ಬೆಂಗಳೂರು: ಆರ್ ಸಿ ಬಿಯಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಹಿನ್ನೆಲೆಯಲ್ಲಿ, ರಾಜ್ಯ ಗೃಹ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ...
ಬೆಂಗಳೂರು: ಯಾವುದೇ ತರಬೇತಿ ಕಾರ್ಯಕ್ರಮ, ಕಾರ್ಯಾಗಾರ, ಸಭೆಗಳು ಸೇರಿದಂತೆ ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ ಶಾಲಾ ಸಮಯದಲ್ಲಿ ಶಾಲಾ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರನ್ನು ನಿಯೋಜನೆ /ಓ.ಓ.ಡಿ, ಮೌಖಿಕ ಅಥವಾ ಆದೇಶಗಳ ಮೂಲಕ ಕಳುಹಿಸಬಾರದು...
ಬೆಂಗಳೂರು: ರಾಜ್ಯದಲ್ಲಿ ಯಾವ ನಾಯಕತ್ವದ ಬದಲಾವಣೆಯೂ ಇಲ್ಲ. ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು...
ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಪರಿಹಾರ...
ಬೆಂಗಳೂರು: ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ಹಿಡಿದು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನಸಾಮಾನ್ಯರ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದ್ದಾರೆ ಎಂದು...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು...
ಬೆಂಗಳೂರು: ದೇಶದಲ್ಲೇ ಮೊದಲ ಕ್ವಾಂಟಮ್ ಕಂಪ್ಯೂಟರ್ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ...
ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ...
ಕವಯಿತ್ರಿ 'ಹಿಂಗೊಂದು ಕಥೆ'ಯ ಮೂಲಕ ಶಿವಮೊಗ್ಗೆಯ ನಿತ್ಯಜೀವನ, ಸಾಮಾಜಿಕ ಬದಲಾವಣೆಗಳು, ಮತ್ತು ಮಾನವೀಯ ಸಂಬಂಧಗಳ ಸ್ಥಿರತೆಯನ್ನು ಚಿತ್ರಿಸುವ ಮೂಲಕ, ಸೌಹಾರ್ದತೆಯ ದಿನಗಳನ್ನು ನೆನಪಿಸಿಕೊಳ್ಳುವಂತೆಯೂ ಕಾಣುತ್ತದೆ. ಹಾಗೆಯೇ ಸಾಂಪ್ರದಾಯಿಕ ಜೀವನಶೈಲಿ, ರಾಜಕೀಯ ಹಾಗೂ ಧಾರ್ಮಿಕ...
ಬೆಂಗಳೂರು: ಐಪಿಎಲ್ ನಲ್ಲಿ ಕಪ್ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್...