ಬೆಂಗಳೂರು : ನಾವು ಬೇರೆ ಸಮಾಜವನ್ನ ನೋಡಿ ಕಲಿಯಬೇಕು. ಜಾತಿಗಣತಿಯ ಸಮೀಕ್ಷೆಯಲ್ಲಿ ಲಿಂಗಾಯತರನ್ನು 2ಬಿ ಮತ್ತು 3ಬಿ ಗೆ ಸೇರಿಸಿದ್ದಾರೆ. ಹಿಂದೂ ಲಿಂಗಾಯತ ಬಣಜಿಗ, ಹಿಂದೂ ಲಿಂಗಾಯತ ಸಾದು, ಹಿಂದೂ ಲಿಂಗಾಯತ ಗಾಣಿಗ...
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...
ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 6 ಮಂದಿ ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಶಿರ್ಗಾವ್ ಗ್ರಾಮದ ಶ್ರೀಲೈರೈ ದೇವಿ...
ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...
ಯುವಜನರಲ್ಲಿ ಮಾನಸಿಕ ಆರೋಗ್ಯವು ದಿನಗಳೆದಂತೆ ಸಂಕೀರ್ಣವಾಗುತ್ತಿರುವ ಈ ಕಾಲಮಾನದಲ್ಲಿ ಒತ್ತಡ, ಟೈಂಪಾಸ್, ಮೋಜು ಎಂಬಿತ್ಯಾದಿ ಯಾವ ಸಮರ್ಥನೆಗಳೂ ಮದ್ಯಪಾನದ ಅಪಾಯಕಾರಿ ವ್ಯಸನಕ್ಕೆ ಮತ್ತು ಇದರಿಂದಾಗುತ್ತಿರುವ ಅಸಂಖ್ಯ ಅವಾಂತರಗಳಿಗೆ ನ್ಯಾಯ ದೊರಕಿಸಿಕೊಡಲಾರವು- ಪ್ರಸಾದ್ ನಾಯ್ಕ್,...
ಬೆಂಗಳೂರು: ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಗುಡುಗು ಮಿಂಚು ಸಹಿತ ಎಡಬಿಡದೆ ಮಳೆಯಾಗುತ್ತಿದೆ. ಮಳೆ ಸಂಜೆ ನಂತರ ಆರಂಭವಾಗಿದ್ದು, ಉದ್ಯೋಗಿಗಳು ಮನೆ ತಲುಪುವ ಧಾವಂತದಲ್ಲಿದ್ದರೂ ಮಳೆಯಲ್ಲಿ ಸಿಲುಕಿದ್ದಾರೆ. ಅಂಗಡಿ ಮುಂಗಟ್ಟುಗಳ...
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...
ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹೆನ್ನಾಗರ...
ಬೆಂಗಳೂರು: ಈ ವರ್ಷಾಂತ್ಯದ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ ಮತ್ತು ಐಫಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ...