- Advertisement -spot_img

TAG

karnataka

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ...

ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯಕಾರಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ...

‘ಹಿಂಗೊಂದು ಕಥೆ’: ಸೌಹಾರ್ದದ ಕಥನ vs. ರಾಜಕೀಯ ವಿಭಜನೆ

ಕವಯಿತ್ರಿ 'ಹಿಂಗೊಂದು ಕಥೆ'ಯ ಮೂಲಕ ಶಿವಮೊಗ್ಗೆಯ ನಿತ್ಯಜೀವನ, ಸಾಮಾಜಿಕ ಬದಲಾವಣೆಗಳು, ಮತ್ತು ಮಾನವೀಯ ಸಂಬಂಧಗಳ ಸ್ಥಿರತೆಯನ್ನು ಚಿತ್ರಿಸುವ ಮೂಲಕ, ಸೌಹಾರ್ದತೆಯ ದಿನಗಳನ್ನು ನೆನಪಿಸಿಕೊಳ್ಳುವಂತೆಯೂ ಕಾಣುತ್ತದೆ. ಹಾಗೆಯೇ ಸಾಂಪ್ರದಾಯಿಕ ಜೀವನಶೈಲಿ, ರಾಜಕೀಯ ಹಾಗೂ ಧಾರ್ಮಿಕ...

ಆರ್‌ ಸಿಬಿ ಸಂಭ್ರಮಾಚರಣೆ; ಕಾಲ್ತುಳಿತ ಪ್ರಕರಣ, ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

ಬೆಂಗಳೂರು: ಐಪಿಎಲ್‌ ನಲ್ಲಿ ಕಪ್‌ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್...

ಗಡಿ ಉಸ್ತುವಾರಿ ಸಚಿವರಾಗಿ ಎಚ್‌ ಕೆ ಪಾಟೀಲ್‌ ನೇಮಕ: ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಿ ಆದೆಶ ಹೊರಡಿಸಲಾಗಿದೆ. ಈ ವಿಷಯಗಳಿಗೆ ಸಂಬಂಧಿಸಿದಂತೆ...

ಬಸವಣ್ಣನ ಕಾಯಕ ಸಂಸ್ಕೃತಿ ಮೈಗೂಡಿಸಿಕೊಂಡರೆ ಶ್ರೀಸಾಮಾನ್ಯರ ಸಮಸ್ಯೆಗಳ ನಿವಾರಣೆ ಸಾಧ್ಯ: ಡಾ. ರಾಮ್ ಪ್ರಸಾತ್ ಮನೋಹರ್

 ಬೆಂಗಳೂರು: ಕ್ರಾಂತಿಯೋಗಿ, ಜಗಜ್ಯೋತಿ ಬಸವೇಶ್ವರರ ಕಾಯಕ ಸಂಸ್ಕೃತಿಯನ್ನು ಜಲಮಂಡಳಿಯಲ್ಲಿ ಮೈಗೂಡಿಸಿಕೊಂಡು ಜನ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ಬಿ.ಡ.ಬ್ಲ್ಯು.ಎಸ್.ಎಸ್.ಬಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ. ಬೆಂಗಳೂರು ಒಳಚರಂಡಿ ಮತ್ತು ನೀರು...

ಪೋಕ್ಸೋ ಪ್ರಕರಣ: ಖುದ್ದು ಹಾಜರಾಗಿ ಹೇಳಿಕೆ ನೀಡಲು ಶಿವಮೂರ್ತಿ ಮುರುಘಾ ಶರಣರಿಗೆ ಕೋರ್ಟ್‌ ಆದೇಶ

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಈ ಪ್ರಕರಣ ಸಂಬಂಧ...

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ; ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ನೆರೆಹೊರೆಯವರು

ಶಿವಮೊಗ್ಗ:  ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವಾರದ ಹಿಂದೆ ನಡೆದಿದ್ದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರು ಕ್ಷುಲ್ಲಕ ಕಾರಣಕ್ಕೆ 67 ವರ್ಷದ...

ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಕೊರಗ ಸಂಘಗಳ ಒಕ್ಕೂಟ ಮನವಿ

 ಉಡುಪಿ: ವಿವಿಧ ಬೇಡಿಕೆಗಳನ್ನು ಈಡೀರಿಸುವಂತೆ ಆಗ್ರಹಿಸಿ ಜಿಲ್ಲೆಯ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ. ಸಮುದಾಯದ ಪ್ರಮುಖ ಬೇಡಿಕೆಗಳಾದ ಕೃಷಿ ಯೋಗ್ಯ...

ಕಾವೇರಿ ಆರತಿಗೆ ಅಡ್ಡಿಪಡಿಸಬೇಡಿ: ಡಿಸಿಎಂ ಶಿವಕುಮಾರ್‌ ಮನವಿ

ಕೆಆರ್‌ ಎಸ್:ಕಾವೇರಿ ಜಲಾನಯನ ಪ್ರದೇಶಕ್ಕೆರೂ. 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯೊಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ...

Latest news

- Advertisement -spot_img