- Advertisement -spot_img

TAG

karnataka

ಜಾತಿಗಣತಿ: ನಾಳೆಯ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ(ಜಾತಿಗಣತಿ) ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆಯಾಗಿ ಮಾರ್ಪಟ್ಟಿದೆ: ಬಿ.ಕೆ. ಹರಿಪ್ರಸಾದ್ ಆರೋಪ

ನವದೆಹಲಿ: ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಭ್ರಷ್ಟಚಾರ ನಡೆದಿದ್ದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸಲು ಯಾವುದೇ ಅಭ್ಯಂತರ ಇಲ್ಲ. ಆದರೆ ಅದು ರಾಜಕೀಯ ಪ್ರೇರಿತ ದಾಳಿಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ನವದೆಹಲಿಯಲ್ಲಿ...

ವಿಧಾನಸೌಧದಲ್ಲಿ RCB ಆಟಗಾರರಿಗೆ ಸನ್ಮಾನ: ರಾಜ್ಯಪಾಲರಿಗೆ ನಾನೇ ಆಹ್ವಾನ ನೀಡಿದ್ದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ ಸಿಬಿ ಆಟಗಾರರಿಗೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗಿಯೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೂನ್...

ಬಡ ಭಾರತಕ್ಕೆ ಒಂದು ಶಾಪದಂತಿರುವ ಕ್ರಿಕೆಟ್ |ಭಾಗ- 1

ಭಾರತದಂತಹ ಒಂದು ಬಡದೇಶ ಈ ಕ್ರಿಕೆಟ್‌ ಹುಚ್ಚಿಗೆ ಬಲಿಯಾಗಿ ಕಳೆದುಕೊಂಡುದು ಎಷ್ಟು ಎಂಬ ಬಗ್ಗೆ ದೊಡ್ಡ ಮಟ್ಟದ  ಅಧ್ಯಯನದ ಅಗತ್ಯವಿದೆ. ಇಲ್ಲಿ ಕ್ರಿಕೆಟ್‌ ಗೆ ನೀಡಲಾದ ಅನಗತ್ಯ ಆದ್ಯತೆ, ಪ್ರಚಾರ, ಪ್ರೋತ್ಸಾಹದಿಂದಾಗಿ ಹಾಕಿ...

ನ್ಯಾಯಾಲಯಕ್ಕೆ ಶರಣಾಗುವೆ: ಶಾಸಕ ವಿನಯ ಕುಲಕರ್ಣಿ

ಬೆಳಗಾವಿ: ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗುವುದಾಗಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ನನ್ನ ವಿರುದ್ಧ ಸಂಚು ರೂಪಿಸಲಾಗಿದೆ. ನಾನೀಗ ಅಸಹಾಯಕ...

ಪದೇ ಪದೇ ಸುಳ್ಳು ಹೇಳುವ, ತಪ್ಪು ಮಾಡುವ, ಕ್ಷಮೆ ಕೇಳದ ಏಕೈಕ ಪ್ರಧಾನಿ ನರೇಂದ್ರ ಮೋದಿ ಮಾತ್ರ: ಖರ್ಗೆ ವ್ಯಂಗ್ಯ

ಕಲಬುರಗಿ: ಜಾತಿ ಜನಗಣತಿ, ರಾಜ್ಯ ಸಚಿವ ಸಂಪುಟ ಪುನಾರಚನೆ, ಕ್ರೀಡಾಂಗಣದಲ್ಲಿ ಕಾಲ್ತುಳಿತ ಸೇರಿ ಮೂರ್ನಾಲ್ಕು ವಿಚಾರಗಳು ಚರ್ಚೆಯಾಗಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ...

ರೈತರಿಗೆ ಪ್ರತಿದಿನ 5 ಗಂಟೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ. ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.  ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ...

ವಸತಿ ನಿಲಯಗಳ ಶೋಚನೀಯ ಪರಿಸ್ಥಿತಿ, ವಿದ್ಯಾರ್ಥಿವೇತನ ವಿಳಂಬ ಕುರಿತು ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ದೇಶದ ಎಸ್‌ ಸಿ, ಎಸ್‌ಟಿ, ಒಬಿಸಿ, ಇಬಿಸಿ ಮತ್ತು ಅಲ್ಪಸಂಖ್ಯಾತ ವಸತಿ ನಿಲಯಗಳಲ್ಲಿನ ಶೋಚನೀಯ ಪರಿಸ್ಥಿತಿ ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ನೀಡುವಲ್ಲಿ ವಿಳಂಬವನ್ನು ಖಂಡಿಸಿ...

ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಬಿಜೆಪಿ ಜಾಯಮಾನ:  ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದೇ ಬಿಜೆಪಿ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು...

ಚಿನ್ನ ಕಳ್ಳ ಸಾಗಣೆ: ಜೈಲಿನಲ್ಲೇ ರನ್ಯಾ ರಾವ್‌ ವಿಚಾರಣೆಗೆ ಐಟಿ ಇಲಾಖೆಗೆ ಕೋರ್ಟ್‌ ಅನುಮತಿ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ. ಇದೀಗ ಆದಾಯ ತೆರಿಗೆ ಇಲಾಖೆ ಅವರ ಬೆನ್ನ ಹಿಂದೆ ಬಿದ್ದಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ...

Latest news

- Advertisement -spot_img