ಬೆಂಗಳೂರು: "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ...
ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...
ಪ್ರಗತಿಪರ ಚಿಂತಕ, ಹವ್ಯಾಸಿ ಬರಹಗಾರ, ಸಾಮಾಜಿಕ ಕಾರ್ಯಕರ್ತ, ಅನುವಾದಕ, ಕವಿ, ಚಾರಣಿಗ, ಶ್ರೀನಿವಾಸ ಕಾರ್ಕಳರ ಬದುಕು ಹೂವಿನ ಹಾಸಿಗೆಯಲ್ಲ, ಬದಲಿಗೆ ಅದೊಂದು ಮುಳ್ಳಿನ ಹಾಸಿಗೆ. ಸೋಲಿಗೆ ಸೆಡ್ಡುಹೊಡೆದು ಮುರಿದ ಬದುಕನ್ನು ತನ್ನದೇ ರೀತಿಯಲ್ಲಿ ಮತ್ತೆ...
ಸ್ವಾತಂತ್ರ್ಯ ದಿನವೆಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಮತ್ತು ಸ್ವಾತಂತ್ರ್ಯ. ಈ ಹಕ್ಕು ಮತ್ತು ಸ್ವಾತಂತ್ರ್ಯಗಳನ್ನು ನಿರಾಳವಾಗಿ ಅನುಭವಿಸುವ ದಿನಗಳನ್ನು ಎದುರು ನೋಡೋಣ...
ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...
ಬೆಂಗಳೂರು: ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಪ್ರಜಾಪ್ರಭುತ್ವದ ಪರವಾಗಿ ಹುಟ್ಟಿಕೊಂಡ ಸಾಂಸ್ಕೃತಿಕ ಹೋರಾಟ ವೇದಿಕೆ ಸಮುದಾಯ ಕರ್ನಾಟಕ ಈಗ 'ಮನುಷ್ಯತ್ವದೆಡೆಗೆ' ಎಂಬ ಶೀರ್ಷಿಕೆಯಡಿ ತನ್ನ ಐವತ್ತನೇ ವರ್ಷಾಚರಣೆ ಹಮ್ಮಿಕೊಂಡಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಸಮುದಾಯ...
ಬೆಂಗಳೂರು: ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಕರಣ ರಾಜ್ಯದಲ್ಲಿ ಯುರಿಯಾ ಅಭಾವ ಉಂಟಾಗಿದೆ. ಆದ್ದರಿಂದ ಕೂಡಲೇ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವ...
ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬಿ ಎಂ ಭಟ್, ವಿಷ್ಣುಮೂರ್ತಿ, ಪದ್ಮಲತಾ ಸಹೋದರಿ ಇಂದ್ರವತಿಯಿಂದ ಹಿಡಿದು ಎಲ್ಲಾ ಎಡ ಹೋರಾಟಗಾರರ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಎಲ್ಲಾ ಬಲಪಂಥೀಯ ಹೋರಾಟಗಾರರ,...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರು ಬಹಿರಂಗ ಪತ್ರ ಬೆರೆಯುವ ಮೂಲಕ ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಜಾರಿಗೊಳಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
ಈ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನುಕುಮಾರ್ ಮತ್ತು...