- Advertisement -spot_img

TAG

karnataka

ರಾಯಚೂರು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ  ಪ್ರೊ. ಶಿವಾನಂದ ಕೆಳಗಿನಮನಿ ಅಧಿಕಾರ ಸ್ವೀಕಾರ

ರಾಯಚೂರು: ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ  ಪ್ರೊ. ಶಿವಾನಂದ ಕೆಳಗಿನಮನಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡದ ಪ್ರಮುಖ ಲೇಖಕರು ಮತ್ತು ಸಂಶೋಧಕರಾಗಿರುವ ಅವರು, ಕುವೆಂಪು ವಿಶ್ವವಿದ್ಯಾಲಯದ...

ಅರಣ್ಯ ‌ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕ ಶೀಘ್ರ: ಸಚಿವ ಈಶ್ವರ ಬಿ.ಖಂಡ್ರೆ

ಕಲಬುರಗಿ: ವನ್ಯಜೀವಿಗಳ ಸಂರಕ್ಷಣೆಯನ್ನು ಮತ್ತಷ್ಟು ಸಮರ್ಪಕವಾಗಿ ನಿರ್ವಹಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಕಾಯಂ ಹಾಗೂ ಗುತ್ತಿಗೆ ಆಧರಿತ ಹುದ್ದೆಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ...

ಮದುವೆಯಾಗುವುದಾಗಿ ನಂಬಿಸಿ ರೂ.80 ಲಕ್ಷ ವಂಚಿಸಿದ ಯುವತಿ: ದೂರು ದಾಖಲಿಸಿದ ಐಟಿ ಉದ್ಯೋಗಿ

ಬೆಂಗಳೂರು: ಮ್ಯಾಟ್ರಿಮೋನಿಯಲ್‌ ವೆಬ್‌ ಸೈಟ್‌ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ಐಟಿ ಕಂಪನಿ ಉದ್ಯೋಗಿಯೊಬ್ಬರಿಗೆ ಯುವತಿಯೊಬ್ಬಳು ವಂಚಿಸಿರುವ ಪ್ರಕರಣ ಕುರಿತು ದೂರು ದಾಖಲಾಗಿದೆ. ರಾಮಮೂರ್ತಿ ನಗರದ ನಿವಾಸಿ 32 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್...

ಬ್ರಿಟೀಷರ ಗುಲಾಮಗಿರಿ ಮಾಡುತ್ತಿದ್ದ ಬಿಜೆಪಿ ಸುಳ್ಳು ಮೊಕದ್ದಮೆ ಹೂಡಿರುವುದು ಅಸಹ್ಯ ಮೂಡಿಸುತ್ತದೆ: ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಬ್ರಿಟಿಷರ ಗುಲಾಮಗಿರಿ ಮಾಡುತ್ತಿದ್ದ ಬಿಜೆಪಿ ಸುಳ್ಳು ಮೊಕದ್ದಮೆಗಳನ್ನು ಹೂಡಿರುವುದು ಅಸಹ್ಯ ರಾಜಕೀಯದ ಪರಮಾವಧಿಯಾಗಿದೆ. ದೇಶದ ಜನ ಗಾಂಧಿ ಕುಟುಂಬದ ಜತೆಗೆ ನಿಂತಿದ್ದು, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ‌...

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ; ಬಿಜೆಪಿ ಹಿಂದೂ ಸಂಘಟನೆಗಳ ಇಬ್ಬಗೆ ನೀತಿಗೆ ವ್ಯಾಪಕ ಆಕ್ರೋಶ

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಆ ಯುವತಿ ಮಗುವಿಗೆ ಜನ್ಮ ನೀಡಿದ ನಂತರ ಮದುವೆಯಾಗಲು ಆ ಯುವಕ ನಿರಾಕರಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಈ ಯುವಕನನ್ನು ಕೃಷ್ಣ ರಾವ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ...

“ಕಟ್ಟಡ ಹೇಳುವ ಕತೆ”

ಮಹಾನಗರವೊಂದರನ್ನು ಚಂದಗಾಣಿಸುವ ಚರ್ಚೆಗಳು ಶುರುವಾದಾಗ ಅದರ ಐತಿಹಾಸಿಕ ಹಿನ್ನೆಲೆ ಮತ್ತು ಜಾಗತಿಕ ಪ್ರಾಮುಖ್ಯತೆಗಳಿಗೆ ತಕ್ಕಂತೆ ಅಲ್ಲಿಯ ಕಟ್ಟಡಗಳನ್ನು ನಿರ್ಮಿಸುವುದು ಕೂಡ ಮುಖ್ಯವಾಗುತ್ತದೆ. ಇದರಿಂದೇನು ಲಾಭ ಎಂದು ಹೆಚ್ಚಿನವರು ಕೇಳಬಹುದು. ಮಹಾ ಏನಿಲ್ಲದಿದ್ದರೂ ನಗರಗಳ...

ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ: ಜುಲೈ 8ರವರೆಗೆ ಬಿಜೆಪಿ ಮುಖಂಡ ರವಿಕುಮಾರ್‌ ಬಂಧಿಸದಂತೆ ಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೆ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಇಂದು...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಕೋಲಾರ. ಮಾಜಿ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ಅವರ ತೋಟದಲ್ಲಿ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮಂಗಮ್ಮ (46)ಎಂದು ಗುರುತಿಸಲಾಗಿದೆ. ರಮೇಶ್ ಕುಮಾರ್ ಅವರಿಗೆ ಸೇರಿದ...

ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ: ಸಚಿವ ಕೆ.ಜೆ.ಜಾರ್ಜ್‌

ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ...

ನೋಡಬಾರದೇ ಚೀಲದೊಳಗನು..

ಮಹಿಳೆಯರಿಗೆ ಎಲ್ಲ ಇಲ್ಲಗಳ ನಡುವೆ ಅವರದ್ದೇ ಆದ ಒಂದು ಮನಸ್ಸೆಂಬ ಭಾವ ಚೀಲ ಅಂದೂ ಇತ್ತು.  ಇಂದಿಗೂ ಇದೆ. ಆ ಚೀಲದೊಳಗೆ ಪುರುಷ ಕಾಣದ ಅದೆಷ್ಟೋ ಸಂಗತಿಗಳಿವೆ. ಇಂದಿನ ಕಾಲಕ್ಕೆ ಅವುಗಳನ್ನು ಅದುಮಿ...

Latest news

- Advertisement -spot_img