- Advertisement -spot_img

TAG

karnataka

ದೇವರು, ದೇವಾಲಯ, ಧರ್ಮ ಬಿಟ್ಟರೆ ಹೊಟ್ಟೆ ತುಂಬಿಸುವ ಕೆಲಸ ಬಿಜೆಪಿ ಮಾಡಿಲ್ಲ:ಡಿಸಿಎಂ ಶಿವಕುಮಾರ್

ಬೆಂಗಳೂರು: ಹಾಸನ ಜಿಲ್ಲೆಯ ಜನ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ ಎಂದು ಕೆಪಿಸಿಸಿ...

ಕರಾವಳಿಯ ಪಿಣರಾಯಿ ಆಗ್ತಾರಾ ಬಿ ಕೆ ಹರಿಪ್ರಸಾದ್ ?

ರಾಜ್ಯದ ಮುಖ್ಯಮಂತ್ರಿಯೊಬ್ಬರು ಬಿ ಕೆ ಹರಿಪ್ರಸಾದ್ ಮನೆಯಲ್ಲಿ ನಡೆಸಿದ ರಾಜಕೀಯ ಬಿಲ್ಲವರ ಪ್ರತಿಷ್ಠೆಯ ವಿಷಯವಾಗಿದೆ. ಕರಾವಳಿಗೆ ಈಗ ಸೈದ್ದಾಂತಿಕ ಸ್ಪಷ್ಟತೆಯುಳ್ಳ ನಾರಾಯಣಗುರು ಪಂಥೀಯ ನಾಯಕನ ಅಗತ್ಯವಿದೆ. ಇಲ್ಲದೇ ಇದ್ದರೆ ಮುಸ್ಲೀಮರ ಹೆಣಗಳೂ, ಹಿಂದುಳಿದ...

ಮಿತಿಮೀರಿದ ಕಾಂಗ್ರೆಸ್ ಒಳಜಗಳ ಮತ್ತು ಗುಂಪುಗಾರಿಕೆ

ಕರಾವಳಿಯಲ್ಲಿ ಕೋಮು ರಾಜಕಾರಣ-ಭಾಗ 1 ಹಿರಿಯ ನಾಯಕರಾಗಿದ್ದ ಜನಾರ್ಧನ ಪೂಜಾರಿ, ವೀರಪ್ಪ  ಮೊಯಿಲಿ, ರಮಾನಾಥ ರೈ ಮೊದಲಾದವರ ಕೈಯಲ್ಲಿ ಜಿಲ್ಲೆಯ ಕಾಂಗ್ರೆಸ್  ನಾಯಕತ್ವ ಇದ್ದಾಗ, ಕಾಂಗ್ರೆಸ್ ನಲ್ಲಿ ಒಳಜಗಳ, ಭಿನ್ನಾಭಿಪ್ರಾಯ  ಇರಲಿಲ್ಲವೆಂದಲ್ಲ. ಆದರೆ ಇವರ...

ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು; ಕ್ರಮಕ್ಕೆ ಆಗ್ರಹ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ ಮೇಲ್ಮನೆ...

ಮಳೆ ಹಾನಿ: ತ್ವರಿತವಾಗಿ ಸ್ಪಂದಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

 ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಮತ್ತು ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು...

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಹೊರಬರಲು ಅವಕಾಶ ಬೇಕಷ್ಟೇ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.  ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ...

ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಳೆಯಿಂದ...

ಕೋಮು ಗಲಭೆ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ  ಕ್ರಮ:ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...

15,441 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಅಸ್ತು, 5277 ಉದ್ಯೋಗಾವಕಾಶ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ನಡೆಸಿದ ಮುಖ್ಯಮಂತ್ರಿಗಳು,  ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನೃತ್ಯ ಶಿಕ್ಷಕ ಬಂಧನ

ಬೆಂಗಳೂರು:  ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...

Latest news

- Advertisement -spot_img