- Advertisement -spot_img

TAG

karnataka

ಮೈಸೂರು ಜಿಲ್ಲೆ ಸಚಿವರು, ಶಾಸಕರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ; ಅಭಿವೃದ್ಧಿಗೆ ನೆರವಿನ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ...

ಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕೆಲಸಕ್ಕೆ ನೀರಿನ ಒರತೆ ಅಡ್ಡಿ: ಜೆಸಿಬಿ ಸಹಾಯ ಪಡೆದ ಎಸ್‌ ಐಟಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ. ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...

ಕಲಾಸಿಪಾಳ್ಯದಲ್ಲಿ ಸ್ಫೋಟಕ ವಸ್ತುಗಳ ಪತ್ತೆ; ಮಾಲೂರು ಮೂಲದ ಮೂವರ  ಬಂಧನ

ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮೂಲದ ಮಾಲೂರಿನ ಜಲ್ಲಿ ಕ್ರಷರ್ ನಲ್ಲಿ ಕೆಲಸ...

ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಬಳಿ ಶವ ಹೊರತೆಗೆಯುವ ಕೆಲಸ ಆರಂಭ; ಕುತೂಹಲ ಮೂಡಿಸಿದ ಪ್ರಕ್ರಿಯೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯುವ ಕೆಲಸ ಆರಂಭವಾಗಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್‌ ಐಟಿ ತನಿಖಾ ದಳದ ತನಿಖಾಧಿಕಾರಿ ಜಿತೇಂದ್ರ ದಯಾಮ್‌ ಮತ್ತಿತರ ಅಧಿಕಾರಿಗಳು ಹಾಜರಿದ್ದಾರೆ. ಶವಗಳನ್ನು ಹೊರತೆಗೆಯಲು...

ಚುನಾವಣಾ ಕಾರ್ಯಕ್ಕೆ ಶಿಕ್ಷಕೇತರರ ಬಳಕೆಗೆ ಶಾಲಿನಿ ರಜನೀಶ್‌ ಸೂಚನೆ

ಬೆಂಗಳೂರು: ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ...

ಧರ್ಮಸ್ಥಳ: ಶವಗಳನ್ನು ಹೊರತೆಗೆಯುವ ಕೆಲಸಕ್ಕೆ ಸಹಾಯಕ ಆಯುಕ್ತೆ ಅಸಹಕಾರ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯಲು ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು ಅಸಹಕಾರ ತೋರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ಬೆಳಗ್ಗೆ 7.30 ರಿಂದ ಶವ...

ಒಳಮೀಸಲಾತಿ ವರದಿ ಬಂದ 20 ದಿನಗಳಲ್ಲಿ ಜಾರಿ: ಸಚಿವ ಎಚ್‌.ಸಿ. ಮಹದೇವಪ್ಪ ಭರವಸೆ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮಿಸಲಾತಿ ಕಲ್ಪಿಸುವ ಉದ್ದೇಶದಿಂದ ಸರ್ಕಾರಕ್ಕೆ ಶಿಫಾರಸು ಮಾಡಲು ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌‍ ನೇತೃತ್ವದ ಏಕ ಸದಸ್ಯ ಆಯೋಗ ವರದಿ ಸಲ್ಲಿಸಿದ ಕೇವಲ 20...

ಐಪಿಎಲ್‌ ಕಾಲ್ತುಳಿತ: ಪೊಲೀಸ್‌ ಆಯುಕ್ತ ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ ಸಿ ಬಿ) ಸಂಭರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ...

ಸಿನೆಮಾ | ಸು ಫ್ರಮ್ ಸೊ : ಸುಲೋಚನಾ ಫ್ರಮ್ ಸೋಮೇಶ್ವರ

ರಾಜ್ ಬಿ ಶೆಟ್ಟಿಯವರ ಸಿನೆಮಾಗಳಲ್ಲಿ ನನಗೆ ತುಂಬಾ ಇಷ್ಟವಾದ ಸಿನಿಮಾ ವೈದೇಹಿ ಕಾದಂಬರಿ ಆಧಾರಿತ, "ಅಮ್ಮಚ್ಚಿ ಎಂಬ ನೆನಪು". ಸ್ತ್ರೀ ಕೇಂದ್ರಿತ ಪಾತ್ರಗಳು, ಕರಾವಳಿಯಲ್ಲಿ ಇನ್ನೂ ಆಳವಾಗಿ ಬೇರೂರಿರುವ ಗಂಡಾಳ್ವಿಕೆ, ಸ್ತ್ರೀ ಶೋಷಣೆ,...

ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಕ್ರಮಕ್ಕೆ ಫಿಲಂ ಇಂಡಸ್ಟ್ರಿ ಸಂಘಟನೆ ಫೈರ್‌ ಆಗ್ರಹ

ಬೆಂಗಳೂರು: ಬೆಂಗಳೂರು: ಚಿತ್ರನಟಿ ರಮ್ಯಾ ಅವರ ವಿರುದ್ದ ಬಳಸಿರುವ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ...

Latest news

- Advertisement -spot_img