- Advertisement -spot_img

TAG

karnataka

ಸಚಿವೆ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ ಶಾಸಕ ಸಿಟಿ ರವಿಗೆ ಹೈಕೋರ್ಟ್‌ ನಲ್ಲಿ ಹಿನ್ನೆಡೆ

ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೈಕೋರ್ಟ್‌ ನಲ್ಲಿ...

ಕರಾವಳಿ: ಕೋಮು ಹಿಂಸೆ ನಿಯಂತ್ರಣದಲ್ಲಿ ಕಾಂಗ್ರೆಸ್ ಮತ್ತೆ ಸೋತಿತೇ?

ಯಾವ ಜಿಲ್ಲೆಯಲ್ಲೂ ಇಲ್ಲದ ಹೊಂದಾಣಿಕೆ ಮತೀಯವಾದಿ  ನಾಯಕರ ನಡುವೆ ಮತ್ತು ಕಾಂಗ್ರೆಸ್, ಬಿಜೆಪಿ , ಎಸ್ ಡಿ ಪಿ ಐ ಪಕ್ಷದ  ನಡುವೆ ಇದೆ. ಅದೇ ರೀತಿ ಯಾವ ಜಿಲ್ಲೆಯಲ್ಲೂ ಕಾಣದ ಮತೀಯ...

ಕನ್ನಡ ಕುರಿತು ಅಸಡ್ಡೆ ತೋರಿದ ಗಾಯಕ ಸೋನು ನಿಗಮ್;‌ ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್‌ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...

ಬಿಯರ್‌ ಬೆಲೆ ಮತ್ತೆ ಏರಿಕೆ: ಪ್ರತಿ ಬಾಟಲ್‌ ಗೆ ರೂ.10 ಹೆಚ್ಚಳ; ಆದಾಯ ಹೆಚ್ಚಳಕ್ಕೆ ಸರ್ಕಾರ ಕಂಡುಕೊಂಡ ಹೊಸ ಮಾರ್ಗ

ಬೆಂಗಳೂರು: ಮೂರು ತಿಂಗಳ ನಂತರ ರಾಜ್ಯ ಸರಕಾರ ಮತ್ತೆ ಬಿಯರ್‌ ಬೆಲೆ ಹೆಚಿಸಿದೆ. ಪ್ರಸ್ತುತ ಬಿಯರ್‌ ಮೇಲೆ ಶೇ.195 ರಷ್ಟು ಅಬಕಾರಿ ಸುಂಕ ವಿಧಿಸಲಾಗುತ್ತಿದ್ದು, ಮತ್ತೆ ಹೆಚ್ಚುವರಿಯಾಗಿ ಶೇ. 10ರಷ್ಟು ಅಬಕಾರಿ ಸುಂಕ...

ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ; ಆ ಲಾವಣಿ ಯಾವುದು?

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ...

ಯತ್ನಾಳ್‌ ಸವಾಲು ಸ್ವೀಕಾರ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ನಾಟಕ ಆರಂಭವಾಗಿದೆ. ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ, ಹಾಗೂ ಕೃಷಿ ಮಾರುಕಟ್ಟೆ ಸಚಿವ, ಬಸವನಬಾಗೇವಾಡಿ ಕ್ಷೇತ್ರದ ಪ್ರತಿನಿಧಿಯೂ ಆಗಿರುವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ...

SSLC Result: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕಲಬುರ‌ಗಿಗೆ ಕೊನೆ ಸ್ಥಾನ

ಬೆಂಗಳೂರು: 2024–25ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೇಲುಗೈ ಸಾಧಿಸಿವೆ. ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಪಡೆದಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು...

RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿ ವಿರೋಧಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...

ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳ ಸುಳಿವು | ತಕ್ಷಣವೇ ಬಂಧನ : ಎಡಿಜಿಪಿ ಆರ್.ಹಿತೇಂದ್ರ

ಮಂಗಳೂರು: ಬಜಪೆ  ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕರು ಶಾಂತಿ, ಸುವ್ಯವಸ್ಥೆಯನ್ನು  ಕಾಪಾಡಬೇಕು ಎಂದು...

SSLC ಫಲಿತಾಂಶ: 625 ಅಂಕಗಳನ್ನು ಪಡೆದ 22 ವಿದ್ಯಾರ್ಥಿಗಳು; ಮರು ಪರೀಕ್ಷೆ ದಿನಾಂಕ ಪ್ರಕಟ ‌

ಅಖಿಲ್ ಅಹ್ಮದ್ ನದಾಫ್ – ವಿಜಯಪುರ ಭಾವನಾ – ಬೆಂಗಳೂರು ಗ್ರಾಮಾಂತರ ಧನಲಕ್ಷ್ಮಿ ಎಂ – ಬೆಂಗಳೂರು ಉತ್ತರ ಧನುಷ್ – ಮೈಸೂರು ಧೃತಿ – ಮಂಡ್ಯ ಜಾಹ್ನವಿ – ಬೆಂಗಳೂರು ದಕ್ಷಿಣ ಮಧುಸೂದನ್ ರಾಜು – ಬೆಂಗಳೂರು ಉತ್ತರ ಮೊಹಮ್ಮದ್ ಮಸ್ತೂರ್...

Latest news

- Advertisement -spot_img