Saturday, September 21, 2024
- Advertisement -spot_img

TAG

karnataka

ಮಾ.12ರ ಒಳಗೆ ಚುನಾವಣಾ ಬಾಂಡ್‌ಗಳ ವಿವರ ಸಲ್ಲಿಸಿ : SBIನ ಅವಧಿ ವಿಸ್ತರಣೆ ಮನವಿಯನ್ನು ವಜಾಗೊಳಿಸಿದ ಸುಪ್ರೀಂ

ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ವಿಸ್ತರಿಸಬೇಕೆಂದು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಮಾರ್ಚ್ 12ರ ಕೆಲಸದ...

ಬಾಂಬರ್​ ಯಾರೆಂಬುದು ಪತ್ತೆ ಆಗಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ ಎಂದು ಗೃಹಸಚಿವ ಜಿ ಪರಮೇಶ್ವರ್​ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್...

ಸಂವಿಧಾನ ಬದಲಿಸುವ ಹೇಳಿಕೆ: ಅನಂತ್‌ ಕುಮಾರ್‌ ಹೆಗಡೆಗೆ ಟಿಕೆಟ್‌ ಇಲ್ಲ

ಹೊಸದಿಲ್ಲಿ: ಸಂವಿಧಾನವನ್ನು ಬದಲಿಸುವ ಭಾರತೀಯ ಜನತಾ ಪಕ್ಷಕ್ಕೆ 400 ಸ್ಥಾನಗಳನ್ನು ಗೆಲ್ಲುವ ಅವಶ್ಯಕತೆ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದ ಅನಂತ್‌ ಕುಮಾರ್‌ ಹೆಗಡೆಗೆ ಟಿಕೆಟ್‌ ನೀಡದೇ ಇರಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ. ಉತ್ತರ...

ಬಿಜೆಪಿ ಕಚೇರಿಯಲ್ಲೇ ಗೋ ಬ್ಯಾಕ್ ಶೋಭ ಚಳುವಳಿ : ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸಭೆ ರದ್ದು

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕುರಿತು ದಿನದಿಂದ ದಿನಕ್ಕೆ ಹೆಚ್ಚು ಚರ್ಚೆಯಾಗುತ್ತಿದೆ‌ . ಈವರೆಗೂ ತೆರೆಮರೆಯಲ್ಲಿದ್ದ ಗೋ ಬ್ಯಾಕ್‌ ಶೋಭಾ ಚಳವಳಿ ಭಾನುವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲೇ ಸ್ಫೋಟಗೊಂಡಿದೆ. ಹೌದು, ನಗರದ ಬಿಜೆಪಿ ಕಚೇರಿಯಲ್ಲಿ...

ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್‌ಗಳಲ್ಲಿ ಕೃತಕ ಬಣ್ಣ ನಿಷೇಧ: ಇಂದು ಸರ್ಕಾರದಿಂದ ಅಧಿಕೃತ ಘೋಷಣೆ ಸಾಧ್ಯತೆ

ಪುದುಚೇರಿ ಮತ್ತು ತಮಿಳುನಾಡಿನ ನಂತರ, ಕರ್ನಾಟಕದಲ್ಲಿಯೂ ಜನಪ್ರಿಯ ಬೀದಿ ಆಹಾರ ಪದಾರ್ಥಗಳ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ನಲ್ಲಿ ಕೃತಕ ಬಣ್ಣಗಳು ಹಾಕುತ್ತಿರುವುದು ಕಂಡುವಂದಿದ್ದು, ಅಂತವನ್ನು ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ ಈ...

ಪ್ರಾದೇಶಿಕ ಮಾಧ್ಯಮವನ್ನು ಬೆಳೆಸಿದ ಧೀಮಂತ ಪತ್ರಕರ್ತ ʼಕಲ್ಲೆ ಶಿವೋತ್ತಮ ರಾವ್‌ʼ – ಪುರುಷೋತ್ತಮ ಬಿಳಿಮಲೆ

ಮಂಗಳೂರು, ಮಾರ್ಚ್‌ 9, 2024: “ಕಲ್ಲೆ ಶಿವೋತ್ತಮರಾವ್‌ ಅವರ ತಂದೆ ಕಲ್ಲೆ ನಾರಾಯಣ್ ರಾವ್‌ ಪ್ರಸಿದ್ಧ ಪತ್ರಕರ್ತರು. ಕಾರ್ಕಳದ ಕಲ್ಯದಲ್ಲಿ ಹುಟ್ಟಿದ ಅವರು ಮುಂದೆ ಮಂಗಳೂರು ಮದರಾಸು ಕಲ್ಕತ್ತದವರೆಗೆ ಸಾಗಿ ಮತ್ತೆ...

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿ : ಸಿಎಂ

" ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...

ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಸಿದ್ಧರಾಮಯ್ಯ

ಮಂಡ್ಯ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ...

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ:​ ಯಡಿಯೂರಪ್ಪ

ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಸಿಗದೇ ಹೋದರೆ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಬೆಳಕಿಗೆ ಬಂದ ಬೆನ್ನಲ್ಲೇ ತಮ್ಮ ಮಗನ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್...

ಗುಂಡಿಕ್ಕಿ ಕೊಲ್ಲುವ ಯುಪಿ ಮಾದರಿ ನಮ್ಮಲ್ಲೂ ಬರಬೇಕು : ಯುಪಿ ಸಿಎಂ ಯೋಗಿಯನ್ನು ಹೊಗಳಿದ ರಾಜಣ್ಣ

ನಮ್ಮಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ತರಲಿ. ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಿ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ...

Latest news

- Advertisement -spot_img