ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿರುವ ಅವಾಚ್ಯ ಶಬ್ಧ ಕುರಿತ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಭಾರತೀನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಇವರಿಗೆ ಬಂಧನ ಭೀತಿ ಎದುರಾಗಿದೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ ಪ್ರಖ್ಯಾತ ಜ್ಯೂಯಲರ್ಸ್ ನಲ್ಲಿ ವರ್ತೂರು ಪ್ರಕಾಶ್ ಹೆಸರೇಳಿ ಮತ್ತು ವ್ಯಾಪಾರದ...
ಬೆಂಗಳೂರು: ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆ.ಸಿ.ನಗರದ...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ಹಾಗೂ ಅತಿ ವೇಗದ ಚಾಲನೆ ಮಾಡಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 60,903 ವಾಹನ ಚಾಲಕರನ್ನು ತಪಾಸನೆಗೊಳಪಡಿಸಿ 769 ಪ್ರಕರಣಗಳನ್ನು ದಾಖಲಿಸಲಾಗಿದೆ....
ಬೆಂಗಳೂರು: 2024 ಮುಗಿಯಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಭರ್ಜರಿ ತಯಾರಿಯೂ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ...
ದಾವಣಗೆರೆ: ಕೇವಲ 5 ರೂ. ಕುರ್ಕುರೆ ಪಾಕೆಟ್ ವಿಚಾರಕ್ಕೆ ದೊಡ್ಡ ಮಾರಾಮಾರಿಯೇ ನಡೆದಿದ್ದು, ದೊಣ್ಣೆ ಲಾಠಿಗಳನ್ನು ಹಿಡಿದು ಹೊಡೆದಾಡಿರುವ ಪ್ರಕರಣ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ. ಈ ಕಲಹದಲ್ಲಿ 10ಕ್ಕೂ ಹೆಚ್ಚು...
ಬೆಂಗಳೂರು: ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025 ವನ್ನು ಜನವರಿ...
ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ವಸತಿ ನಿಲಯದಲ್ಲಿ ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಮೃತ...