- Advertisement -spot_img

TAG

karnataka

ಸಕ್ರಮಗೊಂಡ ಆಸ್ತಿಗಳಿಗೆ ‘ಇ–ಸ್ವತ್ತು’: ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ, ಕಂದಾಯ ಭೂಮಿಗಳಲ್ಲಿ ವಾಸವಿದ್ದು, ಕರ್ನಾಟಕ ಭೂ ಕಂದಾಯ ಕಾಯ್ದೆಯ ಅನ್ವಯ ಸಕ್ರಮಗೊಂಡ ನಿವೇಶನ, ಮನೆಗಳಿಗೆ ಇ–ಸ್ವತ್ತು ನೀಡಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.ಸಕ್ರಮಗೊಂಡ...

ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸುವಂತೆ ಸೋನು ನಿಗಂ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಖ್ಯಾತ ಗಾಯಕ...

ಜಲಸಂಪನ್ಮೂಲ, ಸಣ್ಣ ನೀರಾವರಿ ಯೋಜನೆಗಳಿಗೆ ಅನುದಾನ ನೀಡದ ಕೇಂದ್ರ ಸರ್ಕಾರ: ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು

ಬೆಂಗಳೂರು: 2024-25 ಹಾಗೂ 2025-2026 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಕುರಿತು ರಾಜ್ಯ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ರಾಜ್ಯ...

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: ಎಲ್ಲ 9 ಮಂದಿ ತಪ್ಪಿತಸ್ಥರು: ಮಹಿಳಾ ನ್ಯಾಯಾಲಯ ಶಿಕ್ಷೆ ಪ್ರಕಟ

ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...

ಪಿಎಂ ಮೋದಿ ನಿವಾಸದ ಮೇಲೆ ಬಾಂಬ್‌ ಹಾಕಬೇಕು ಎಂದಿದ್ದ ಯೂ ಟ್ಯೂಬರ್‌ ಬಂಧನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ.ನವಾಜ್ ಎಂಬಾತ 'ಪಬ್ಲಿಕ್...

ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ: ಸಚಿವ ಶಿವರಾಜ ತಂಗಡಗಿ ಭರವಸೆ

ಬೆಂಗಳೂರು: ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀಕರಣ ಗೊಳಿಸಲು ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ...

ನೆಲಮಂಗಲ ಸಮೀಪ ಶೆಲ್‌ ಗೋದಾಮಿನಲ್ಲಿ ಅಗ್ನಿ ದುರಂತ; ಬೆಂಕಿ ನಂದಿಸಲು ಹರಸಾಹಸಪಡುತ್ತಿರುವ ಅಗ್ನಿಸಾಮಕ ಸಿಬ್ಬಂದಿ; ಕೋಟ್ಯಂತರ ರೂ. ನಷ್ಟ

ನೆಲಮಂಗಲ: ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಮಾರನಹಳ್ಳಿ ಗ್ರಾಮದಲ್ಲಿ ನೆಡೆದಿದೆ. ಕೃಷ್ಣಪ್ಪ ಎಂಬುವರಿಗೆ ಸೇರಿದ...

ವ್ಹೀಲಿಂಗ್‌ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಜೀವಕ್ಕೆ ಆತಂಕ ತೊಂದೊಡ್ಡುವ ವ್ಹೀಲಿಂಗ್‌ ನಂತಹ ಅಪಾಯಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ. ವ್ಹೀಲಿಂಗ್‌ ಮಾಡುತ್ತಾ ಸಾರ್ವಜನಿಕರಿಗೆ ಭಯ ಹುಟ್ಟಿಸುತ್ತಿದ್ದ ಆರೋಪಕ್ಕೆ ಗುರಿಯಾಗಿ ನ್ಯಾಯಾಂಗ ಬಂಧನದಲ್ಲಿರುವ...

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ; ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ...

ಸಂಚಾರಿ ಕಾವೇರಿ ಯೋಜನೆ ಮೂಲಕ ಶುದ್ದ ಕುಡಿಯುವ ನೀರು ಸರಬರಾಜಿಗ ಬದ್ದ: ಜಲಮಂಡಳಿ ಪ್ರಕಟಣೆ

ಬೆಂಗಳೂರು : ಸಂಚಾರಿ ಕಾವೇರಿ ಯೋಜನೆಯ ಅಡಿಯಲ್ಲಿ BIS ಪ್ರಮಾಣೀತ ಶುದ್ದ ಕುಡಿಯುವ ನೀರು ಪೂರೈಸುವುದಕ್ಕೆ ಬೆಂಗಳೂರು ಜಲಮಂಡಳಿ ಬದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಜಲಮಂಡಳಿ...

Latest news

- Advertisement -spot_img