ಬೆಂಗಳೂರು: ರಾಜ್ಯವನ್ನು ವಿಶ್ವದ ಕ್ವಾಂಟಮ್ ಕ್ಷೇತ್ರದ ಪ್ರಮುಖ ಹಬ್ ಆಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ "ಕರ್ನಾಟಕ ಕ್ವಾಂಟಮ್ ಆಕ್ಷನ್ ಪ್ಲಾನ್" ಸಿದ್ದಪಡಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್...
ಬೆಂಗಳೂರು: ಅನ್ನ ಭಾಗ್ಯ ಅಕ್ಕಿ ಸಾಗಣೆ ಮಾಡಿದ ಸುಮಾರು 260 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಕ್ಕಿ ಸಾಗಿಸುವ ಲಾರಿಗಳು ನಿನ್ನೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ. ಲಾರಿ ಮುಷ್ಕರ ಹೀಗೆಯೇ...
ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕಿಂಗ್, ಗಣಿಗಾರಿಕೆ, ಹೆದ್ದಾರಿ ವಿಮೆ, ಅಂಚೆ ಕಲ್ಲಿದ್ದಲು ಗಣಿಗಾರಿಕೆ ಹೆದ್ದಾರಿ ಹಾಗೂ ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳೆ...
ಬೆಂಗಳೂರು: ವಜ್ರಮಹೋತ್ಸವ ಆಚರಿಸುತ್ತಿರುವ ಬೆಂಗಳೂರು ಜಲಮಂಡಳಿ ವತಿಯಿಂದ ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ "ಹಸಿರು ಹಾದಿ - ನೀರಿನ ಭವಿಷ್ಯ" ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ...
ಬೆಂಗಳೂರು: ಖಾಸಗಿ ಕಂಪನಿ, ಕಾರ್ಖಾನೆ ಮಾತ್ರವಲ್ಲದೆ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲೂ ನವ ಜಾತಿವಾದ ಅಸ್ತಿತ್ವದಲ್ಲಿದ್ದು, ಈ ಪಿಡುಗನ್ನು ಹೋಗಲಾಡಿಸಲು ಹೋರಾಟ ಅನಿವಾರ್ಯ ಎಂದು ಎಐಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಪ್ಟನ್ ಡಿ ರೊಜರಿಯೊ ಹೇಳಿದ್ದಾರೆ.
ನಾಲ್ಕು...
ಬುದ್ಧ ಮಾರ್ಗದ ಶ್ರೇಷ್ಠ ಜೀವನ ಕ್ರಮವನ್ನು ನಮ್ಮ ಜೀವನದಲ್ಲೂ ತಂದುಕೊಳ್ಳುವ ದೃಢಸಂಕಲ್ಪವನ್ನು ನಾವು ಮಾಡಬೇಕಿದೆ. ಈ ಮೂಲಕ ಮರಳಿ ಬೌದ್ಧ ನೆಲೆಯಲ್ಲಿನ ಪ್ರಬುದ್ಧ ಭಾರತವನ್ನು ನಿರ್ಮಿಸಬೇಕಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಶೋಷಿತರು ಮಾನವ...
ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್...
ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...
ವಿಜಯಪುರ : ಕನ್ನಡ ಸಾಹಿತ್ಯ ವಲಯದಲ್ಲಿ ಕುತೂಹಲ ಮೂಡಿಸಿರುವ ಲೇಖಕ ಮುಷ್ತಾಕ್ ಹೆನ್ನಾಬೈಲ್ ಪ್ರಕಟಿಸಿದ "ಧರ್ಮಾಧರ್ಮ" ಪುಸ್ತಕ ವಿಜಯಪುರದ ಹೋಟೆಲ್ ಮಧುವನ್ ಇಂಟರ್ನ್ಯಾಷನಲ್ ನಲ್ಲಿ ನಡೆದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ...
ಬಳ್ಳಾರಿ: ನಮ್ಮ ಸಂವಿಧಾನ ಪ್ರತ್ಯೇಕವಾಗಿ "ಪತ್ರಿಕಾ ಸ್ವಾತಂತ್ರ್ಯ" ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು...