- Advertisement -spot_img

TAG

karnataka

ಬೆಂಗಳೂರಿನಲ್ಲಿ  60 ಸಾವಿರ ಗಿಡಗಳನ್ನು ನೆಡುವ ಗುರಿ: ಜಲಮಂಡಳಿ ಅಧ್ಯಕ್ಷ ಡಾ ರಾಮ್‌ ಪ್ರಸಾತ್‌ ಮನೋಹರ್

ಬೆಂಗಳೂರು: ವಜ್ರಮಹೋತ್ಸವ ಆಚರಿಸುತ್ತಿರುವ ಬೆಂಗಳೂರು ಜಲಮಂಡಳಿ ವತಿಯಿಂದ ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ "ಹಸಿರು ಹಾದಿ - ನೀರಿನ ಭವಿಷ್ಯ" ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ...

ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲೂ ನವ ಜಾತಿವಾದ ಅಸ್ತಿತ್ವದಲ್ಲಿದೆ: ಕ್ಲಿಪ್ಟನ್‌ ಡಿ ರೊಜರಿಯೊ

ಬೆಂಗಳೂರು: ಖಾಸಗಿ ಕಂಪನಿ, ಕಾರ್ಖಾನೆ ಮಾತ್ರವಲ್ಲದೆ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲೂ ನವ ಜಾತಿವಾದ ಅಸ್ತಿತ್ವದಲ್ಲಿದ್ದು, ಈ ಪಿಡುಗನ್ನು ಹೋಗಲಾಡಿಸಲು ಹೋರಾಟ ಅನಿವಾರ್ಯ ಎಂದು ಎಐಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ  ಕ್ಲಿಪ್ಟನ್‌ ಡಿ ರೊಜರಿಯೊ ಹೇಳಿದ್ದಾರೆ. ನಾಲ್ಕು...

ಬೌದ್ಧರ ಜೀವನ ಕ್ರಮ- ಪರಿಯೆತ್ತಿ ಪಟಿಪತ್ತಿ ಪಟಿವೇದ

ಬುದ್ಧ ಮಾರ್ಗದ ಶ್ರೇಷ್ಠ ಜೀವನ ಕ್ರಮವನ್ನು ನಮ್ಮ ಜೀವನದಲ್ಲೂ ತಂದುಕೊಳ್ಳುವ ದೃಢಸಂಕಲ್ಪವನ್ನು ನಾವು ಮಾಡಬೇಕಿದೆ. ಈ ಮೂಲಕ ಮರಳಿ ಬೌದ್ಧ ನೆಲೆಯಲ್ಲಿನ ಪ್ರಬುದ್ಧ ಭಾರತವನ್ನು ನಿರ್ಮಿಸಬೇಕಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಶೋಷಿತರು ಮಾನವ...

ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಹೊಸ ಪ್ರದೇಶಗಳ ಸೇರ್ಪಡೆ ಇಲ್ಲ; ಶೀಘ್ರ ಚುನಾವಣೆ ಭರವಸೆ ನೀಡಿದ ಡಿಕೆ ಶಿವಕುಮಾರ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ರಚನೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಗ್ರೇಟರ್‌...

ಒಪಿಎಸ್‌ ಜಾರಿಗೆ ಸರ್ಕಾರ ಬದ್ಧ: ಸಚಿವ ಡಾ.ಜಿ.ಪರಮೇಶ್ವರ

ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...

ಮುಷ್ತಾಕ್ ಹೆನ್ನಾಬೈಲ್ ಅವರ ” ಧರ್ಮಾಧರ್ಮ ” ಬಿಡುಗಡೆ

ವಿಜಯಪುರ : ಕನ್ನಡ ಸಾಹಿತ್ಯ ವಲಯದಲ್ಲಿ ಕುತೂಹಲ ಮೂಡಿಸಿರುವ ಲೇಖಕ ಮುಷ್ತಾಕ್ ಹೆನ್ನಾಬೈಲ್ ಪ್ರಕಟಿಸಿದ "ಧರ್ಮಾಧರ್ಮ" ಪುಸ್ತಕ ವಿಜಯಪುರದ ಹೋಟೆಲ್ ಮಧುವನ್ ಇಂಟರ್ನ್ಯಾಷನಲ್ ನಲ್ಲಿ ನಡೆದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ...

ಆದಾಯದ ಬಡತನದಿಂದ ಮೇಲೆ ಬಂದ ಮಾಧ್ಯಮಗಳು ಸತ್ಯದ ಬಡತನದಿಂದ ನೆಲಕಚ್ಚುತ್ತಿವೆ: ಕೆ.ವಿ.ಪ್ರಬಾಕರ್ ವಿಶ್ಲೇಷಣೆ

ಬಳ್ಳಾರಿ: ನಮ್ಮ ಸಂವಿಧಾನ ಪ್ರತ್ಯೇಕವಾಗಿ "ಪತ್ರಿಕಾ ಸ್ವಾತಂತ್ರ್ಯ" ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು...

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣಕ್ಕೆ ಹೆಚ್ಚಿದ ಬೇಡಿಕೆ

ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ...

ಆನ್‌ಲೈನ್‌ ಬೆಟ್ಟಿಂಗ್‌ ಗೆ ಕಡಿವಾಣ: ʼಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ– 2025’ ಗೆ ತಿದ್ದುಪಡಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ ಲೈನ್‌ ಬೆಟ್ಟಿಂಗ್‌ (ಜೂಜಾಟ) ಮತ್ತು ಗೇಮಿಂಗ್‌ ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ– 2025’ರ ಕರಡು ಸಿದ್ಧಪಡಿಸಿದ್ದು...

ಅಧಿಕ ಬಡ್ಡಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ವಂಚನೆ: ದಂಪತಿ ಪರಾರಿ

ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...

Latest news

- Advertisement -spot_img