ಬೆಂಗಳೂರು: ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ ಎಸ್ ಆರ್ ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಡಿ.31ರಂದು...
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿ ತಪ್ಪುತ್ತದೆ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ‘ಮೊಳಕೆʼ...
ಕುಣಿಗಲ್: ತಾಲ್ಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಅಂಚೆಪಾಳ್ಯ ಸಮೀಪ ಮುಂಜಾನೆ ಖಾಸಗಿ...
ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಹೆಸರಿನಲ್ಲಿ 14 ಕೆಜಿ 600 ಗ್ರಾಂ ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ರಾಜರಾಜೇಶ್ವರಿ ನಗರದ...
ಭಾರತೀಯ ಅಂಚೆ ಇಲಾಖೆಯು ತನ್ನ 'ಬುಕ್ ಪೋಸ್ಟ್' ಸೇವೆಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ಡಿಸೆಂಬರ್ 18ರಂದು ಅಧಿಕೃತವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಈ ದಿಢೀರ್ ಬೆಳವಣಿಗೆಯ ಬಾಧಕದ ಕುರಿತು ಪುಸ್ತಕ ಪ್ರಿಯರು, ಮಾರಾಟಗಾರರು...
ಧಾರವಾಡ: ಮನೆ ಕಳವು ಪ್ರಕರಣದ ಆರೋಪಿ, ಆಂಧ್ರದ ಕರ್ನೂಲ್ ಮೂಲದ ಕುಖ್ಯಾತ ಪಾಲಾ ವೆಂಕಟೇಶ್ವರರಾವ್ ನ ಎರಡೂ ಕಾಲುಗಳಿಗೆ ಧಾರವಾಡದ ವಿದ್ಯಾಗಿರಿ ಪೋಲೀಸರು ಇಂದು ಬೆಳಗ್ಗೆ ಗುಂಡು ಹೊಡೆದಿದ್ದಾರೆ. ಧಾರವಾಡದ ನವಲೂರಿನ ಮನೆಯೊಂದಲ್ಲಿ...
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಚಿತ್ರಸಂತೆ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸುತ್ತಿರುವ 22ನೇ ಚಿತ್ರಸಂತೆ ಇದಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಅವರು ಚಿತ್ರಸಂತೆ...
ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ, ಆರ್ ಬಿ ಐ ಗವರ್ನರ್, ಹಣಕಾಸು ಮಂತ್ರಿ, ಪ್ರಧಾನಿ ಇವೆಲ್ಲವುಗಳಾಚೆಗೆ ವಿನಯ, ಸರಳತೆ, ವೈಯಕ್ತಿಕ ಪ್ರಾಮಾಣಿಕತೆ ಇತ್ಯಾದಿ ಮಾನವೀಯ ಗುಣಗಳ ಒಬ್ಬ ಅಪ್ಪಟ ಮನುಷ್ಯ ಸರ್ದಾರ್ ಮನಮೋಹನ ಸಿಂಗ್...