- Advertisement -spot_img

TAG

karnataka

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ಕೆ.ಜೆ.ಜಾರ್ಜ್ ಸೂಚನೆ

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ  ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ...

ನೀಟ್‌ ಪರೀಕ್ಷೆ: ವಿಜಯಪುರದ ನಿಖಿಲ್‌ ಸೊನ್ನದ ರಾಜ್ಯಕ್ಕೆ ಪ್ರಥಮ, ರಾಷ್ಟ್ರಕ್ಕೆ 17ನೇ ರ‍್ಯಾಂಕ್‌

ವಿಜಯಪುರ: ವಿಜಯಪುರ ನಗರದ ವೈದ್ಯ ದಂಪತಿ ಪುತ್ರ ಮಂಗಳೂರು ವಳಚಿಲ್‌ ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್‌ ಸೊನ್ನದ ಅವರು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನಡೆದ ಪ್ರಸಕ್ತ ಸಾಲಿನ ರಾಷ್ಟ್ರೀಯ...

‘ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್

ಯಾದಗಿರಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ...

NEET ಫಲಿತಾಂಶ ಪ್ರಕಟ: ರಾಜಸ್ಥಾನದ ಮಹೇಶ್, ಮಧ್ಯಪ್ರದೇಶದ ಉತ್ಕರ್ಷ್‌ ಟಾಪರ್ಸ್

ನವದೆಹಲಿ: ವೈದ್ಯಕೀಯ ಕೋರ್ಸ್‌ ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್‌ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ರಾಜಸ್ಥಾನದ ಮಹೇಶ್ ಕುಮಾರ್‌ ಮೊದಲ ರ‍್ಯಾಂಕ್ ಗಳಿಸಿದ್ದರೆ, ಮಧ್ಯಪ್ರದೇಶದ ಉತ್ಕರ್ಷ ಅವಾಧಿಯಾ 2ನೇ...

ಭೂಕುಸಿತ ಸಾಧ್ಯತೆ: ಆಗುಂಬೆ ಘಾಟ್ ನಲ್ಲಿ ಸೆ.30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ:ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಜೂನ್ 15 ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್...

ಏರ್‌ ಇಂಡಿಯಾ ವಿಮಾನ ದುರಂತ: ‌ಊಟ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ ನಲ್ಲಿ ಗುರುವಾರ ಸಂಭವಿಸಿದ ಭೀಕರ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಬಿ.ಜೆ ಮೆಡಿಕಲ್‌ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ...

ಅಹಮದಾಬಾದ್ ವಿಮಾನ ಅಪಘಾತ: ವಿಮಾನ ಸಂಖ್ಯೆ ‘171’ ಬಳಸದಿರಲು ಏರ್ ಇಂಡಿಯಾ ನಿರ್ಧಾರ

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದ ಹಿನ್ನೆಲೆಯಲ್ಲಿ  ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನಗಳು ‘171’ ಸಂಖ್ಯೆಯನ್ನು ಬಳಸದಿರಲು ನಿರ್ಧರಿಸಿವೆ ಎಂದು ವಿಮಾನಯಾನ ಇಲಾಖೆ...

3 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ರೂ.13,000 ಕೋಟಿ ಅನುದಾನ:ಸಿಎಂ  ಸಿದ್ದರಾಮಯ್ಯ

ಯಾದಗಿರಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂ. ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ಧಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ "ಆರೋಗ್ಯ ಆವಿಷ್ಕಾರ"...

ಮೋಜಿನ ಜೀವನಕ್ಕೆ ನಕಲಿ ನೋಟು ಮುದ್ರಿಸಿ ಪೊಲೀಸರ ಅತಿಥಿಯಾದ ಉದ್ಯಮಿ ಪುತ್ರ

ಬೆಂಗಳೂರು:  ಮೋಜಿನ ಜೀವನಕ್ಕಾಗಿ  ಹಣ ಹೊಂದಿಸಲು ಖೋಟಾ ನೋಟು ತಯಾರಿಸಿ ಜವಳಿ ಉದ್ಯಮಿಯೊಬ್ಬರ ಪುತ್ರ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕ್ರಿಷ್‌ ಮಾಲಿ (23) ಬಂಧಿತ ಆರೋಪಿ. ಈತನನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಷ್‌ ಗೆ ಮೋಜಿನ...

ಪತಿಯ ಹುಟ್ಟುಹಬ್ಬ ಆಚರಿಸಲು ಹೊರಟಿದ್ದ ಬೆಂಗಳೂರಿನ ಟೆಕಿಯೂ ವಿಮಾನ ದುರಂತದಲ್ಲಿ ಸಾವು

ಇಂದೋರ್: ಅಹಮದಾಬಾದ್ ವಿಮಾನ ದುರಂತದಲ್ಲಿ ಮರಣಹೊಂದಿದ ಎಲ್ಲ 275 ಪ್ರಯಾಣಿಕರದ್ದು ಒಂದೊಂದು ರೀತಿಯ ಕಥೆ. ಪೋಷಕರು, ಪತಿ, ಪತ್ನಿ, ಹೊಸ ಉದ್ಯೋಗ, ಹೊಸ ಬದುಕು ಕಟ್ಟಿಕೊಳ್ಳಲು ಹೊರಟವರು ವಿಮಾನ ಗಗನಕ್ಕೆ ಚಿಮ್ಮಿದಕೆಲವೇ ಕ್ಷಣಗಳಲ್ಲಿ...

Latest news

- Advertisement -spot_img