ಬೆಂಗಳೂರು : ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು.
ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ,...
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದಿದೆ. ಮಸೀದಿ ಮುಂಭಾಗದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
ಮದ್ದೂರು ಪಟ್ಟಣದಲ್ಲಿ ಅಘೋಷಿತ ಬಂದ್...
ಬೆಂಗಳೂರು: ವಿಧಾನ ಪರಿಷತ್ ಗೆ ರಮೇಶ್ಬಾಬು, ಆರತಿ ಕೃಷ್ಣ, ಎಫ್.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಆರತಿ ಕೃಷ್ಣ ಅವರು ಒಕ್ಕಲಿಗ, ರಮೇಶ್ ಬಾಬು ಅವರು...
ಬೆಂಗಳೂರು: ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ...
ಬೆಂಗಳೂರು: ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್ಅಪ್ಗಳಿಗೆ ಇನ್ಕ್ಯೂಬೇಷನ್ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ...
ಬೆಂಗಳೂರು: ಚುನಾವಣೆ ಎದುರಿಸಲು ಸಂಘಟನಾ ಸಾಮರ್ಥ್ಯ ಮುಖ್ಯವೇ ಹೊರತು ಹಣ ಅಲ್ಲ ಎನ್ನುವುದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ಕಿವಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ʻಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆ ನಡೆಯಿತು. ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಆರ್.ವಿ. ದೇಶಪಾಂಡೆ, ಮುಖ್ಯಮಂತ್ರಿ ಅವರ...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶವಗಳನ್ನು ಹೂತುಹಾಕಿದ್ದೇನೆ ಎಂದು ಆರೋಪ ಮಾಡಿರುವ ಸಾಕ್ಷಿ ದೂರುದಾರ ಸಿಎನ್ ಚಿನ್ನಯ್ಯ ಅವರಿಗೆ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ...
ಬೆಂಗಳೂರು: ಮೈಸೂರಿನಲ್ಲಿ ದಸರಾ ಉದ್ಘಾಟನೆಗೆ ಭರದ ಸಿದ್ದತೆಗಳು ಸಾಗಿವೆ. ಮತ್ತೊಂದು ಕಡೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಲೇ ಇದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟು...