ಬೆಂಗಳೂರು: ಐಪಿಎಲ್ ನಲ್ಲಿ ಕಪ್ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್...
ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಿ ಆದೆಶ ಹೊರಡಿಸಲಾಗಿದೆ.
ಈ ವಿಷಯಗಳಿಗೆ ಸಂಬಂಧಿಸಿದಂತೆ...
ಬೆಂಗಳೂರು: ಕ್ರಾಂತಿಯೋಗಿ, ಜಗಜ್ಯೋತಿ ಬಸವೇಶ್ವರರ ಕಾಯಕ ಸಂಸ್ಕೃತಿಯನ್ನು ಜಲಮಂಡಳಿಯಲ್ಲಿ ಮೈಗೂಡಿಸಿಕೊಂಡು ಜನ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ಬಿ.ಡ.ಬ್ಲ್ಯು.ಎಸ್.ಎಸ್.ಬಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.
ಬೆಂಗಳೂರು ಒಳಚರಂಡಿ ಮತ್ತು ನೀರು...
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಈ ಪ್ರಕರಣ ಸಂಬಂಧ...
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವಾರದ ಹಿಂದೆ ನಡೆದಿದ್ದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರು ಕ್ಷುಲ್ಲಕ ಕಾರಣಕ್ಕೆ 67 ವರ್ಷದ...
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೀರಿಸುವಂತೆ ಆಗ್ರಹಿಸಿ ಜಿಲ್ಲೆಯ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ.
ಸಮುದಾಯದ ಪ್ರಮುಖ ಬೇಡಿಕೆಗಳಾದ ಕೃಷಿ ಯೋಗ್ಯ...
ಕೆಆರ್ ಎಸ್:ಕಾವೇರಿ ಜಲಾನಯನ ಪ್ರದೇಶಕ್ಕೆರೂ. 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯೊಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ...
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸರು ನೆರೆಯ ಆಂದ್ರ ಪ್ರದೇಶದ ರಾಮಕುಪ್ಪಂನ ರಾಜುಪೇಟೆ ನಿವಾಸಿ ರಾಜೇಶ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 22 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಿಚ್ಚಗುಂಟ್ಲಹಳ್ಳಿ ಗ್ರಾಮದ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನು...
ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ...