ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಬಂದ್ ಆಗಿದೆ. ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಂಡಿದೆ.
ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ...
ಬೆಂಗಳೂರು: ಮೊಬೈಲ್ ನಲ್ಲಿ ಮಹಿಳೆಯೊಬ್ಬರ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕೇರಳ ತ್ರಿಶೂರ್ ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ನ ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ...
ಬೆಂಗಳೂರು: ಶಾಸಕ ಪೊನ್ನಣ್ಣ ಅವರಿಗೆ ಉತ್ತಮ ಭವಿಷ್ಯವಿದೆ. ಕೊಡವ ಸಮಾಜದ ಆಸ್ತಿಯಾಗಿರುವ ಇವರನ್ನು ಬೆಂಬಲಿಸಿದರೆ ರಾಜ್ಯಕ್ಕೆ ಉತ್ತಮ ಆಸ್ತಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ...
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ...
ವಿಜಯಪುರ: ವಿಜಯಪುರ ನಗರದ ವೈದ್ಯ ದಂಪತಿ ಪುತ್ರ ಮಂಗಳೂರು ವಳಚಿಲ್ ನ ಎಕ್ಸ್‌ಫರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ ಅವರು ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆದ ಪ್ರಸಕ್ತ ಸಾಲಿನ ರಾಷ್ಟ್ರೀಯ...
ಯಾದಗಿರಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ...
ನವದೆಹಲಿ: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ರಾಜಸ್ಥಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್ ಗಳಿಸಿದ್ದರೆ, ಮಧ್ಯಪ್ರದೇಶದ ಉತ್ಕರ್ಷ ಅವಾಧಿಯಾ 2ನೇ...
ಶಿವಮೊಗ್ಗ:ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಜೂನ್ 15 ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್...
ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಗುರುವಾರ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬಿ.ಜೆ ಮೆಡಿಕಲ್ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ...