- Advertisement -spot_img

TAG

karnataka

ಚಿನ್ನಸ್ಡಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಅಮಿಕಸ್‌ ಕ್ಯೂರಿ ನೇಮಕ ಮಾಡಿದ ಹೈಕೋರ್ಟ್‌

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಹಿರಿಯ ವಕೀಲರಾದ ಎಸ್. ಸುಶೀಲಾ ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ ನೇಮಿಸಿದೆ. ಹೈಕೋರ್ಟ್...

ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ; ಬಾಯಿ ಬಿಡದ ಬಿಜೆಪಿ ಸಂಸದರು, ಸಿಎಂ ಅಸಮಾಧಾನ

ರಾಯಚೂರು: 14ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ  ಹೋಲಿಸಿದರೆ, ರಾಜ್ಯಕ್ಕೆ  ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ.  ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ...

ಅಗತ್ಯ ವಸ್ತುಗಳು, ಚಿನ್ನ, ಬೆಳ್ಳಿ, ಇಂದನ, ರಸಗೊಬ್ಬರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ: ಸಿಎಂ ಸಿದ್ದರಾಮಯ್ಯ

ರಾಯಚೂರು: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.  ಪರಿಶಿಷ್ಠ ಪಂಗಡಗಳ ಕಲ್ಯಾಣ...

ತಾರಕ ಜಲಾಶಯದ ಬಳಿ ನನ್ನ ಮನೆ ಇದೆ, ಅದು ರೆಸಾರ್ಟ್‌ ಅಲ್ಲ; ಕೆಎಎಸ್‌ ಅಧಿಕಾರಿ ಸರ್ಫ್‌ ರಾಜ್‌ ಖಾನ್‌ ಸ್ಪಷ್ಟನೆ

ಬೆಂಗಳೂರು: ಕೋಲಾರದ ಬಳಿ ಅಕ್ರಮವಾಗಿ ರೆಸಾರ್ಟ್‌ ನಿರ್ಮಾಣ ಮಾಡಿದ್ದೇನೆ ಎಂಬ ಆರೋಪಕ್ಕೆ ಹಿರಿಯ ಕೆಎಎಸ್‌ ಅಧಿಕಾರಿ, ವಸತಿ ಸಚಿವ ಜಮೀರ್‌ ಆಹಮದ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ್‌ ರಾಜ್‌ ಖಾನ್‌ ಅವರು...

ಒಳಮೀಸಲಾತಿ ಗೆ ಎಸ್‌ ಸಿ ಕುಟುಂಬಗಳ ಸಮೀಕ್ಷೆ; ಗಡುವು ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ. ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ಮೇ 5ರಿಂದ ಮನೆ ಮನೆ ಸಮೀಕ್ಷೆ ಆರಂಭಗೊಂಡಿತ್ತು....

ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಡಿ ತನಿಖೆಗೆ ಹಾಜರಾದ ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು:  ಐಶ್ವರ್ಯ ಗೌಡ ವಂಚನೆ ಪ್ರಕಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಬಮೂಲ್ ಅಧ್ಯಕ್ಷರೂ ಆಗಿರುವ ಮಾಜಿ ಸಂಸದ ಡಿ‌. ಕೆ. ಸುರೇಶ್ ಹಾಜರಾಗಿದ್ದಾರೆ. ಇಡಿ ಕಚೇರಿಗೆ ಹಾಜರಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು,...

ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ; 10 ಲಕ್ಷ ರೂ ಮೌಲ್ಯದ 11 ಕೆ.ಜಿ ಗಾಂಜಾ ಜಪ್ತಿ

ಕೋಲಾರ: ಜಿಲ್ಲೆಯ ಮುಳಬಾಗಲು ಗ್ರಾಮಾಂತರ ಠಾಣಾ ಪೋಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಸುಮಾರು 10 ಲಕ್ಷ ರೂ. ಮೌಲ್ಯದ  11 ಕೆಜಿ ಗಾಂಜಾ ಮತ್ತು ಕಾರನ್ನು...

ಮಾವು ಬೆಳೆಗಾರರಿಗೆ ಗುಡ್‌ ನ್ಯೂಸ್‌; ರಾಜ್ಯ, ಕೇಂದ್ರ ಸರ್ಕಾರಗಳ ಮಧ್ಯಪ್ರವೇಶ; ಕೆಜಿಗೆ ತಲಾ 2 ರೂ ಪಾವತಿಗೆ ಒಪ್ಪಿಗೆ

ಬೆಂಗಳೂರು: ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ. ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರವೂ...

ರೈತರ ಸಾಲಮನ್ನಾ ಶ್ರೇಯಸ್ಸು ಸಚಿವ ಕೆ.ಎನ್. ರಾಜಣ್ಣ ಅವರಿಗೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

ತುಮಕೂರು: ಸಚಿವ ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೊ ವಿಮಾನ; ಸ್ವಲ್ಪ ವ್ಯತ್ಯಾಸವಾಗಿದ್ದರೆ?…

ಬೆಂಗಳೂರು: ಗುವಾಹಟಿ–ಚೆನ್ನೈ ಇಂಡಿಗೊ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂ19ರಂದು ಗುರುವಾರ ನಡೆದಿದೆ. ಇಂಡಿಗೊ ವಿಮಾನ ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿತ್ತು....

Latest news

- Advertisement -spot_img