ಬೆಂಗಳೂರು: ದಸರಾ ಹಬ್ಬದ ಸಂಧರ್ಭದಲ್ಲಿ ಕೆ ಆರ್ ಎಸ್ ನಲ್ಲಿ ವೈಭವದ ಕಾವೇರಿ ಆರತಿಯನ್ನು ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. "ಕೃಷ್ಣರಾಜಸಾಗರದಲ್ಲಿ ಕಾವೇರಿ ಆರತಿ ನಡೆಸಲು ಅಧ್ಯಯನ ನಡೆಸಿ...
ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಇಡೀ ಜಗತ್ತಿಗೆ ದೊಡ್ಡ ಆಘಾತವನ್ನುಂಟಡು ಮಾಡಿದೆ. ಈ ಭಯೋತ್ಪಾದಕ ದಾಳಿಯನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು...
ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ...
ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರತಿಯೊಬ್ಬ...
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಲಾಮ್ ಗಿರಿಧಾಮದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಮೃತಪಟ್ಟಿದ್ದನ್ನು ವಿರೋಧಿಸಿ ಕಾಶ್ಮೀರದ ಪ್ರಮುಖ ಪತ್ರಿಕೆಗಳು ಇಂದು ತಮ್ಮ ಮುಖಪುಟವನ್ನು ಕಪ್ಪು ಬಣ್ಣದಲ್ಲಿ ಮುದ್ರಿಸಿ ಪ್ರತಿಭಟನೆ ವ್ಯಕ್ತಪಡಿಸಿವೆ.
ಕಪ್ಪು...
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆಯಲಾದ 1 ಲಕ್ಷ ಮೆಟ್ರಿಕ್ ಟನ್ ಜೋಳವನ್ನು ಹೆಚ್ಚುವರಿಯಾಗಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 28 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ. ಉಗ್ರ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಪಹಲ್ಗಾಮ್ ಭಯೋತ್ಪಾದಕ ದಾಳಿಯ...
ಬೆಂಗಳೂರು: ಹೆಚ್ಚಿದ ಎಳನೀರಿಗೆ ಬೇಡಿಕೆ, ಇಳುವರಿ ಕುಸಿತ ಮೊದಲಾದ ಕಾರಣಗಳಿಗಾಗಿ ತೆಂಗಿನಕಾಯಿ ಬೆಲೆ ಮತ್ತೆ ಏರುತ್ತಲೇ ಇದೆ. 25 ರೂ. ಇದ್ದ ತೆಂಗಿನಕಾಯಿ ಬೆಲೆ ಈಗ 70 ರೂ.ನಿಂದ 80 ರೂ. ತಲುಪಿದೆ.
ಅಡುಗೆಯಲ್ಲಿ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರು ಕಟು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಒಟ್ಟು ವಿವಿಧ...