ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕು ಬೋಸೇಗೌಡನದೊಡ್ಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಎಂದು ಗುರುತಿಸಲಾಗಿದೆ. ಮತ್ತೊರ್ವ...
ಬೆಳಗಾವಿ: ನಮ್ಮ ಕ್ಷೇತ್ರದ ಜನ ನನ್ನ ತಾಯಿಯನ್ನು ಮನೆ ಮಗಳ ರೀತಿಯಲ್ಲಿ ನೋಡುತ್ತಾರೆ. ಸಿ.ಟಿ. ರವಿ ಬಳಸಿದ ಪದ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್...
ಬೆಂಗಳೂರು : ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ...
ನಿಜ. ಅಮಿತ್ ಶಾ ಅವರು ಹೇಳಿರುವಂತೆ ಅಂಬೇಡ್ಕರ್ ಧ್ಯಾನಿಸಿದರೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಮೋಕ್ಷವೂ ದೊರೆಯುವುದಿಲ್ಲ. ಈ ಕಟುಸತ್ಯವನ್ನೂ ಭಾರತದ ಶೋಷಿತ ಜನತೆ ಅರಿತಿದ್ದಾರೆ. ಬುದ್ಧಮಾರ್ಗದಲ್ಲಿ ನಡೆಯುವ ಅಂಬೇಡ್ಕರ್ ಚಿಂತನೆಗಳಲ್ಲಿ ಸ್ವರ್ಗ, ಮೋಕ್ಷ ಇತ್ಯಾದಿಗಳಿಗೆ ಜಾಗವೇ...
ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಇಸ್ರೊ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 23.12.2024 (ಸೋಮವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...
ಬೆಂಗಳೂರು: ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. ಇದೇ ತಿಂಗಳು 4ರಂದು ಬಂಧನ ವಾರಂಟ್ ಜಾರಿಯಾಗಿದೆ...
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಂಡಿದೆ. ಇದರಿಂದ ಶರಾವತಿ ಸಮಸ್ಯೆ ಮಾತ್ರವಲ್ಲದೇ, ರಾಜ್ಯದ ಎಲ್ಲಾ ಭೂ ಹಕ್ಕಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು...
ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6...
ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿ...