- Advertisement -spot_img

TAG

karnataka

ಅಸ್ವಸ್ಥಗೊಂಡರೂ ಪ್ರಯಾಣಿಕರನ್ನು ಪಾರು ಮಾಡಿದ ಸಾರಿಗೆ ಬಸ್‌ ಚಾಲಕ

ಪುತ್ತೂರು: ಬಸ್‌ ಚಾಲನೆ ಮಾಡುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ ಆರ್‌ ಟಿಸಿ) ಬಸ್‌ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೊದಲ ತ್ರೈಮಾಸಿಕದಲ್ಲಿ ರೂ.20.68 ಲಕ್ಷ ಕೋಟಿ  ಟೋಲ್‌ ಸಂಗ್ರಹ, ಶೇ 19.6ರಷ್ಟು ಹೆಚ್ಚಳ

ನವದೆಹಲಿ: 2025-26ರ ಮೊದಲ ತ್ರೈಮಾಸಿಕದಲ್ಲಿ ರೂ.20.68 ಲಕ್ಷ ಕೋಟಿ  ಟೋಲ್‌ ಸಂಗ್ರಹಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಎಲೆಕ್ಟ್ರಾನಿಕ್‌ ಟೋಲ್ ಸಂಗ್ರಹದ ಅಡಿಯಲ್ಲಿ (ಇಟಿಸಿ) ಫಾಸ್ಟ್‌ ಟ್ಯಾಗ್ ಮೂಲಕ ರಾಜ್ಯ ಮತ್ತು...

ಇನ್ನು ಮುಂದೆ ʼನಮ್ಮ ಮೆಟ್ರೋʼ ಪ್ರಯಾಣ ಸುಲಭ; 9 ಆಪ್‌ ಗಳಲ್ಲಿ ಟಿಕೆಟ್‌ ಬುಕ್ಕಿಂಗ್‌ ಸೌಲಭ್ಯ

ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ ಸಿಎಲ್) ಓಪನ್ ನೆಟ್‌ ವರ್ಕ್‌ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...

ಹೆಣ್ಣಾಟ: ಇದು ಆಟವಲ್ಲ, ಅಸ್ತಿತ್ವದ ಹೋರಾಟ

ಜಾನಕಮ್ಮನವರ ʼಹೆಣ್ಣಾಟʼ ಕವಿತೆ ಕೇವಲ ಭೂತಕಾಲದ ದಾಖಲೆಯಲ್ಲ; ಇದು ನಮ್ಮ ವರ್ತಮಾನಕ್ಕೆ ಹಿಡಿದ ಕನ್ನಡಿ ಮತ್ತು ಭವಿಷ್ಯಕ್ಕೆ ಎಸೆದ ಸವಾಲು. ಈ ‘ಹೆಣ್ಣಾಟ’ವನ್ನು ನಿಲ್ಲಿಸಿ, ಹೆಣ್ಣು-ಗಂಡು ಇಬ್ಬರೂ ಸಮಾನ ಪಾಲುದಾರರಾಗಿ ಬಾಳುವ 'ಬದುಕನ್ನು' ಕಟ್ಟುವ ಜವಾಬ್ದಾರಿ...

ಪ್ರಧಾನಿ ಮೋದಿ ಸರ್ಕಾರ ರೈತರ ಕತ್ತು ಹಿಸುಕುತ್ತಿದೆ: ಅಂಕಿ ಅಂಶಗಳ ಸಹಿತ ವಿವರಿಸಿದ ಕಾಂಗ್ರೆಸ್‌ ಮುಖಂಡ ಸುರ್ಜೇವಾಲ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಯಿಂದಾಗಿ ಕರ್ನಾಟಕ ಮತ್ತು ದೇಶದ ತೊಗರಿ ಬೇಳೆ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ...

ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ: ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇ. ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು...

ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್‌ ಮುಖಂಡ ಡಿಕೆ ಸುರೇಶ್

ಬೆಂಗಳೂರು:  ಹಲವು ವ್ಯಾಪಾರಿಗಳಿಗೆ ಚಿನ್ನಾಭರಣ ವಂಚಿಸಿರುವ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಮುಖಂಡ ಡಿ.ಕೆ.ಸುರೇಶ್‌ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದರು. ಜೂನ್‌ 17ರಂದು ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್...

ವಿಶ್ವದ ಕ್ವಾಂಟಮ್‌ ಕ್ಷೇತ್ರದ ಪ್ರಮುಖ ಹಬ್‌ ಆಗಿ ಕರ್ನಾಟಕ : ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ರಾಜ್ಯವನ್ನು ವಿಶ್ವದ ಕ್ವಾಂಟಮ್‌ ಕ್ಷೇತ್ರದ ಪ್ರಮುಖ ಹಬ್‌ ಆಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ "ಕರ್ನಾಟಕ ಕ್ವಾಂಟಮ್‌ ಆಕ್ಷನ್‌ ಪ್ಲಾನ್‌" ಸಿದ್ದಪಡಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌...

ಬಾಕಿ ಬಿಡುಗಡೆಗೆ ಆಗ್ರಹ: ಲಾರಿ ಮುಷ್ಕರ; ಅನ್ನ ಭಾಗ್ಯ ಅಕ್ಕಿ ಸಾಗಣೆಗೆ ಅಡಚಣೆ

ಬೆಂಗಳೂರು: ಅನ್ನ ಭಾಗ್ಯ ಅಕ್ಕಿ ಸಾಗಣೆ ಮಾಡಿದ ಸುಮಾರು 260 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಕ್ಕಿ ಸಾಗಿಸುವ ಲಾರಿಗಳು ನಿನ್ನೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ. ಲಾರಿ ಮುಷ್ಕರ ಹೀಗೆಯೇ...

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ನಾಳೆ ಭಾರತ್‌ ಬಂದ್;‌ ವಿವಿಧ ಸೇವೆಗಳಲ್ಲಿ ವ್ಯತ್ಯಯ

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕಿಂಗ್‌, ಗಣಿಗಾರಿಕೆ, ಹೆದ್ದಾರಿ ವಿಮೆ, ಅಂಚೆ ಕಲ್ಲಿದ್ದಲು ಗಣಿಗಾರಿಕೆ ಹೆದ್ದಾರಿ ಹಾಗೂ ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು  ನಾಳೆ...

Latest news

- Advertisement -spot_img