- Advertisement -spot_img

TAG

karnataka

ಧರ್ಮಸ್ಥಳ ಸಂಘದಿಂದ ಸಾಲ ಪಡೆದ ಲಾರಿ ಮಾಲೀಕ ಸಾವು; ಹೊಣೆ ಯಾರು?

ಧರ್ಮಸ್ಥಳ: ಧರ್ಮಸ್ಥಳ ಸಂಘ ಮತ್ತಿತರ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಬೇಸತ್ತು ಮಂಜುನಾಥ್ ಹೆಚ್. ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 37 ವರ್ಷದ ಕುರುವಳ್ಳಿ ನಿವಾಸಿಯಾದ ಮಂಜುನಾಥ್ ಹೆಚ್.(ಟಿಪ್ಪರ್ ಮಂಜು) ಲಾರಿ ಮಾಲೀಕರಾಗಿದ್ದರು. ಆದರೆ ಸಾಲ...

ಸ್ವಾತಂತ್ರ್ಯದ ಸಂವೇದನೆಗೆ ಕಾರ್ಪೊರೇಟ್ ಸಂಸ್ಕೃತಿಯ ಮುಸುಕು….

ಅಭಿವೃದ್ಧಿ ಮತ್ತು ಬಡತನದ ನಡುವೆ ಸಮನ್ವಯ ಸಾಧಿಸದಿದ್ದರೆ, ಬಡವರ ಆತ್ಮಗಳು ಸದಾ ನೋಯುತ್ತಲೇ ಇರುತ್ತವೆ. ಇದು‌ ಕೇವಲ ಆರ್ಥಿಕ ಅಸಮಾನತೆಗೆ ಮಾತ್ರ ಸಂಬಂಧಿಸಿಲ್ಲ. ಸಾಮಾಜಿಕ ಅಸಮಾನತೆಯೂ ಸಹ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಜಾತಿ...

ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...

ಮತಗಳ್ಳತನ : ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ  ನರೇಂದ್ರ ಮೋದಿ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ನಗರದಲ್ಲಿ ಇಂದು ಲೋಕಸಭಾ...

ದೇಶದ ಅತಿ ದೊಡ್ಡ ಚುನಾವಣಾ ಹಗರಣ: ವಿಡಿಯೊ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್‌ ನಲ್ಲಿ ಮಹತ್ವದ ವಿಡಿಯೊವೊಂದನ್ನು...

ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಸೇವೆ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ವಿಧಾನಸೌಧದ...

ಚುನಾವಣಾ ಆಯೋಗ ಬಿಜೆಪಿಯ ಮತ ತಿರುಚುವ ಯಂತ್ರವಾಗಿ ಬದಲಾಗಿದೆ; ಸುರ್ಜೇವಾಲಾ ಆರೋಪ

ಬೆಂಗಳೂರು: ಚುನಾವಣಾ ಆಯೋಗ ನಿಷ್ಪಕ್ಷಪಾತ ಸಾಂವಿಧಾನಿಕ ಸಂಸ್ಥೆಯಾಗಿ ಉಳಿದಿಲ್ಲ. ಬದಲಾಗಿ ಚುನಾವಣೆಗಳನ್ನು ತಿರುಚುವ ಬಿಜೆಪಿಯ ಯಂತ್ರದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಎಐಸಿಸಿ ಮುಖಂಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದ್ದಾರೆ. ಈ ಸಂಬಂಧ...

ಮತಗಳ್ಳತನದ ಮೂಲಕವೇ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...

ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಸ್ತ್ರೀರೋಗ ತಜ್ಞರ  ನೇಮಕಕ್ಕೆ ಕ್ರಮ;‌ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...

ಒಳಮೀಸಲಾತಿ ವರದಿ ಕುರಿತು ಚರ್ಚೆಗೆ ಆ. 16ರಂದು ವಿಶೇಷ ಸಚಿವ ಸಂಪುಟ ಸಭೆ; ಜಾತಿ ಗಣತಿ ನಡೆಸಲು ನಿರ್ಧಾರ

ಬೆಂಗಳೂರು: ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ  ಹೆಚ್.ಎನ್ ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚಿಸಲು  ಆಗಸ್ಟ್ 16 ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಲು...

Latest news

- Advertisement -spot_img