- Advertisement -spot_img

TAG

karnataka

ಬ್ರಿಟಿಷರಿಗೆ ಹೆದರಿಲ್ಲ, ಇನ್ನೂ ಈ ಪುಟುಗೋಸಿ ಬಿಜೆಪಿ ಪಕ್ಷಕ್ಕೆ ಹೆದರುತ್ತೇವಾ; ಶಿವರಾಜ್ ತಂಗಡಗಿ

ದೇಶದಲ್ಲಿರುವುದು ಈಗ ಬಿಜೆಪಿ ಪಕ್ಷವಲ್ಲ ಅದು ಬಾಂಡ್ ಜನತಾ ಪಕ್ಷ. ಅವರ ಮಾತಿಗೆಲ್ಲ ನಾವು ಎದರುವುದಿಲ್ಲ, ಬ್ರಿಟಿಷರಿಗೆ ಹೆದರಿಲ್ಲ. ಇನ್ನೂ ಈ ಪುಟಿಗೋಸಿ ಪಕ್ಷಕ್ಕೆ ಹೆದರುತ್ತೇವೇನು ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ...

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...

ಟಿ.ಎಂ.ಕೃಷ್ಣರಿಂದ ಕಲಾನಿಧಿ ಸಾಧನೆ; ವೈದಿಕಶಾಹಿ ಪಂಡಿತರ ರೋಧನೆ

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ವೈದಿಕಶಾಹಿಗಳ ದಬ್ಬಾಳಿಕೆಯನ್ನು ಎಲ್ಲಾ ಪ್ರಗತಿಪರರು ಖಂಡಿಸಬೇಕಿದೆ. ಟಿ.ಎಂ.ಕೃಷ್ಣರವರ ಪರವಾಗಿ ನಿಲ್ಲಬೇಕಿದೆ. ಮದ್ರಾಸ್ ಸಂಗೀತ ಅಕಾಡೆಮಿಯ ದೃಢ ನಿಲುವನ್ನು ಸಮರ್ಥಿಸಿಕೊಳ್ಳಬೇಕಿದೆ. ಶಶಿಕಾಂತ ಯಡಹಳ್ಳಿಯವರ ಈ ವಿಶೇಷ ಲೇಖನದೊಂದಿಗೆ ಕನ್ನಡ ಪ್ಲಾನೆಟ್‌...

RCB vs CSK: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಆರ್‌ಸಿಬಿ

RCB ಮತ್ತು CSK ನಡುವೆ ಬೆಂಗಳೂರಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ 17ನೇ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಟಾಸ್​ ಗೆದ್ದ ಫಾಫ್ ಡು ಪ್ಲೆಸಿಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಚಿದಂಬರಂ ಕ್ರೀಡಾಂಗಣವು ಸಮತೋಲಿತ ಪಿಚ್‌ಗೆ...

ಜಗ್ಗಿ ವಾಸುದೇವ್‌ರ ಇಶಾ ಫೌಂಡೇಶನ್‌ನಿಂದ 6 ಮಂದಿ ನಾಪತ್ತೆ: ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡದ ತಮಿಳುನಾಡು ಪೊಲೀಸರು

ಕೊಯಮತ್ತೂರಿನ ಜಗ್ಗಿ ವಾಸುದೇವ್ ಒಡೆತನದ ಇಶಾ ಫೌಂಡೇಶನ್‌ನಲ್ಲಿ 2016 ರಿಂದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ನ್ಯಾಯಮೂರ್ತಿಗಳಾದ ಎಂಎಸ್ ರಮೇಶ್ ಮತ್ತು ಸುಂದರ್ ಮೋಹನ್ ಅವರ ಪೀಠದ ಮುಂದೆ...

ಚಿತ್ರೋತ್ಸವದಲ್ಲಿ ಸಾಕ್ಷ್ಯಚಿತ್ರ‌ಕ್ಕೆ ಅಪಮಾನ ; ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಕೇಂದ್ರದ ದಮನ

ಒಂದು ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರಕಾರವೇ ಯಾಕೆ ದಿಗಿಲು ಬಿದ್ದಿದೆ? ಯಾಕೆಂದರೆ ಕೇಂದ್ರ ಸರಕಾರದ ರೈತವಿರೋಧಿ ಕೃಷಿ ಕಾನೂನುಗಳ ವಿರುದ್ಧ 13 ತಿಂಗಳುಗಳ ಕಾಲ ದೆಹಲಿ ಗಡಿಗಳಲ್ಲಿ ನಡೆದ ರೈತರ ಆಂದೋಲನದ ಕುರಿತು ಇದನ್ನು...

ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ

ಮದ್ಯದ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)  ಬಂಧಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು...

ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾರ್ಚ್ 22: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು...

ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜೆಡಿಎಸ್‌ ಪಕ್ಷಕ್ಕೆ ಅತಿ ಹೆಚ್ಚು ಚುನಾವಣಾ ಬಾಂಡ್ ದೇಣಿಗೆ : ವರದಿಯಲ್ಲಿ ಬಹಿರಂಗ

ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...

ELECTOROL BOND: ಇಡಿ ಪ್ರಕರಣದ ನಂತರ ಬಿಜೆಪಿಗೆ 320 ಕೋಟಿ ರೂ ಕೊಟ್ಟ ಕೆವೆಂಟರ್

ಹೊಸದಿಲ್ಲಿ: ಎಸ್‌ ಬಿಐ ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ನೀಡಿದ ನಂತರ, ಯಾವ ಸಂಸ್ಥೆ, ವ್ಯಕ್ತಿ ಯಾವ ರಾಜಕೀಯ ಪಕ್ಷಕ್ಕೆ ಚುನಾವಣಾ ಬಾಂಡ್‌ ಗಳ ಮೂಲಕ ಹಣ ನೀಡಿದ್ದಾರೆ ಎಂಬುದು...

Latest news

- Advertisement -spot_img