ಬೆಂಗಳೂರು: ನಾಳೆ ಗುರುವಾರ ಐತಿಹಾಸಿಕ ನಂದಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ. ನಾಳೆ ಎಂದಿನಂತೆ ಸಚಿವ ಸಂಪುಟ ಸಭೆ ಬೆಂಗಳೂರಿನ ವಿಧಾನಸೌಧದಲ್ಲೇ ನಡೆಯಲಿದೆ.
ಸಚಿವ ಸಂಪುಟ ಸಭೆ ಸ್ಥಳಾಂತರ ಕುರಿತು...
ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಬೆಂಗಳೂರು: ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು...
ನವದೆಹಲಿ: ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದರೂ ಅವರ ವಿರುದ್ಧ ವಾಗ್ದಂಡನೆ ನಿಲುವಳಿ ಮಂಡಿಸುವ ಕೇಂದ್ರ ಸರ್ಕಾರದ ಉದ್ದೇಶವು ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯಲ್ಲಿ ನಿಯಂತ್ರಣ ಹೊಂದುವುದೇ ಆಗಿದೆ...
ಬೆಂಗಳೂರು: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ 'ಯೋಗ ಸಂಗಮ' ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...
ಶರಣ ಪರಂಪರೆಯ ಮೂಲತತ್ವಗಳನ್ನೆಲ್ಲಾ ಒಳಗೊಂಡ ಕಡಕೋಳರ ತತ್ವಪದ ಸರ್ವವ್ಯಾಪಿ ಭಗವಂತ ಎಂಬ ತತ್ತ್ವವನ್ನು ವಿಸ್ತರಿಸುತ್ತಲೇ ಭಕ್ತಿಗೆ ಜಾತಿ, ಲಿಂಗ, ವಯಸ್ಸು, ವೃತ್ತಿ, ಧನದೊಂದಿಗೆ ಯಾವುದೇ ಸಂಬಂಧವಿಲ್ಲ. ದೇವರು ಕೇವಲ ಬ್ರಾಹ್ಮಣರಿಗೆ ಅಥವಾ ಶಾಸ್ತ್ರಜ್ಞರಿಗೆ...
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅಧಿಕಾರವಧಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಕುರಿತು ತನಿಖೆ ನಡೆಸಬೇಕು. ಇದಕ್ಕಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಬೇಕು ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು: ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ ಸಂಬಂಧಿಸಿದಂತೆ, ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಸುರೇಶ್ ಅವರ...
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ...