- Advertisement -spot_img

TAG

karnataka

ಫೆ .7 ರಂದು ಕೇಂದ್ರದ ವಿರುದ್ದ ದೆಹಲಿಯಲ್ಲಿ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್‌ ಸಿದ್ದತೆ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ  ಇದೇ ಫೆ.7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 20 ನೆಯ ದಿನ

“ರಾಹುಲ್ ರನ್ನು ಭೇಟಿಯಾಗಿ ತುಂಬಾ ಖುಷಿಯಾಯಿತು, ನಮ್ಮ ಕಷ್ಟಗಳನ್ನು ಆಲಿಸುವ ದೊಡ್ಡ ನಾಯಕನೊಬ್ಬನನ್ನು ಇದುವರೆಗೆ ನಾವು ಕಂಡಿರಲಿಲ್ಲ” -ಸೀಮಾ ಖಾತುಮ್, ಬೀಡಿ ಕಟ್ಟುವ ಮಹಿಳೆ ಇಂದು (02.02.2014) ಐದು ದಿನಗಳ ಪಶ್ಚಿಮ ಬಂಗಾಳದ...

ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿಕೊಂಡರ ಡಿ ಕೆ ಸುರೇಶ್

ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್ ಅವರು ದೇಶ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ...

“ಹಕ್ಕಿಗಳ ಕೈಕುಲುಕಿದವನು”

ನಮ್ಮ ಕಾರ್ಪೋರೆಟ್ ಓಣಿಯಲ್ಲೀಗ ದನಗಳೂ ಕಾಣತೊಡಗಿವೆ. ಹೀಗೆ ಮೈಕೊರೆಯುವ ಚಳಿಯಲ್ಲಿ ಚಾಯ್-ಸಿಗರೇಟು ಕಾಂಬೋ ಸವಿಯಲು ಬರುವ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಿಗಳು, ಸರಕಾರಿ ಅಧಿಕಾರಿಗಳು, ದಾರಿಹೋಕರು, ನಾಯಿ-ಬೆಕ್ಕುಗಳು, ದನಗಳು, ಹಕ್ಕಿಗಳು... ಹೀಗೆ ಗುರ್ಪಾಲನ ಟೀ...

ಕೇಂದ್ರ ಬಜೆಟ್‌: ವಿಕಸಿತ ಏನಿಲ್ಲ, ಸಂಕುಚಿತವೇ ಎಲ್ಲಾ

ಇದು ಹೊಸ ಸರ್ಕಾರದ ಚುನಾವಣೆಗೆ ಮುನ್ನ ಮಂಡಿಸಲ್ಪಟ್ಟ ಮಧ್ಯಂತರ ಬಜೆಟ್ ಆಗಿರುವುದರಿಂದ ಪ್ರಸ್ತುತ ಸರ್ಕಾರವು ತನ್ನ ಹಿಂದಿನ ವರ್ಷದ ಯೋಜನೆಗಳು, ವೆಚ್ಚಗಳು, ಹಂಚಿಕೆಗಳು, ಖರ್ಚುಗಳನ್ನು ಮತ್ತು ದೇಶದ ಸಂಪೂರ್ಣ ಆರ್ಥಿಕತೆಯ ವಿವರಗಳನ್ನು ಜನರಿಗೆ...

ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಅವರು ಇಂದು ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...

ಕೆರಗೋಡು ಪ್ರಕರಣ| ಸಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದರೆ ಕಾನೂನು ಕ್ರಮ : ಜಿಲ್ಲಾಡಳಿತ ಆದೇಶ

ಮಂಡ್ಯ ಜಿಲ್ಲೆಯ ಕೆರಗೋಡು ಹನುಮ ಧ್ವಜ ವಿವಾದ ಈಗ ಕರ್ನಾಟಕದ ಹಾಟ್ ಟಾಪಿಕ್ ಆಗಿದ್ದು, ದಿನನಿತ್ಯ ಹಲವು ರಾಜಕೀಯ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಡುತ್ತಲೇ ಇದ್ದಾರೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿರುವ ಮಂಡ್ಯ...

ಸಿಬಿಐ, ಐಟಿ, ಇಡಿ ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ : ಸಿದ್ದರಾಮಯ್ಯ ಆರೋಪ

2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಸಿಬಿಐ, ಐಟಿ,...

ರಾಮನಗರದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು

ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ. ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಜು (50) ಮೃತ ವ್ಯಕ್ತಿ....

ಭಾರತ್ ಜೋಡೋ ನ್ಯಾಯ ಯಾತ್ರೆ | 19 ನೆಯ ದಿನ

ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಮುಂದುವರಿದಿದೆ. ಇಂದು ಬೆಳಗ್ಗೆ 8.00 ಕ್ಕೆ ಸುಜಾಪುರ ಬಸ್ ನಿಲ್ದಾಣದಿಂದ ಯಾತ್ರೆ ಶುರುವಾಯಿತು. ಇಂದಿನ ಕಾರ್ಯಕ್ರಮಗಳು ಹೀಗಿದ್ದವು. ಮಧ‍್ಯಾಹ್ನ ಮುರ್ಶಿದಾಬಾದಿನ ರಘುನಾಥಗಂಜ್ ನಲ್ಲಿ ವಿರಾಮ....

Latest news

- Advertisement -spot_img