- Advertisement -spot_img

TAG

karnataka

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿಲ್ಲ, ಆತಂಕವೂ ಬೇಡ; ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್...

ದೇಶವನ್ನೇ ಸುಲಿದಾಗ…

ವೈವಿಧ್ಯತೆಯೇ ನಮ್ಮ ದೇಶದ ಆತ್ಮ. ಆ ಪದರಗಳನ್ನು ಕಳಚುವುದು ನಮ್ಮ ಆತ್ಮವನ್ನೇ ಕಳೆದು ಕೊಂಡಂತೆ. ಕವಿ ರಾಜು ಹೆಗಡೆಯವರ ‘ಇಂಡಿಯಾ ಮತ್ತು ಈರುಳ್ಳಿ’ ಎಂಬ ಪುಟ್ಟ ಕವಿತೆಯಲ್ಲಿ ಎರಡು ಪಾತ್ರಗಳು - ...

ವಿಜಯಪುರದಲ್ಲಿ ಸಚಿವ ಸಂಪುಟ ಸಭೆ: ಡಿಕೆ ಶಿವಕುಮಾರ್‌ ಭರವಸೆ

ವಿಜಯಪುರ: ವಿಜಯಪುರದಲ್ಲೂ ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಿಲ್ಲೆಗೆ ಹಲವು ಯೋಜನೆ ಜಾರಿಗೆ ತರುತ್ತೇವೆ. ನೀರಾವರಿ ಸಚಿವನಾದ ಮೇಲೆ ಇಂಡಿಗೆ...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ...

ರೈತ ಹೋರಾಟಕ್ಕೆ ಮಣಿದ ಸರ್ಕಾರ; ದೇವನಹಳ್ಳಿ ಭೂಸ್ವಾಧೀನ ರದ್ದು; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರೈತರ ಜತೆಗಿನ ಸಭೆಯಲ್ಲಿ ಈ...

ಕಾಂಗ್ರೆಸ್‌  ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ: ಹಿಂದುಳಿದ ವರ್ಗಗಳ ಹೋರಾಟಕ್ಕೆ ವೇದಿಕೆ: ಹರಿಪ್ರಸಾದ್

ಬೆಂಗಳೂರು: ದೇಶದ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಪ್ರಸ್ತುತತೆಯನ್ನು ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎಐಸಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಸಭೆ ಚಾರಿತ್ರಕವೂ ಹೌದು, ಭವಿಷ್ಯತ್ತಿನ ವಿದ್ಯಮಾನಗಳಿಗೆ ದಿಕ್ಸೂಚಿಯೂ ಆಗಲಿದೆ ಎನ್ನುವುದರಲ್ಲಿ...

ದೋಣಿ ಮುಗುಚಿ ನೀರು ಪಾಲಾದ ಮೂವರು ಮೀನುಗಾರರು

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...

ನಟಿ ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು : ಬಿ.ಸರೋಜಾದೇವಿ ಅವರು ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲ್ಲೇಶ್ವರಂನ 11...

ಮಂಡ್ಯ ಕಸಾಪ ಸಮ್ಮೇಳನ: ಭ್ರಷ್ಟಾಚಾರ ಕುರಿತು ಸಿಐಡಿ, ಇಡಿ ಅಥವಾ ಸಿಬಿಐ ತನಿಖೆಗೆ ಆಗ್ರಹ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸಾಪ ಅಧ್ಯಕ್ಷ...

ಸಿನಿಮಾ |ಕ್ಷೌರ ಮತ್ತು ಸಾಮಾಜಿಕ ಶೋಷಣೆಯ ‌ʼಹೆಬ್ಬುಲಿ ಕಟ್ ʼ

ಇತ್ತೀಚೆಗೆ ಬಿಡುಗಡೆಯಾದ ಭೀಮರಾವ್ ಪಿ ನಿರ್ದೇಶನದ  ʼ ಹೆಬ್ಬುಲಿ ಕಟ್‌ ʼ ಕನ್ನಡ ಸಿನಿಮಾದ ಎಸ್ಟಾಬ್ಲಿಷಿಂಗ್‌ ಶಾಟ್‌ ಒಂದು Long Takeನ್ನು ಹೊಂದಿದೆ.  ಒಂದು ನಂದೀಬಟ್ಟಲು ಹೂ ಗಿಡದಿಂದ ಕಳಚಿ ಹರಿಯುವ ನೀರಿನಲ್ಲಿ...

Latest news

- Advertisement -spot_img