- Advertisement -spot_img

TAG

karnataka

ಕರಾವಳಿ ರಾಜಕಾರಣ – 4 ಅನಾಥವಾದ ಜಿಲ್ಲಾ ಕಾಂಗ್ರೆಸ್!

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಗಂಭೀರ ಸ್ಥಿತಿ ತಲಪಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್ ಅವರನ್ನು ಜಿಲ್ಲೆಗೆ ಕಳುಹಿಸುವ ಘೋಷಣೆ ಮಾಡುತ್ತಲೇ ಸಂಘ ಪರಿವಾರಕ್ಕಿಂತ ಹೆಚ್ಚು ಬೆದರಿದ್ದು...

ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿ ಮಾಡಿದ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

ನವದಹಲಿ: ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು...

11 ವರ್ಷಗಳಿಂದ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಎದುರಿಸುತ್ತಿದ್ದೇವೆ: ಖರ್ಗೆ ವಾಗ್ದಾಳಿ

ನವದೆಹಲಿ:  ಬಿಜೆಪಿ ನೇತೃತ್ವದ ಅಧಿಕಾರಾವಧಿಯಲ್ಲಿ ಕಳೆದ 11 ವರ್ಷಗಳಿಂದ ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕಳೆದ 11 ವರ್ಷಗಳಲ್ಲಿ ದೇಶದಲ್ಲಿ  ” ಅಘೋಷಿತ ತುರ್ತು ಪರಿಸ್ಥಿತಿ @11″ ನಿರ್ಮಾಣವಾಗಿದೆ: ಕಾಂಗ್ರೆಸ್‌ ವಾಗ್ದಾಳಿ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷಗಳು ಸಂದಿದ್ದು, ಈ ವಿಷಯ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ. ಪ್ರಧಾನಿ ಮೋದಿ ಸರ್ಕಾರವು ಕಳೆದ ಹನ್ನೊಂದು ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವದ...

ಜಾತಿ ಪ್ರಮಾಣಪತ್ರ ನೀಡುವಲ್ಲಿ ವಿಳಂಬ: ಎಸ್‌ ಸಿ ಸಮುದಾಯ ಪ್ರತಿಭಟನೆ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಇಲಾಖೆ

ಬೆಂಗಳೂರು: ಜಾತಿ ಪ್ರಮಾಣಪತ್ರಗಳನ್ನು ನೀಡುವಲ್ಲಿ ಉಂಟಾಗುತ್ತಿರುವ ವಿಳಂಬ ಮತ್ತು ನಿರಾಕರಣೆಗಳನ್ನು ಪರಿಹರಿಸಲು ಸಮಾಜ ಕಲ್ಯಾಣ ಇಲಾಖೆ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಪರಿಶಿಷ್ಟ ಜಾತಿ (ಎಸ್‌ ಸಿ) ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ...

ವಿವಾಹವಾದ ಮತ್ತು ಗರ್ಭಿಣಿಯರಾದ ಮಹಿಳೆಯರ ಉದ್ಯೋಗಕ್ಕೆ ಕುತ್ತು; ಹೊಸ ಟ್ರೆಂಡ್

ತಿರುವನಂತಪುರ: ಮದುವೆಯಾದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿರುವ ಹೊಸ ಟ್ರೆಂಡ್‌ ಆರಂಭವಾಗಿದೆ. ವಿವಾಹ ಮತ್ತು ಮಕ್ಕಳನ್ನು ಪಡೆಯುವುದರಿಂದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿದೆ ಎಂದು ಮಹಿಳಾ ಉದ್ಯೋಗಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮನೆ ಕೆಲಸ ಮಾಡಲು ಆಗಮಿಸುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಯು ನಿಧಾನವಾಗಿ ಸಾಗುತ್ತಿದ್ದು, ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜಾಮೀನು...

ರಾಜ್ಯಕ್ಕೆ ಅನ್ಯಾಯ ಮಾಡದಿರಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆ ಬಿಲ್‌ ಗಳನ್ನು ತರಿಸಿಕೊಂಡು ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ...

ಚಿನ್ನ ವಂಚನೆ: ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಇಂದು ಮಾಹಿತಿ ನೀಡಿದೆ. ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ...

ಬೆಂಗಳೂರಿನಲ್ಲಿ ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಪೊಲೀಸರ ಗಸ್ತು: ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Latest news

- Advertisement -spot_img