- Advertisement -spot_img

TAG

karnataka

ಅಂಬೇಡ್ಕರ್ ಎಂದೆ…!?

ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್‌ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....

ನಾಳೆ ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ದ; ಎಲ್ಲೆಡೆ ಕಟ್ಟಚ್ಚರ;  ಏನು ಮಾಡಬಾರದು ಇಲ್ಲಿದೆ ವಿವರ

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ...

ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಅಪಘಾತ; ಕೊಡಗಿನ ಯೋಧ ದಿವಿನ್‌ ಸಾವು

ಮಡಿಕೇರಿ: ಈಚೆಗೆ ಜಮ್ಮು ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಭಾನುವಾರ ರಾತ್ರಿ...

ಬಿಜೆಪಿ ಎಷ್ಟೇ ಅರಚಾಡಿದರೂ ರಾಜೀನಾಮೆ ಕೊಡುವುದಿಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾರು ಎಷ್ಟೇ ಚೀರಾಡಿರೂ, ಬಟ್ಟೆ ಹರಿದುಕೊಂಡರೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಈ ಮಧ್ಯೆ ಅವರು...

ಮಾಂಗಲ್ಯಸರ ಕಳವು ಮಾಡಿದ್ದ ಇಬ್ಬರು ಬಾಲಕರು ಸೇರಿ ಮೂವರ ಬಂಧನ

ಬೆಂಗಳೂರು: ಮಹಿಳೆಯೊಬ್ಬರನ್ನು ಚಾಕುವಿನಿಂದ ಬೆದರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಸೇರಿದಂತೆ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಾರಾಯಣಹಳ್ಳಿಯ ಬಾಲಾಜಿ ಬಂಧಿತ ಆರೋಪಿ....

ಒಂಟಿ ಮಹಿಳೆಯರ ಚಿನ್ನದ ಸರ ದೋಚುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾಂಗಲ್ಯ ಮತ್ತು ಚಿನ್ನದ ಸರಗಳನ್ನು  ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿ ನಿವಾಸಿಗಳಾದ ಆರೀಫ್ ಖಾನ್ ಮತ್ತು ಮುಷ್ತಾಕೀಬ್ ಪಾಷಾ ಬಂಧಿತ ಆರೋಪಿಗಳು....

ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಶ್ವೇತಾ ವಿರುದ್ಧ ಮತ್ತೊಂದು ಎಫ್‌ ಐ ಆರ್‌

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಎಂದು ಹೇಳಿಕೊಂಡು ಚಿನ್ನಾಭರಣ ಅಂಗಡಿ ಮಾಲೀಕರಿಗೆ ವಂಚಿಸಿ ಸಧ್ಯ ಜೈಲಿನಲ್ಲಿರುವ ಬಂಧನಕ್ಕೊಳಗಾಗಿರುವ ಶ್ವೇತಾ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.ಶಿವಮೊಗ್ಗ ಜಿಲ್ಲೆಯ ಸಾಗರ...

ಹೆಬ್ಬಾಳ್ಕರ್‌ ಮತ್ತು ರವಿ ಇಬ್ಬರೂ ವಿವಾದಕ್ಕೆ ಕೊನೆ ಹಾಡಬೇಕು :ಹೊರಟ್ಟಿ

ದಾವಣಗೆರೆ: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರೂ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ....

ಹೊಸ ವರ್ಷಾಚರಣೆ ನೆಪದಲ್ಲಿ ದುರ್ವರ್ತನೆ ತೋರಿದರೆ ಶಿಕ್ಷೆ ಖಚಿತ: ಡಿಕೆ ಶಿವಕುಮಾರ್‌

ಬೆಂಗಳೂರು: ಹೊಸ ವರ್ಷಾಚರಣೆ ನೆಪದಲ್ಲಿ ದುರ್ವರ್ತನೆ ತೋರಿದರೆ ಶಿಕ್ಷೆ ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾನೂನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕ್ರಮ ಕೈಗೊಳ್ಳಲಾಗುವುದು....

ಮೊಬೈಲ್‌ ವಿಚಾರಕ್ಕೆ ಕೊಲೆ; ಆರೋಪಿ ಬಂಧನ

ಬೆಂಗಳೂರು: ಮೊಬೈಲ್ ಫೋನ್‌ ನೋಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರದ ನಾಗರಾಜ್ (36) ಬಂಧಿತ...

Latest news

- Advertisement -spot_img