ ಅಧ್ಯಕ್ಷರಾಗಿ ಆರ್​​ಎಸ್​ಎಸ್ ಗೀತೆ ಹಾಡಿದ್ದರೆ ಡಿಕೆ ಶಿವಕುಮಾರ್‌ ಕ್ಷಮೆ ಕೇಳಬೇಕು: ಬಿ.ಕೆ.ಹರಿಪ್ರಸಾದ್

ನವದೆಹಲಿ: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಆರ್​​ಎಸ್​ಎಸ್ ಗೀತೆ ಹಾಡಿದ್ದರೆ ಯಾವುದೇ ತಕರಾರು ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್​​ನ...

ಗೌರಿ-ಗಣೇಶ,ಈದ್‌ ಮಿಲಾದ್‌: ಮುನ್ನೆಚ್ಚರಿಕೆ ವಹಿಸಲು ನಗರ ಪೊಲೀಸ್‌ ಆಯುಕ್ತರ ಸೂಚನೆ

ಬೆಂಗಳೂರು: ಗೌರಿ-ಗಣೇಶ ಮತ್ತು ಈದ್‌ ಮಿಲಾದ್‌ ಹಬ್ಬಗಳು ನಾಳೆಯಿಂದ ಆರಂಭವಾಗುತ್ತಿದ್ದು,  ನಗರದಾದ್ಯಂತ ಭದ್ರತೆ ಕೈಗೊಳ್ಳುವ ಬಗ್ಗೆ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಇಂದು ಅಧಿಕಾರಿಗಳ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಸಭೆಯಲ್ಲಿ...

ದೇವದಾಸಿ ಪದ್ದತಿ ನಿರ್ಮೂಲನೆಗೆ ಯೋಜನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅವರು...

ಎಸ್‌ ಸಿ, ಎಸ್‌ ಟಿ ದೌರ್ಜನ್ಯ ಪ್ರಕರಣ: 60 ದಿನಗಳಲ್ಲಿ ಎಫ್‌ ಐ ಆರ್‌ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ 6 ತಿಂಗಳಲ್ಲಿ ಶೇ.84 ರಷ್ಟು...

ಧರ್ಮಸ್ಥಳ  ಪ್ರಕರಣ: ಬಿಜೆಪಿಗೆ ಮಾತನಾಡುವ ಹಕ್ಕಿಲ್ಲ; ಡಿಸಿಎಂ ಶಿವಕುಮಾರ್‌ ತಿರುಗೇಟು

ಬಿಹಾರ: ಧರ್ಮಸ್ಥಳ ಪ್ರಕರಣ ಕುರಿತು ಬಿಜೆಪಿಯವರಿಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರದದಲ್ಲಿ ಪಕ್ಷದ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ...

ಅದೊಂದು ದೊಡ್ಡ ಕತೆ-ಆತ್ಮಕಥನ ಸರಣಿ – 2

ನನ್ನ ಅಪ್ಪನ ಯಕ್ಷ ಯಾನ ನನ್ನ ಅಪ್ಪ ಮುದಿಯಾರು ರಾಮಪ್ಪ ಗೌಡರು ದೇಲಂಪಾಡಿ ಗ್ರಾಮದ ಮುದಿಯಾರು ಕುಟುಂಬದವರು. ದೇಲಂಪಾಡಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಒಂದು ಗ್ರಾಮ. ಅಲ್ಲಿಗೆ ಪುತ್ತೂರು- ಸುಳ್ಯ ರಸ್ತೆಯ ಕನಕಮಜಲು...

Latest news

- Advertisement -spot_img