- Advertisement -spot_img

TAG

karnataka

ಬಿಜೆಪಿ ಆಪರೇಷನ್‌ ಕಮಲದಿಂದ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ ಅಸಾಧ್ಯ: ಸಿಎಂ ಸಿದ್ದರಾಮಯ್ಯ ಲೇವಡಿ

ಕೆಆರ್ ಎಸ್: ನಮ್ಮ ಸರ್ಕಾರ ಬಿದ್ದು ಹೋಗುತ್ತದೆ ಎಂದು ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಗಟ್ಟಿಯಾಗಿ ಇರುತ್ತದೆ. 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು...

ಬೇಕರಿಗೊಂದು  ಜಾತಿ ಇದೆಯೇ?

ಭಾಗ - 1 ಭಾರತೀಯ ಸಮಾಜದಲ್ಲಿ  ಒಬ್ಬ ವ್ಯಕ್ತಿಯ ಬೆಳವಣಿಗೆ, ಗೌರವ, ಸಾಮಾಜಿಕ  ಸ್ಥಾನಮಾನ, ಪ್ರಗತಿ  ಎಲ್ಲವೂ ಜಾತಿಯಲ್ಲಿ ಅಡಗಿದೆ ಎಂಬುದಕ್ಕೆ ಪ್ರತಿದಿನವೂ ಉದಾಹರಣೆಗಳು ಸಿಗುತ್ತವೆ. ನಮ್ಮ ಸಮಾಜದಲ್ಲಿರುವ ಈ ಅಸಾಮಾನ್ಯ ಅಸಮತೋಲನದಿಂದ  ನೊಂದು-...

ನಾನು ಡಿಕೆಶಿ ಒಟ್ಟಾಗಿದ್ದೇವೆ, ಸರ್ಕಾರ ಬಂಡೆಯಂತೆ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ,  ಯಾರೂ ಏನೇ ಹೇಳಿದರೂ ನಮ್ಮ ಮಧ್ಯೆ ಭಿನ್ನಾಭಿಪ್ರಾಗಳಿಲ್ಲ. ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದೇ...

ರಿಪಬ್ಲಿಕ್ ಆಫ್ ಕಲಬುರಗಿ ಆರೋಪಕ್ಕೆ ಪ್ರಧಾನಿ ಮೋದಿ ಉತ್ತರ ನೀಡಿದ್ದಾರೆ; ಸಚಿವ ಖರ್ಗೆ ತಿರುಗೇಟು

ಬೆಂಗಳೂರು: ನಮ್ಮ “ಕಾಮ್ ಕಿ ಬಾತ್“ನ ಯಶಸ್ಸನ್ನು ಪ್ರಧಾನಿಯವರು “ಮನ್ ಕಿ ಬಾತ್” ನಲ್ಲಿ ಪ್ರಸ್ತಾಪಿಸಿದ್ದಾರೆ. ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ ಎಂದು...

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಬಾಗೇಪಲ್ಲಿಯ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು ಮುಂಜಾನೆ ಮಾರುತಿ ವ್ಯಾನ್‌ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  9 ಮಂದಿ ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ...

ಮುಂದಿನ ವರ್ಷದ ಏಪ್ರಿಲ್‌ 1ರಿಂದ ಜನಗಣತಿ: ಸಿದ್ದತೆಗಳು ಆರಂಭ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್‌ ಎಲ್‌ ಒ) 2026ರ ಏಪ್ರಿಲ್‌ 1 ರಿಂದ ಪ್ರಾರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್...

ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯಲು ಮುಂದಾದ ಬಮೂಲ್‌

ಬೆಂಗಳೂರು: ಬೆಂಗಳೂರು ನಗರದ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲು ಸ್ಥಳ ಮಂಜೂರು ಮಾಡುವಂತೆ ಕೋರಿ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ...

ಇನ್ನು ಮುಂದೆ ಆಪ್‌ ನಲ್ಲಿ ನಮ್ಮ ಮೆಟ್ರೋ ಟಿಕೆಟ್‌ ಖರೀದಿ; ತಪ್ಪಿದ ಕಿರಿಕಿರಿ

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಸಂಚರಿಸುವವರಿಗೆ ಇನ್ನು ಮುಂದೆ ಟಿಕೆಟ್‌ ಖರೀದಿ ಕಿರಿ ಕಿರಿ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಯಾವುದೇ ಆಪ್‌ ನಲ್ಲಿ ಟಿಕೆಟ್‌ ಖರೀದಿಸಲು ಅನುಕೂಲವಾಗುವಂತೆ ಓಪಮ್‌ ನೆಟ್‌ ವರ್ಕ್‌ ಫಾರ್‌...

ದೇವನಹಳ್ಳಿ ಭೂಸ್ವಾದೀನ ವಿರೋಧಿಸಿ 4ರಂದು ನಾಡ ಉಳಿಸಿ ಸಮಾವೇಶ ನಡೆಸಲು ರೈತರ ತೀರ್ಮಾನ

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ರೈತರ ಕೃಷಿ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳದಂತೆ ಆಗ್ರಹಿಸಿ ಜುಲೈ 4ರಂದು ನಗರದ ಫ್ರೀಡಂ ಪಾರ್ಕ್‌ ನಲ್ಲಿ ನಾಡ ಉಳಿಸಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸಂಯುಕ್ತ ಹೋರಾಟ ಮತ್ತು...

88ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್‌ ವಿಜೇತೆ ಬಾನು ಮುಷ್ತಾಕ್‌  ಆಯ್ಕೆ‌

ಬಳ್ಳಾರಿ : 88ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರಿನಲ್ಲಿ ಬಳ್ಳಾರಿಯಲ್ಲಿ ಜರಗಲಿದ್ದು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ, ಬೂಕರ್‌ ವಿಜೇತೆ ಬಾನು ಮುಷ್ತಾಕ್‌ ಆಯ್ಕೆಯಾಗಿದ್ದಾರೆ. ಇಂದು ಬಳ್ಳಾರಿಯಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...

Latest news

- Advertisement -spot_img