- Advertisement -spot_img

TAG

karnataka

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲಾತಿ: ಸಚಿವ ಜಮೀರ್‌ ಸಮರ್ಥನೆ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ.  2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ...

ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ ಅಭಿಮತ

ಬೆಂಗಳೂರು: ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ.  ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಜಿಕೆವಿಕೆ ಸಭಾಂಗಣದಲ್ಲಿ ಪತ್ರಿಕೆಯೊಂದು ಆಯೋಜಿಸಿದ್ದ "ಸೂಪರ್ ಸ್ಟಾರ್...

ಪವರ್‌ ಟಿವಿ ಕಚೇರಿಯಲ್ಲಿ ಕೈಕೊಟ್ಟ ಲಿಫ್ಟ್‌; ಟೆಕ್ನೀಷಿಯನ್‌ ಸಾವು

ಬೆಂಗಳೂರು: ಪವರ್‌ ಟಿವಿ ಕನ್ನಡ ಚಾನೆಲ್‌ ಉದ್ಯೋಗಿಯೊಬ್ಬರು ಲಿಫ್ಟ್‌ ಅವಘಡದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಉದ್ಯೋಗಿ ಹಾಸನ ಮೂಲದ ವಿಕ್ಕಿ ಎಂದು ತಿಳಿದು ಬಂದಿದೆ....

ಪಕ್ಕಾ ಉಡಾಳನಾಗಿ ಬರ್ತಿದ್ದಾರೆ ನಟ ಚಂದನ್ ರಾಜ್;  ‘ರಾಜರತ್ನಾಕರ’ ಟ್ರೇಲರ್ ರಿಲೀಸ್

ಭರವಸೆಯ ನಟ ಚಂದನ್ ರಾಜ್ ನಟಿಸಿರುವ 'ರಾಜರತ್ನಾಕರ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರ ಚೌಮುದ ಬ್ಯಾನರ್  ಅಡಿ ಜಯರಾಮ ಸಿ.ಮಾಲೂರು ಅವರು ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿರುವ ಚಿತ್ರ. ಈಗಾಗಲೇ...

ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಫಡಣವೀಸ್ ನೇತೃತ್ವದಲ್ಲಿ ಸಮಿತಿ ಪುನರ್‌ ರಚನೆ

ಮುಂಬೈ: ಕರ್ನಾಟಕ ರಾಜ್ಯದ ಜತೆ ಗಡಿ ಸಮಸ್ಯೆ ಪರಿಹರಿಸುವ ಪ್ರಯತ್ನವಾಗಿ ಮಹಾರಾಷ್ಟ್ರ ಸರ್ಕಾರ ಉನ್ನತ ಅಧಿಕಾರಿಗಳ ಸಮಿತಿಯನ್ನು ಪುನರ್‌ ರಚಿಸಿದೆ ಎಂದು ತಿಳಿದು ಬಂದಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿರುವುದರಿಂದ ಮುಖ್ಯಮಂತ್ರಿ...

ಎನ್‌ ಎಚ್‌ ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾ ಬೇಡ: ಮನವಿ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ ಎಚ್‌ ಎಂ) ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ (ಎನ್‌ ಯುಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯನ್ನು ಮೌಲ್ಯಮಾಪನದ ಹೆಸರಿನಲ್ಲಿ ಕೆಲಸದಿಂದ ವಜಾಗೊಳಿಸಬಾರದು ಎಂದು...

ಯಾವ ಕೆಲಸಕ್ಕೆ ಎಷ್ಟು ಲಂಚ ಎಂದು ಬೋರ್ಡ್‌ ಹಾಕಿಬಿಡಿ! ಕಂದಾಯ ಸಚಿವ ಕೃಷ್ಣಬೈರೇಗೌಡ ತರಾಟೆ

ಬೆಂಗಳೂರು: ಬೆಂಗಳೂರು ನಗರದ ಕಂದಾಯ ಭವನದಲ್ಲಿರುವ ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕು ಕಚೇರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿ ಯಾವ...

ಕರಾವಳಿಯಲ್ಲಿ  ಕೋಮು ಗಲಭೆಗೆ ಧರ್ಮಾಧರಿತ ರಾಜಕೀಯ ಕಾರಣ: ಕೆಪಿಸಿಸಿ ಸತ್ಯಶೋಧನಾ ಸಮಿತಿ ಸಂಶೋಧನೆ

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ಪ್ರದೇಶ ಕಾಂಗ್ರೆಸ್‌ ಸಮಿತಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು...

ಮಲ ಹೊರುವ ಪದ್ದತಿ ಜೀವಂತವಾಗಿದೆಯೇ?: ಹೈಕೋರ್ಟ್‌ ಕಳವಳ

ಬೆಂಗಳೂರು: ಮಲ ಹೊರುವ ಮತ್ತು ಮನುಷ್ಯರಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಅನಿಷ್ಟ ಪದ್ದತಿಯನ್ನು ನಿಷೇಧಿಸಿದ್ದರೂ ಇಂದಿಗೂ ನಡೆದುಕೊಂಡು ಬರುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್‌ ಹೇಳಿದೆ. ಶೌಚ ಗುಂಡಿ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ...

ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳಿಗೆ ಮಾತ್ರ ಅವಕಾಶ ನೀಡಬೇಕು: ಸಿ.ಪಿ.ಐ.(ಎಂ) ಆಗ್ರಹ

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ತೆರೆಯಲು ಆದ್ಯತೆ ನೀಡಬೇಕು ಎಂದು ಸಿ.ಪಿ.ಎಂ.ಪಕ್ಷ ಒತ್ತಾಯಿಸಿದೆ. ರೈತರ ಸಹಾರಿಯಾಗಿರುವ ನಂದಿನಿಯನ್ನು ಬೆಳೆಸುವ ಉಳಿಸುವುದು ಸರಕಾರದ ಆದ್ಯತೆಯಾಗಬೇಕು ಎಂದು ಸಿ.ಪಿ.ಐ.(ಎಂ) ಕರ್ನಾಟಕ ರಾಜ್ಯ ಸಮಿತಿ ಸರಕಾರವನ್ನು...

Latest news

- Advertisement -spot_img